nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
    • ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
    • ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶನಿ ಮಹಾತ್ಮನ ರಥೋತ್ಸವ, ಗರುಡನ ಪ್ರದಕ್ಷಣೆ, ವೃದ್ಧನ ಕಾಲಿನ ಮೇಲೆ ಹರಿದ ತೇರು
    ಪಾವಗಡ February 24, 2024

    ಶನಿ ಮಹಾತ್ಮನ ರಥೋತ್ಸವ, ಗರುಡನ ಪ್ರದಕ್ಷಣೆ, ವೃದ್ಧನ ಕಾಲಿನ ಮೇಲೆ ಹರಿದ ತೇರು

    By adminFebruary 24, 2024Updated:February 25, 2024No Comments1 Min Read
    shani

    ಪಾವಗಡ:  ಪಟ್ಟಣದ ಸುಪ್ರಸಿದ್ಧ ಶನಿ ಮಹಾತ್ಮ ದೇವಸ್ಥಾನದಲ್ಲಿ ಶನಿವಾರ ಮಧ್ಯಾಹ್ನ 12:15 ರ ಸಮಯದಲ್ಲಿ ಬ್ರಹ್ಮರಥೋತ್ಸವಕ್ಕೆ ಶನಿಮಹಾತ್ಮಕಾರಿ ನಿರ್ವಾಹಕ ಸಂಘದ ಅಧ್ಯಕ್ಷರಾದ ಸಿ ಎನ್ ಆನಂದ್ ರಾವ್ ಅವರು ಚಾಲನೆ ನೀಡಿದರು

    ರಥವನ್ನು ಮತ್ತು ದೇವಸ್ಥಾನವನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು,  ಈ ಬಾರಿಯ ವಿಶೇಷವೆಂದರೆ ರಥೋತ್ಸವದ ಸಮಯದಲ್ಲಿ ರಥಕ್ಕೆ ಮತ್ತು ದೇವಸ್ಥಾನಕ್ಕೆ ಆಕಾಶದೆತ್ತರದಿಂದ ಗರುಡ ಪಕ್ಷಿಯೊಂದು ಪ್ರದಕ್ಷಿಣ ಹಾಕಿ ಭಕ್ತರ ಅಚ್ಚರಿಗೆ ಕಾರಣವಾಯಿತು.


    Provided by
    Provided by

    ವಿಷ್ಣುವಿನ ಅವತಾರವಾಗಿರುವ ಗರುಡ ಪಕ್ಷಿಯು ಇಂತಹ ಬ್ರಹ್ಮರಥೋತ್ಸವ ನಡೆಯುವ ಸಂದರ್ಭದಲ್ಲಿ ಆಗಮಿಸಿ ಪ್ರದಕ್ಷಣೆ ಹಾಕುವುದು ವಿಷ್ಣುದೇವ ಆಗಮಿಸಿದಷ್ಟೇ ಪುಣ್ಯ ಇಂದು ಜನರ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದರು.

    ರಥ ಎಳೆಯುವ ಸಂದರ್ಭದಲ್ಲಿ ಪಾವಗಡದ ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ರಾಮಕೃಷ್ಣ ರೆಡ್ಡಿ ಅವರ ಕಾಲಿನ ಮೇಲೆ ರಥದ ಚಕ್ರ ಹರಿದು ಗಂಭೀರ ಗಾಯ ಆಗಿರುವುದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ,

    ರಥೋತ್ಸವದ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದ ಹಾಗೆ ಪಾವಗಡ ಪೊಲೀಸರಿಂದ ಬಿಗಿ ಪೊಲೀಸ್ ಬಂದೋಬಸ್ತ್ ಸಹ ಏರ್ಪಡಿಸಲಾಗಿತ್ತು, ಅದೇ ರೀತಿ ದೇವಸ್ಥಾನದ ವತಿಯಿಂದ ಭಕ್ತರಿಗೆ ಪ್ರಸಾದ ವಿನಿಯೋಗವನ್ನು ಮಾಡಲಾಯಿತು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಸ್ವಾಮಿಯ ಬ್ರಹ್ಮರಥೋತ್ಸವನ್ನು ಕಣ್ತುಂಬಿಕೊಂಡಿದ್ದಾರೆ.

    ವರದಿ: ನಂದೀಶ್ ನಾಯ್ಕ, ಪಾವಗಡ

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ಬೆಂಗಳೂರು: ದೇಶದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಮತ್ತು ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರ…

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.