ತುರುವೇಕೆರೆ ತಾಲ್ಲೂಕು ದಂಡಿನಶಿವರ ಹೋಬಳಿ ,ಕೊಂಡಜ್ಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಿಗೆ ತರಬೇತಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಾಗಾರದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ.ಜಿ.ಪುರುಷೋತ್ತಮ್ ವಹಿಸಿದ್ದರು. ತರಬೇತಿ ಕಾರ್ಯಾಗಾರಕ್ಕೆ ಆಗಮಿಸಿದ ಎಲ್ಲ ಸದಸ್ಯರನ್ನು ಶಿಕ್ಷಕರಾದ ಮೋಹನ್ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಶಿಕ್ಷಕಿ ವನಜಾಕ್ಷಮ್ಮ ಮಾತನಾಡಿದರು. ಶಿಕ್ಷಕಿ ಲಕ್ಷ್ಮೀ ವಂದಿಸಿದರು. ಈ ಕಾರ್ಯಾಗಾರದಲ್ಲಿ ಸದಸ್ಯರು ಶಿಕ್ಷಕರು ಹಾಜರಿದ್ದರು.
ವರದಿ: ಸುರೇಶ್ ಬಾಬು. ಎಂ.ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy