ಮಕ್ಕಳಲ್ಲಿ ಹೃದ್ರೋಗ ಸಮಸ್ಯೆ ಜಾಸ್ತಿಯಾಗಿರುವ ಕಾರಣ ಶಾಲಾ ಸಮಯ ಬದಲಿಸಬೇಕೆಂಬ ಮಹತ್ವದ ಸಲಹೆಯನ್ನು ಜಯದೇವ ಹೃದ್ರೋಗ ಆಸ್ಪತ್ರೆ ಡಾ. ಮಂಜುನಾಥ್ ನೀಡಿದ್ದಾರೆ. 7-8 ವರ್ಷದ ಮಕ್ಕಳಿಗೆ ಹೆಚ್ಚು ನಿದ್ರೆ ಬೇಕು. ಆದರೆ ನಿದ್ರಾಹೀನತೆಗೆ ಅವರ ರೋಗ ನಿರೋಧಕ ಶಕ್ತಿ ಕಡಿಮೆಯಾಗಿ ಹೃದ್ರೋಗಕ್ಕೆ ಕಾರಣವಾಗುತ್ತಿದೆ. 7 ವರ್ಷದಲ್ಲಿ 6000 ಹೃದಯ ಚಿಕಿತ್ಸೆ ನೀಡಿದ್ದು, ಚಿಕ್ಕವಯಸ್ಸಿನಲ್ಲಿ ಒತ್ತಡದಿಂದ ಆರೋಗ್ಯ ಹದಗೆಡುತ್ತಿದೆ. 2ನೇ ಕ್ಲಾಸ್‌ವರೆ ಶಾಲಾ ಸಮಯ 10AM-12.30PM ಮಾಡಬೇಕೆಂದು ಎಚ್ಚರಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy