nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    • ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    ರಾಜ್ಯ ಸುದ್ದಿ February 11, 2026

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    By adminFebruary 11, 2026No Comments2 Mins Read
    p ramaiah

    ಬೆಂಗಳೂರು: ಹಿರಿಯ ಪತ್ರಕರ್ತ ಹಾಗು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ (93)ಅವರು ಇಂದು ನಿಧನರಾಗಿದ್ದಾರೆ .

    ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿ.ರಾಮಯ್ಯ ಅವರು ವಿವಿಧ ಅಂಗಾಂಗ ವೈಫಲ್ಯದಿಂದಾಗಿ ಇಂದು ರಾತ್ರಿ 9 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಅಸುನೀಗಿದರು ಎಂದು ಅವರ ಪುತ್ರ ಡಾ.ಬಾಲಜಿ ತಿಳಿಸಿದ್ದಾರೆ .


    Provided by
    Provided by

    1933 ಸೆಪ್ಟೆಂಬರ್ 12 ರಂದು ಜನಿಸಿದ ರಾಮಯ್ಯ ಅವರು ಇಬ್ಬರು ಪುತ್ರರು , ಓರ್ವ ಪುತ್ರಿ ಹಾಗು ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

    “ದಿ ಹಿಂದೂ ” ಪತ್ರಿಕೆಯಲ್ಲಿ ಐದು ದಶಕಗಳ ಕಾಲ ವಿವಿಧ ಹುದ್ದೆಗಳಲ್ಲಿ ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸಿದ್ದ ರಾಮಯ್ಯ ಅವರು ವಿಧಾನ ಪರಿಷತ್ತಿನ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

    ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಧ್ಯಮ ಅಕಾಡೆಮಿ ಪ್ರಶಸ್ತಿ , ಕೆಯುಡಬ್ಲ್ಯೂಜೆ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದ ರಾಮಯ್ಯ ಅವರು ಪತ್ರಿಕಾ ಅಕಾಡೆಮಿ ಹಾಗು ವಿವಿಧ ಪತ್ರಕರ್ತ ಕಲ್ಯಾಣ ಸಮಿತಿ ಸದಸ್ಯರಾಗಿದ್ದರು.

    ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿದ್ದ ರಾಮಯ್ಯ ಅವರು ಸಣ್ಣ ಪತ್ರಿಕೆಗಳ ಸಮಸ್ಯೆಗೆ ಪರಿಹಾರ ದೊರಕಿಸಿದ್ದರು.

    ಸಾರ್ವಜನಿಕ ದರ್ಶನಕ್ಕಾಗಿ ಪಾರ್ತೀವ ಶರೀರವನ್ನು ನಾಳೆ ಬೆಳಗ್ಗೆ 9 ಗಂಟೆಯಿಂದ ಸದಾಶಿವನಗರ ಕ್ಲಬ್ ಸಮೀಪದಲ್ಲಿ ವಾಸವಾಗಿದ್ದ ಮನೆ 295/12/17 ನೇ ಮೇನ್ 16 ನೇ ಕ್ರಾಸ್  ಇಡಲಾಗುವುದು ಎಂದು ಡಾ.ಬಾಲಾಜಿ ತಿಳಿಸಿದ್ದಾರೆ.

    ಕೆಯುಡಬ್ಲ್ಯೂಜೆ ಸಂತಾಪ:  ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಸಂತಾಪ ವ್ಯಕ್ತಪಡಿಸಿದೆ.

    ತೊಂಬತ್ತನೇ ವಸಂತ ತುಂಬಿದ ಸಂದರ್ಭದಲ್ಲಿ ಕೆಯುಡಬ್ಲ್ಯೂಜೆ ವತಿಯಿಂದ ರಾಮಯ್ಯ ಅವರನ್ನ ಅವರ ಮನೆಯಂಗಳದಲ್ಲಿಯೇ ದಂಪತಿಗಳ ಸಹಿತ ಗೌರವಿಸಲಾಗಿತ್ತು. ಕಳೆದ ಜನ್ಮ ದಿನದ ಸಂದರ್ಭದಲ್ಲೂ ಅವರ ಮನೆಯಲ್ಲಿಯೇ ಭೇಟಿ ಮಾಡಿ ಶುಭಾಶಯ ಕೋರಲಾಗಿತ್ತು ಎಂದು ನೆನಪಿಸಿಕೊಂಡಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಶೋಕಿಸಿದ್ದಾರೆ. ರಾಮಯ್ಯ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲೆಂದು ತಗಡೂರು ಪ್ರಾರ್ಥಿಸಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು…

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.