nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ನಂದಿಧ್ವಜ ಕಂಬ ಮುರಿತದಿಂದ ಮಾವುತನ ಪತ್ನಿ ಸಾವು ತನಕ! ಈ ಬಾರಿಯ ಮೈಸೂರು ದಸರಾದಲ್ಲಿ ನಡೆದಿದ್ದೇನು?

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026
    Facebook Twitter Instagram
    ಟ್ರೆಂಡಿಂಗ್
    • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ
    • ನಂದಿಧ್ವಜ ಕಂಬ ಮುರಿತದಿಂದ ಮಾವುತನ ಪತ್ನಿ ಸಾವು ತನಕ! ಈ ಬಾರಿಯ ಮೈಸೂರು ದಸರಾದಲ್ಲಿ ನಡೆದಿದ್ದೇನು?
    • ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?
    • ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ
    • ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ನವೆಂಬರ್ 1ರಿಂದ ಆರಂಭ: ಕೇಂದ್ರ ಸಚಿವ ವಿ. ಸೋಮಣ್ಣ
    • ಸಿದ್ದರಾಮಯ್ಯ ಬ್ಲ್ಯಾಕ್ ಮೇಲ್ ಗೆ ಯತ್ನ, ಸ್ವಪಕ್ಷೀಯರದ್ದೇ ಕೈವಾಡ :  ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?
    • ಕೊರಟಗೆರೆಯಲ್ಲಿ ಅ.26ರಂದು ಮಹರ್ಷಿ ವಾಲ್ಮೀಕಿ ಜಯಂತಿ: ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ
    • ನಟ ಧನ್ವೀರ್ ವಿರುದ್ಧ ದೂರು ದಾಖಲಿಸಿದ ದರ್ಶನ್ ಆಪ್ತ ನಾಗರಾಜ್: ಆರ್.ಆರ್. ನಗರ ಠಾಣೆಯಲ್ಲಿ NCR ಪೋಲಿಸ್ ಕೇಸ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದು ತುಮಕೂರಿನಲ್ಲಿ  ಶಕ್ತಿ ಯೋಜನೆಗೆ ಚಾಲನೆ: ಶಕ್ತಿ ಯೋಜನೆ ಲಾಭ ಪಡೆಯಲಿರುವ ಜಿಲ್ಲೆಯ 14 ಲಕ್ಷ ಪ್ರಯಾಣಿಕರು
    ತುಮಕೂರು June 11, 2023

    ಇಂದು ತುಮಕೂರಿನಲ್ಲಿ  ಶಕ್ತಿ ಯೋಜನೆಗೆ ಚಾಲನೆ: ಶಕ್ತಿ ಯೋಜನೆ ಲಾಭ ಪಡೆಯಲಿರುವ ಜಿಲ್ಲೆಯ 14 ಲಕ್ಷ ಪ್ರಯಾಣಿಕರು

    By adminJune 11, 2023No Comments1 Min Read
    tumakuru shakthi

    ತುಮಕೂರು: ಇಂದು ಜಿಲ್ಲೆಯಲ್ಲಿ  ಶಕ್ತಿ ಯೋಜನೆಗೆ ಚಾಲನೆ ದೊರೆಯಲಿದ್ದು, ಬಾಲಕಿಯರು, ಯುವತಿಯರು ಸೇರಿದಂತೆ ಜಿಲ್ಲೆಯ ಸುಮಾರು 14 ಲಕ್ಷ ಮಹಿಳೆಯರು ಈ ಯೋಜನೆಯ ಫಲಾನುಭವಿಗಳಾಗಳಿದ್ದಾರೆ ಎಂದು ಅಂದಾಜಿಸಲಾಗಿದೆ.

    ಜಿಲ್ಲೆಯಲ್ಲಿರುವ 7 ಕೆ ಎಸ್ ಆರ್ ಟಿ ಸಿ ಸಾರಿಗೆ ಘಟಕಗಳಿಂದ‌‌ ನಿತ್ಯ 560 ಬಸ್ಸುಗಳು ಸಂಚರಿಸಲಿದ್ದು,  ಪ್ರತಿನಿತ್ಯ 1 ಲಕ್ಷ ಮಹಿಳಾ ಪ್ರಯಾಣಿಕರು ಒಡಾಡುವರು.

    ತುಮಕೂರು ಜಿಲ್ಲಾಡಳಿದಿಂದ ಯೋಜನೆಗೆ ಅಧಿಕೃತವಾಗಿ ಜಾರಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ತುಮಕೂರು ಬಸ್ ನಿಲ್ದಾಣದಲ್ಲಿ  ಉಸ್ತುವಾರಿ ಸಚಿವ ಜಿ.ಪರಮೇಶ್ವರರಿಂದ ಚಾಲನೆ ನೀಡುವರು. ಮಹಿಳೆಯರಿಗೆ ಶೂನ್ಯ ಟಿಕೆಟ್ ಕೊಡುವ ಮೂಲಕ ಚಾಲನೆ  ನೀಡುವರು.

    ಈಗಾಗಲೇ ಈ ಯೋಜನೆ ಕುರಿತು ಖಾಸಗಿ ಬಸ್ ಮಾಲೀಕರು ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಖಾಸಗಿ ಬಸ್ ಗಳನ್ನು ಜಿಲ್ಲೆಯಲ್ಲಿ ಓಡಾಡಿಸುವುದು ತೊಂದರೆ ಆಗಲಿದೆ ಮಹಿಳಾ ಪ್ರಯಾಣಿಕರು ಹೆಚ್ಚಾಗಿ ಓಡಾಡಲು ಮುಂದಾಗಲಿದ್ದಾರೆ. ಇದರಿಂದ ಬಸ್ ವ್ಯವಹಾರವನ್ನೆ ಸ್ಥಗಿತಗೊಳಿಸುವ ಸ್ಥಿತಿ ನಿರ್ಮಾಣವಾಗಲಿದೆ ಎಂದು ಕಂಗಾಲಾಗಿದ್ದಾರೆ. ಹೀಗಾಗಿ ನಮ್ಮ ಹೀನಾಯ ಸ್ಥಿತಿಯನ್ನು ಅವಲೋಕಿಸಿ ಸರ್ಕಾರ ನಮಗೂ ಪರಿಹಾರ ಮಾರ್ಗವನ್ನು ತೋರಿಸಬೇಕಿದೆ ಎಂದು ಅಳಲು ತೋಡಿಕೊಳ್ಳುತ್ತಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಹಬ್ಬಗಳ ಆಚರಣೆಯಿಂದ ಧಾರ್ಮಿಕ ಚಿಂತನೆ ಜಾಗೃತಿ: ಶಮಿಪೂಜೆಯಲ್ಲಿ ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿ

    October 22, 2026

    ತುಮಕೂರು ದಸರಾ ವೈಭವಕ್ಕೆ ತೆರೆ: ಅದ್ದೂರಿಯ ಜಂಬೂಸವಾರಿ: ಡಿಸಿಎಂ ಸೇರಿ ಗಣ್ಯರಿಂದ ಪುಷ್ಪಾರ್ಚನೆ

    October 22, 2026

    ತುಮಕೂರು ರೈಲು ಪ್ರಯಾಣಿಕರೇ ಗಮನಿಸಿ! ಅ.23ರಿಂದ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ

    October 22, 2026

    Comments are closed.

    Our Picks

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಬಂಗಾಳಕೊಲ್ಲಿಯಲ್ಲಿ ಹೊಸ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು, ಭಾರತದ ಪೂರ್ವ ಕರಾವಳಿಯಲ್ಲಿ ಹವಾಮಾನ ಇಲಾಖೆ ನಿಗಾ ವಹಿಸಿದೆ. ಅಂಡಮಾನ್ ಸಮುದ್ರದ…

    ನಂದಿಧ್ವಜ ಕಂಬ ಮುರಿತದಿಂದ ಮಾವುತನ ಪತ್ನಿ ಸಾವು ತನಕ! ಈ ಬಾರಿಯ ಮೈಸೂರು ದಸರಾದಲ್ಲಿ ನಡೆದಿದ್ದೇನು?

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.