nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ

    April 7, 2026

    ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ

    April 6, 2026

    ತಿಪಟೂರು: ಕೃಷ್ಣ ಅವರಿಗೆ ಕೆಯುಡಬ್ಲೂಜೆ ರಾಜ್ಯ ಮಟ್ಟದ ಟಿ.ಕೆ.ಮಲಗೊಂಡ ದತ್ತಿ ಪ್ರಶಸ್ತಿ

    April 6, 2026
    Facebook Twitter Instagram
    ಟ್ರೆಂಡಿಂಗ್
    • ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ
    • ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ
    • ತಿಪಟೂರು: ಕೃಷ್ಣ ಅವರಿಗೆ ಕೆಯುಡಬ್ಲೂಜೆ ರಾಜ್ಯ ಮಟ್ಟದ ಟಿ.ಕೆ.ಮಲಗೊಂಡ ದತ್ತಿ ಪ್ರಶಸ್ತಿ
    • ಚಿತ್ರೀಕರಣ ಪೂರೈಸಿದ ‘ಶಿಲ್ಪಾ ಶ್ರೀನಿವಾಸ್’: ಫ್ಯಾಮಿಲಿ ಸ್ಟಾರ್ ಅಭಿಜಿತ್ ನೃತ್ಯದೊಂದಿಗೆ ಕ್ಲೈಮ್ಯಾಕ್ಸ್ ಪೂರ್ಣ!
    • ಭೀಮನಿಗೆ ಹುಚ್ಚು ನಾಯಿ ಕಡಿಯಿತು | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 3)
    • ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌
    • ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ
    • ತಿಪಟೂರು: ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಜಯಂತಿ ಆಚರಣೆ; ಜಾತಿ ತಾರತಮ್ಯದ ವಿರುದ್ಧ ಹೋರಾಟಕ್ಕೆ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿಂದೂ ಕಾರ್ಯಕರ್ತರ ಹತ್ಯೆ ಬೆನ್ನಲ್ಲೇ ,ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ವಿಫಲ: ಶಾಕುಂತಲ ನಟರಾಜ್
    ತುಮಕೂರು July 28, 2022

    ಹಿಂದೂ ಕಾರ್ಯಕರ್ತರ ಹತ್ಯೆ ಬೆನ್ನಲ್ಲೇ ,ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ವಿಫಲ: ಶಾಕುಂತಲ ನಟರಾಜ್

    By adminJuly 28, 2022No Comments2 Mins Read
    shakunthala nataraj

    ತುಮಕೂರು: ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಸಂಬಂಧ ರಾಜ್ಯ ಸರ್ಕಾರ  ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸಂಪೂರ್ಣ ವಿಫಲವಾಗಿದೆ ಎಂದು ತುಮಕೂರು ಜಿಲ್ಲಾ ಬಿಜೆಪಿ ಪಕ್ಷದ ಮಾಧ್ಯಮ ಪ್ರಕೊಷ್ಟದ ಜಿಲ್ಲಾ ಸಂಚಾಲಕರಾದ ಶಕುಂತಲಾ ನಟರಾಜ್ ತಿಳಿಸಿದ್ದಾರೆ.

    ದಕ್ಷಿಣ ಕನ್ನಡದ ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಹತ್ಯೆ ಬೆನ್ನಲ್ಲೇ  ರಾಜ್ಯದ್ಯಂತ  ಬಿಜೆಪಿ ಪಕ್ಷದ ಕಾರ್ಯಕರ್ತರು ತಮ್ಮ ಸ್ಥಾನಕ್ಕೆ ರಾಜೀನಾಮೆಗಳನ್ನು ಸಲ್ಲಿಸಿದ್ದಾರೆ. ಅದರಂತೆ ತಾವು ಸಹ ಮಾಧ್ಯಮ ಪ್ರಕೊಸ್ಟದ ಜಿಲ್ಲಾ ಸಂಚಾಲಕರಾದ ಶಕುಂತಲಾ ನಟರಾಜ ರವರು ಸಹ ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ರಾಜ್ಯದಲ್ಲಿ ನಿರಂತರವಾಗಿ ಹಿಂದೂ ಕಾರ್ಯಕರ್ತರ ಹತ್ಯೆಗಳು ನಡೆಯುತ್ತಿದ್ದವು ಈಗ ಪಕ್ಷದ ಕಾರ್ಯಕರ್ತರನ್ನು ಸಹ ಬಿಡದೆ ಹತ್ಯೆ ಮಾಡುತ್ತಿರುವುದರಿಂದ ಮನನೊಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.


    Provided by
    Provided by

    ಇದುವರೆಗೂ ರಾಜ್ಯದಲ್ಲಿ ಹಲವು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದ್ದರು ಸಹ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ ಮುಂದೆ ನಮಗೂ ಸಹ ಇಂತಹದ್ದೇ ಸ್ಥಿತಿ ನಿರ್ಮಾಣವಾಗಬಾರದು ಎನ್ನುವ ಕಾರಣಕ್ಕೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು ಇನ್ನಾದರೂ ಹಿಂದೂ ಕಾರ್ಯಕರ್ತರು ಹಾಗೂ ಪಕ್ಷದ ಕಾರ್ಯಕರ್ತರ ರಕ್ಷಣೆಗೆ ಸರ್ಕಾರ ಮುಂದಾಗ ಬೇಕಿದೆ. ಈ ಮೂಲಕ ಉತ್ತರ ಪ್ರದೇಶ ಸರ್ಕಾರದಂತೆ, ರಾಜ್ಯದಲ್ಲೂ ಸಹ ಕಠಿಣ ಕಾನೂನು ಕ್ರಮ ಜಾರಿಯಾಗಬೇಕು ಎಂದು ಸರ್ಕಾರವನ್ನ ಒತ್ತಾಯಿಸಿದ್ದಾರೆ.

    ಇನ್ನು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ತಮ್ಮ ಕಾರ್ಯ ವೈಖರಿಯನ್ನ ಬದಲಾಯಿಸಿಕೊಳ್ಳಬೇಕಿದೆ ಎಂದು ಅಗ್ರಹ ಮಾಡಿದ ಅವರು ರಾಜ್ಯದಲ್ಲೇ ತಮ್ಮದೇ ಸರ್ಕಾರವಿದ್ದರೂ ಸಹ ತಮ್ಮ ಕಾರ್ಯಕರ್ತರನ್ನ ರಕ್ಷಣೆ ಮಾಡಿವಲ್ಲಿ ಸಂಪೂರ್ಣ ವಿಫಲರಾಗಿದ್ದು ಪ್ರವೀಣ್ ಹತ್ಯೇಕೊರರನ್ನ ಗಲ್ಲಿಗೇರಿಸಬೇಕು. ರಾಜ್ಯದಲ್ಲಿ ಪಿ ಎಫ್ ಐ ,ಎಸ್ ಡಿ. ಪಿ ಐ ಸಂಘಟನೆಗಳನ್ನ ರಾಜ್ಯದಲ್ಲಿ ನಿಷೇಧಿಸಬೇಕು ಎಂದು ಸರ್ಕಾರವನ್ನ ಒತ್ತಾಯಿಸಿದರು.

    ಇನ್ನು ರಾಜ್ಯದ ಮುಖ್ಯಮಂತ್ರಿಗಳು ಸಿನಿಮಾ ನೋಡಲು ಸಮಯವಿರುತ್ತದೆ ಆದರೆ ಹಿಂದೂ ಕಾರ್ಯಕರ್ತರು ಹತ್ಯೆ ಆದಾಗ ಅವರ ಮನೆಗೆ ಭೇಟಿ ನೀಡದಿರುವುದು ಕಾರ್ಯಕರ್ತರಲ್ಲೂ ಸಹ ಬೇಸರತರಿಸಿದೆ ಎಂದರು.

    ಇನ್ನು ರಾಜ್ಯದ ಗೃಹ ಸಚಿವರು ಸಹ ತಮ್ಮ ಖಾತೆಯನ್ನು ಸರಿಯಾಗಿ ನಿಭಾಯಿಸುತ್ತಿಲ್ಲ ಯುಪಿ ಸೇರಿದಂತೆ ಇತರ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದ ಗೃಹ ಸಚಿವರ  ಆಡಳಿತ. ಹಾಗೂ ಕಾರ್ಯ ವೈಕರಿ ಬದಲಾಗಬೇಕಿದೆ ಈ ಮೂಲಕ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ  ಹತ್ಯೆ ನಿಲ್ಲಬೇಕಿದೆ ಎಂದರು.

    ಇನ್ನು ತಮ್ಮ ಸ್ಥಾನಕ್ಕೆ  ರಾಜೀನಾಮೆ ಸಲ್ಲಿಸಿದ್ದು ಸದ್ಯಕ್ಕೆ ರಾಜೀನಾಮೆ ಹಿಂಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

     ವರದಿ: ಮಾರುತಿ ಪ್ರಸಾದ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    April 6, 2026

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ

    April 5, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ

    April 7, 2026

    ವೈ.ಎನ್. ಹೊಸಕೋಟೆ (ಪಾವಗಡ): ತಾಲ್ಲೂಕಿನ ವೈ.ಎನ್. ಹೊಸಕೋಟೆ ಹೋಬಳಿ ಕೇಂದ್ರದ ಹೃದಯಭಾಗದಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯ…

    ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ

    April 6, 2026

    ತಿಪಟೂರು: ಕೃಷ್ಣ ಅವರಿಗೆ ಕೆಯುಡಬ್ಲೂಜೆ ರಾಜ್ಯ ಮಟ್ಟದ ಟಿ.ಕೆ.ಮಲಗೊಂಡ ದತ್ತಿ ಪ್ರಶಸ್ತಿ

    April 6, 2026

    ಚಿತ್ರೀಕರಣ ಪೂರೈಸಿದ ‘ಶಿಲ್ಪಾ ಶ್ರೀನಿವಾಸ್’: ಫ್ಯಾಮಿಲಿ ಸ್ಟಾರ್ ಅಭಿಜಿತ್ ನೃತ್ಯದೊಂದಿಗೆ ಕ್ಲೈಮ್ಯಾಕ್ಸ್ ಪೂರ್ಣ!

    April 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.