ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದೆ.
ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ನೊಂದ ಬಾಲಕಿಯ ತಾಯಿ ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಿದ್ದಾರೆ.
ಕಳೆದ ಫೆಬ್ರವರಿ 2 ರಂದು ಯಡಿಯೂರಪ್ಪ ಬಳಿ ಸಹಾಯ ಕೇಳಲು ಹೋಗಿದ್ದಾಗ ತನ್ನ ಮಗಳು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ತಾಯಿ ದೂರು ನೀಡಿರುವುದು ಎಫ್‌ಐಆರ್ ನಲ್ಲಿ ಉಲ್ಲೇಖವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


