nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ

    October 11, 2026

    ಗಿಡಗಳಲ್ಲೂ ಗಂಡು, ಹೆಣ್ಣು ಇವೆಯೇ? ಯಾವ ಮರ ಹಣ್ಣು ಬಿಡುತ್ತದೆ, ಹೇಗೆ ಗುರುತಿಸಬೇಕು?

    October 11, 2026

    ನವರಾತ್ರಿ ಸಂಭ್ರಮ ಆರಂಭ: ದಿನಕ್ಕೊಂದು ಬಣ್ಣಕ್ಕಿರುವ ವಿಶೇಷ ಅರ್ಥವೇನು ?

    October 11, 2026
    Facebook Twitter Instagram
    ಟ್ರೆಂಡಿಂಗ್
    • ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ
    • ಗಿಡಗಳಲ್ಲೂ ಗಂಡು, ಹೆಣ್ಣು ಇವೆಯೇ? ಯಾವ ಮರ ಹಣ್ಣು ಬಿಡುತ್ತದೆ, ಹೇಗೆ ಗುರುತಿಸಬೇಕು?
    • ನವರಾತ್ರಿ ಸಂಭ್ರಮ ಆರಂಭ: ದಿನಕ್ಕೊಂದು ಬಣ್ಣಕ್ಕಿರುವ ವಿಶೇಷ ಅರ್ಥವೇನು ?
    • ಕಿಡ್ನಿ ಕಾಯಿಲೆ ಆರಂಭದಲ್ಲೇ ಪತ್ತೆಹಚ್ಚಲು ಈ 3 ಪರೀಕ್ಷೆ ಮಾಡಿ! ನಿರ್ಲಕ್ಷಿಸಿದರೆ ಅಪಾಯ
    • “30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೇನೆ” ಎಂದ ಪ್ರದೀಪ್ ಈಶ್ವರ್! ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ
    • ಕಲ್ಪತರು ನಾಡಿನಲ್ಲಿ ನಾಡಹಬ್ಬದ ಕಳೆ: ತುಮಕೂರು ದಸರಾ–2026ಕ್ಕೆ ಸಕಲ ಸಜ್ಜು, ಮುಖ್ಯಮಂತ್ರಿಗೆ ಆಹ್ವಾನ
    • ಪ್ರಜ್ವಲ್ ರೇವಣ್ಣಗೆ ಜೈಲು ಶಿಫ್ಟ್‌; ಪರಪ್ಪನ ಅಗ್ರಹಾರದಿಂದ ಹಿಂಡಲಗಾಗೆ ಸ್ಥಳಾಂತರಕ್ಕೆ ಆದೇಶ! ಕಾರಣವೇನು?
    • ಮಹಾಲಯ ಅಮಾವಾಸ್ಯೆ: ಈ ತಪ್ಪುಗಳನ್ನು ಮಾಡಬೇಡಿ! ಪಿತೃಗಳಿಗೆ ತರ್ಪಣ ನೀಡುವಾಗ ಏನು ಪಾಲಿಸಬೇಕು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೇನಾ ಹೆಲಿಕ್ಯಾಪ್ಟರ್ ದುರಂತದಲ್ಲಿ ನಿಧನರಾದ ಸೇನಾ ಮುಖ್ಯಸ್ಥರಿಗೆ ಹಾಗೂ ಸಿಬ್ಬಂದಿಗೆ ಶ್ರದ್ಧಾಂಜಲಿ
    ತಿಪಟೂರು December 9, 2021

    ಸೇನಾ ಹೆಲಿಕ್ಯಾಪ್ಟರ್ ದುರಂತದಲ್ಲಿ ನಿಧನರಾದ ಸೇನಾ ಮುಖ್ಯಸ್ಥರಿಗೆ ಹಾಗೂ ಸಿಬ್ಬಂದಿಗೆ ಶ್ರದ್ಧಾಂಜಲಿ

    By adminDecember 9, 2021No Comments1 Min Read
    shradhanjali

    ತಿಪಟೂರು: ಸೇನಾ ಹೆಲಿಕ್ಯಾಪ್ಟರ್ ಪತನದಲ್ಲಿ ನಿಧನರಾದ ನಮ್ಮ ದೇಶ ಸೇನೆಯ ಮುಖ್ಯಸ್ಥರಾದ ಬಿಪಿನ್ ರಾವತ್ ಮತ್ತು ಅವರ ಸೇನಾ ಸಿಬ್ಬಂದಿಗೆ ಕರ್ನಾಟಕ ಸಂಪಾದಕ ಮತ್ತು ವರದಿಗಾರ ಸಂಘದ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು.

    ನಗರದ ಶಿವಕುಮಾರ ಸ್ವಾಮೀಜಿ ಸರ್ಕಲ್ ನಂದಿನಿ ಡೈರಿ ಸಂಘದ ಕಚೇರಿಯಲ್ಲಿ ಬಳಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ  ಸಂಘದ ಗೌರವಾಧ್ಯಕ್ಷರಾದ ಡಾ.ಭಾಸ್ಕರ್ ಅವರು, ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮತ್ತು ಇತರ ಸಿಬ್ಬಂದಿಗಳ ದುರದೃಷ್ಟಕರ ನಿಧನದಿಂದ ಇಂದು ನಮ್ಮ ದೇಶಕ್ಕೆ ಮತ್ತು ಭಾರತದ ರಕ್ಷಣೆಗೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದರು.

    shradhanjali

    ತಾಲೂಕು ಅಧ್ಯಕ್ಷ ಗಣೇಶ್ ಮಾತನಾಡಿ, ರಕ್ಷಣಾ ವ್ಯವಸ್ಥೆಯ ಪ್ರಮುಖರಾದ ಜನರಲ್ ಬಿಪಿನ್ ರಾವತ್ ಅವರು ದುರ್ಘಟನೆಯಲ್ಲಿ ಮೃತರಾಗಿರುವುದು ಅತ್ಯಂತ ದುಃಖದ ಸಂಗತಿ. ಅವರ ನಿಧನದಿಂದ ದೇಶವು ಒಬ್ಬ ಶ್ರೇಷ್ಠ ರಣನೀತಿ ತಜ್ಞರನ್ನು ಕಳೆದುಕೊಂಡಂತಾಗಿದೆ ಎಂದರು.

    ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಒಂದು ನಿಮಿಷಗಳ ಕಾಲ ಮೌನ ಆಚರಿಸಿ ನಿಧನರಾದ ನಮ್ಮ ವೀರ ಸೈನಿಕರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

    ತಾಲೂಕು ಪ್ರಧಾನ ಕಾರ್ಯದರ್ಶಿ ಧರಣೇಶ್ ಕುಪ್ಪಾಳು, ನಾಗರಾಜ್ ಗುರುಗದಹಳ್ಳಿ ಮಂಜುನಾಥ್ ಗಣೇಶ್ ಸೇರಿದಂತೆ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

    ವರದಿ:  ಮಂಜು ಗುರುಗದಹಳ್ಳಿ

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’

    September 26, 2026

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    Leave A Reply Cancel Reply

    Our Picks

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ

    October 11, 2026

    ನೆಲಮಂಗಲ: ತಾಲೂಕಿನ ಐತಿಹಾಸಿಕ ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ಶರನ್ನವರಾತ್ರಿ ಹಾಗೂ ಶ್ರೀ ವಿಜಯದಶಮಿ ಮಹೋತ್ಸವವು ಅಕ್ಟೋಬರ್ 11ರಿಂದ 21ರವರೆಗೆ…

    ಗಿಡಗಳಲ್ಲೂ ಗಂಡು, ಹೆಣ್ಣು ಇವೆಯೇ? ಯಾವ ಮರ ಹಣ್ಣು ಬಿಡುತ್ತದೆ, ಹೇಗೆ ಗುರುತಿಸಬೇಕು?

    October 11, 2026

    ನವರಾತ್ರಿ ಸಂಭ್ರಮ ಆರಂಭ: ದಿನಕ್ಕೊಂದು ಬಣ್ಣಕ್ಕಿರುವ ವಿಶೇಷ ಅರ್ಥವೇನು ?

    October 11, 2026

    ಕಿಡ್ನಿ ಕಾಯಿಲೆ ಆರಂಭದಲ್ಲೇ ಪತ್ತೆಹಚ್ಚಲು ಈ 3 ಪರೀಕ್ಷೆ ಮಾಡಿ! ನಿರ್ಲಕ್ಷಿಸಿದರೆ ಅಪಾಯ

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.