nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026
    Facebook Twitter Instagram
    ಟ್ರೆಂಡಿಂಗ್
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    • ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
    • ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
    • ಜೂಜಾಟ: 12 ಮಂದಿ ಆರೋಪಿಗಳ ಬಂಧನ
    • ತಿಪಟೂರು: ಜೂನ್ 29ರಂದು ‘ಕಲ್ಪತರು ಕಥನ’ ಪುಸ್ತಕ ಲೋಕಾರ್ಪಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿ: ಡಾ.ಅಲೀಲ್ ಪಾಷಾ
    ರಾಜ್ಯ ಸುದ್ದಿ February 24, 2023

    ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿ: ಡಾ.ಅಲೀಲ್ ಪಾಷಾ

    By adminFebruary 24, 2023No Comments1 Min Read
    saraguru

    Provided by
    Provided by

    ಸರಗೂರು: ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಾಲೆಯಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಡಾ ಅಲೀಲ್ ಪಾಷಾ ತಿಳಿಸಿದರು.

    ಸರಗೂರು ತಾಲ್ಲೂಕಿನ ಹಾದನೂರು ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಶಾಲಾ ವಾರ್ಷಿಕೋತ್ಸವವನ್ನು ಅಧ್ಯಕ್ಷತೆಯನ್ನು ಎಸ್ ಡಿಎಂಸಿ ಅಧ್ಯಕ್ಷ ಮಹೇಂದ್ರ ವಹಿಸಿ ಮಾತನಾಡಿ, ಪ್ರಸ್ತುತ ಸರಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಏಕ ರೂಪ ಶಿಕ್ಷಣ ವ್ಯವಸ್ಥೆ ಜಾರಿಯಲ್ಲಿರುವ ಕಾರಣ ಗುಣಮಟ್ಟದ ಶಿಕ್ಷಣ ಸಮನಾಗಿ ಮಕ್ಕಳಿಗೆ ದೊರೆಯುತ್ತಿದೆ. ಇದರ ಜತೆಯಲ್ಲಿಯೇ ಸಾಂಸ್ಕೃತಿಕ ಚಟುವಟಿಕೆಗಳು ಜರುಗುತ್ತಿರುವುದು ಮಕ್ಕಳನ್ನು ಉತ್ತೇಜಿಸಿದಂತಾಗುತ್ತಿದೆ ಎಂದರು.

    ಶಾಲಾ ವಾರ್ಷಿಕೋತ್ಸವಗಳಲ್ಲಿ ಸಾಂಸ್ಕೃತಿಕ ಕಲೆಗಳನ್ನು ಮಕ್ಕಳಿಂದ ಪ್ರದರ್ಶಿಸುವ ಮೂಲಕ ಅವರಿಗೆ ನಮ್ಮ ಸಂಸ್ಕೃತಿಯ ಅರಿವು ಮೂಡಿಸಿದಂತಾಗುತ್ತಿದೆ. ಈ ನಿಟ್ಟಿನಲ್ಲಿ ದೇಶೀಯ ಪರಂಪರೆಯನ್ನು ಬಿಂಬಿಸುವ ಕಲೆಗಳು ವಿದ್ಯಾರ್ಥಿಗಳಿಂದ ಮೂಡಿ ಬರಲು ಶಿಕ್ಷಕರ ಶ್ರಮಿಸಬೇಕಿದೆ ಎಂದು ಸಲಹೆ ನೀಡಿದರು.

    ಗ್ರಾಪಂ ಸದಸ್ಯ ಪ್ರಕಾಶ್ ಮಾತನಾಡಿ, ಆಧುನಿಕ ಯುಗಕ್ಕೆ ಮಾರುಹೋಗುತ್ತಿರುವ ಯುವ ಜನತೆಗೆ ಐತಿಹಾಸಿಕ ವಿಚಾರವನ್ನು ತಿಳಿ ಹೇಳುವ ಅಗತ್ಯ ಇದೆ. ಪಠ್ಯದಲ್ಲಿ ಸಾಮಾಜಿಕ ವಾದ ಎಲ್ಲಾ ವಿಚಾರಗಳನ್ನು ಏಕಕಾಲದಲ್ಲಿ ಹೇಳಲು ಸಾಧ್ಯವಿಲ್ಲ.ಆದರೆ ಕಲೆಗಳ ಮುಖೇನಾ ತಿಳಿಸಲು ಸಾಧ್ಯವಿದೆ ಎಂದು ಹೇಳಿದರು.


    Provided by
    Provided by

    ಗ್ರಾಪಂ ಶಿವರಾಜು ಅರಸು ರತ್ನಮ್ಮ ರಾಜೇಶ್,ಭಾಗ್ಯಕೆಂಪಸಿದ್ದ, ಯಜಮಾನರು ರಾಜಣ್ಣ, ಶಿವಮೂರ್ತಿ, ಸತೀಶ್, ಸಿದ್ದರಾಜು, ಮಾಜಿ ಗ್ರಾಪಂ ಅಧ್ಯಕ್ಷ ಸಿದ್ದರಾಜು, ಸದಸ್ಯರು ಮಹದೇವಸ್ವಾಮಿ, ಮಹದೇವಸ್ವಾಮಿ, ನಿವೃತ್ತಿ ಅರಣ್ಯ ಇಲಾಖೆ ಸಿಬ್ಬಂದಿ ಕಾಡಯ್ಯ, ಶಿಕ್ಷಕರು ನಾರಾಯಣಸ್ವಾಮಿ, ಎಸ್ಡಿಎಂಸಿ ಅಧ್ಯಕ್ಷ ಮಹೇಂದ್ರ, ಸಮಿತಿ ಸದಸ್ಯರು ಶಿವು, ನಂಜುಂಡಿ, ಪಾಪಣ್ಣ, ರಾಮಕೃಷ್ಣ,  ಹೊಂಳಮ್ಮ,ರೂಪಾ, ಚಿನ್ನಮ್ಮ,ಶಿಕ್ಷಕರು ಶಾಂತಮ್ಮ, ಪ್ರಸನ್ನ ಕುಮಾರ್, ಕೃಷ್ಣಮೂರ್ತಿ, ಸಿದ್ದರಾಜು,ಗೌರಿಶ್, ಪ್ರಮೀಳಾ,ಮುಖಂಡರೂ ಹಾದನೂರುಚಂದ್ರ, ಚಿನ್ನಯ್ಯ,ಕೆಂಪಸಿದ್ದ, ಗ್ರಾಮದ ಗ್ರಾಮಸ್ಥರು ಹಾಗೂ ಶಾಲೆ ಮಕ್ಕಳು ಸೇರಿದಂತೆ ಭಾಗವಹಿಸಿದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ಸರಗೂರು: ತಾಲೂಕಿನ ನುಗು ಅರಣ್ಯ ವಲಯ ವ್ಯಾಪ್ತಿಯ ಮುಳ್ಳೂರು ಬೆಣ್ಣೆಗೆರೆ ಗ್ರಾಮದ ಜಮೀನೊಂದರಲ್ಲಿ ಶನಿವಾರ ಮಧ್ಯಾಹ್ನ ಕೆಲಸ ಮಾಡುತ್ತಿದ್ದ ಯುವಕನ…

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026

    ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ

    June 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.