nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ
    • ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ
    • ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ
    • ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ
    • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ
    • 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
    • ತುಮಕೂರು: ಗಾಂಜಾ ಸಾಗಣೆ: ಅಪರಾಧಿಗೆ 4 ವರ್ಷ ಕಠಿಣ ಶಿಕ್ಷೆ; ದಂಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಂಥಾಲಯವನ್ನು ಆವರಿಸಿದ ಚರಂಡಿ ನೀರು: ಸರಗೂರು ಪಟ್ಟಣದ ಗ್ರಂಥಾಲಯ ಅವ್ಯವಸ್ಥೆ
    ಜಿಲ್ಲಾ ಸುದ್ದಿ April 21, 2024

    ಗ್ರಂಥಾಲಯವನ್ನು ಆವರಿಸಿದ ಚರಂಡಿ ನೀರು: ಸರಗೂರು ಪಟ್ಟಣದ ಗ್ರಂಥಾಲಯ ಅವ್ಯವಸ್ಥೆ

    By adminApril 21, 2024No Comments1 Min Read
    library saraguru

    ಸರಗೂರು: ತಾಲ್ಲೂಕಿನ ಪಟ್ಟಣದ ಗ್ರಂಥಾಲಯದ ಮುಂಭಾಗದಲ್ಲಿ ರಾತ್ರಿ ಸುರಿ‌ದ ಮಳೆಯಿಂದಾಗಿ ಗ್ರಂಥಾಲಯದ ಸುತ್ತ ನೀರು ಆವರಿಸಿದ್ದು, ಸಾರ್ವಜನಿಕರು ಗ್ರಂಥಾಲಯಕ್ಕೆ ಹೋಗಲು ಪರದಾಡಿದ ಘಟನೆ ನಡೆದಿದೆ.

    ಪಟ್ಟಣದ ಗ್ರಂಥಾಲಯಕ್ಕೆ ಸ್ವಂತ ಕಟ್ಟಡ ಇಲ್ಲದ ಕಾರಣ ಶಾಲೆಯ ಒಂದು ಕಟ್ಟಡವನ್ನು ಗ್ರಂಥಾಲಯವಾಗಿ ಬಳಸಿಕೊಳ್ಳಲಾಗುತ್ತಿದೆ. ಮಳೆ ಬಂದರೆ  ಸಾಕು ಕಟ್ಟಡದ ಮೇಲ್ಛಾವಣಿ ಸೋರಿಕೆಯಾಗುತ್ತಿದೆ. ಇದರಿಂದಾಗಿ ಗ್ರಂಥಾಲಯದ ಪುಸ್ತಕಗಳ ರಕ್ಷಣೆ ಕೂಡ ಕಷ್ಟಕರವಾಗಿದ್ದು, ಜೊತೆಗೆ ಸಾರ್ವಜನಿಕರಿಗೆ ಗ್ರಂಥಾಲಯದಲ್ಲಿ ಕುಳಿತು ಓದಲು ಕಷ್ಟಕರವಾಗಿದೆ.

    ಈ ಬಗ್ಗೆ ಪಟ್ಟಣ ಪಂಚಾಯತ್  ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮಕೈಗೊಂಡಿಲ್ಲ, ಗ್ರಂಥಾಲಯಕ್ಕೆ ಹೊಸ ಕಟ್ಟಡ ನಿರ್ಮಾಣ ಮಾಡುವಂತೆ ಹಲವು ಮಾಡಿ ಸಂಸದರು ಹಾಗೂ ಶಾಸಕರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ, ಅಧಿಕಾರಿಗಳ ನಿರ್ಲಕ್ಷ್ಯದ ವರ್ತನೆಯಿಂದಾಗಿ ಗ್ರಂಥಾಲಯ ದುಸ್ಥಿತಿಗೆ ತಲುಪಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

    ಮಳೆ ಬಂದಾಗ ಚರಂಡಿ ನೀರು ಗ್ರಂಥಾಲಯದ ಮುಂಭಾಗದಲ್ಲಿ ಶೇಖರಣೆಯಾಗುತ್ತಿದೆ.  ಗ್ರಂಥಾಲಯದ ಸಮೀಪದಲ್ಲೇ ಕೋಳಿ ಅಂಗಡಿ ಕೂಡ ಕಾರ್ಯಾಚರಿಸುತ್ತಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ಗ್ರಂಥಾಲಯದೊಳಗೆ ಕುಳಿತುಕೊಳ್ಳುವಂತಾಗಿದೆ.

    ವಾರ್ಡ್ ಗಳಿಂದ ಬರುವ ಕೊಳಚೆ ನೀರುಗಳು ಸರಿಯಾದ ಚರಂಡಿ ಇಲ್ಲದ ಕಾರಣ ಹರಿದು ಹೋಗದೇ ಗ್ರಂಥಾಲದಯ ಮುಂಭಾಗದಲ್ಲಿ ಶೇಖರಣೆಯಾಗುತ್ತಿದೆ. ಇದರಿಂದಾಗಿ ಸಾಂಕ್ರಾಮಿಕ ರೋಗದ ಭೀತಿಯೂ ಮೂಡಿದೆ.

    ಇನ್ನೂ ಈ ಬಗ್ಗೆ ನಮ್ಮ ತುಮಕೂರು ಜೊತೆಗೆ ಮಾತನಾಡಿದ ಗ್ರಂಥಪಾಲಕ ಬಿಡಗಲು ಶಿವಣ್ಣ, ನಮಗೆ ಪ್ರತ್ಯೇಕ ಗ್ರಂಥಾಲಯವನ್ನು ಪಟ್ಟಣ ಪಂಚಾಯತ್ ವತಿಯಿಂದ ನಿರ್ಮಾಣ ಮಾಡಿಕೊಟ್ಟರೆ, ಓದುಗರಿಗೆ ಅನುಕೂಲವಾಗುತ್ತದೆ ಎಂದು ಮನವಿ ಮಾಡಿಕೊಂಡರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026

    ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ

    July 22, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ತುಮಕೂರು: ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಗಂಗಹನುಮಯ್ಯ ಅವರ ಧರ್ಮಪತ್ನಿ, ಹಿರಿಯ ಪತ್ರಕರ್ತೆ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ…

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026

    ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ

    July 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.