nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Facebook Twitter Instagram
    ಟ್ರೆಂಡಿಂಗ್
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    • ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾವಯವ ಕೃಷಿಕ ಶಂಕರಪ್ಪಗೆ ರಾಜ್ಯೋತ್ಸವ ಪ್ರಶಸ್ತಿ
    ತುಮಕೂರು November 1, 2021

    ಸಾವಯವ ಕೃಷಿಕ ಶಂಕರಪ್ಪಗೆ ರಾಜ್ಯೋತ್ಸವ ಪ್ರಶಸ್ತಿ

    By adminNovember 1, 2021No Comments1 Min Read
    shankarappa

    ತುಮಕೂರು: ರಸಗೊಬ್ಬರ, ಕೀಟನಾಶಕ ಬಳಕೆ ಮಾಡದೆ ಪೂರ್ಣ ಪ್ರಮಾಣದಲ್ಲಿ ಸಾವಯವ ಕೃಷಿಯಲ್ಲಿ ತೊಡಗಿಸಿ ಕೊಂಡಿರುವ ಗುಬ್ಬಿ ತಾಲ್ಲೂಕು ಅಮ್ಮನಘಟ್ಟ ಗ್ರಾಮದ ರೈತ ಎಸ್.ಶಂಕರಪ್ಪ ಅವರಿಗೆ ರಾಜ್ಯ ಸರ್ಕಾರ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ  ಸಂದಿದೆ.

    ತಮ್ಮ 8 ಎಕರೆ ಜಮೀನಿನಲ್ಲಿ ವಿವಿಧ ರೀತಿಯ ಗಿಡ, ಮರಗಳನ್ನು ಬೆಳೆಸಿದ್ದಾರೆ. 300 ತೆಂಗು, 1,200 ಅಡಿಕೆ, 2 ಸಾವಿರ ಬಾಳೆ, 16 ಹಲಸು, 15 ಮಾವು, 100 ಮೆಣಸು, ಸಪೋಟ ಸೇರಿದಂತೆ ವಿವಿಧ ತಳಿಯ ಗಿಡಗಳನ್ನು ಕಾಪಾಡುತ್ತಿದ್ದಾರೆ. ಸಾವಯವ ಪದ್ಧತಿಯಲ್ಲೇ ಗಿಡ, ಮರಗಳನ್ನು ಆರೈಕೆ ಮಾಡುತ್ತಿದ್ದು, ಉತ್ತಮ ಫಲ ನೀಡುತ್ತಿವೆ. ಮಳೆ ನೀರು ಸಂಗ್ರಹಿಸಿ, ಅದೇ ನೀರನ್ನು ಕೃಷಿಗೆ ಬಳಕೆ ಮಾಡಿಕೊಂಡಿದ್ದಾರೆ.


    Provided by

    ಕೃಷಿ ಜತೆಗೆ ಸಂಘ, ಸಂಸ್ಥೆಗಳಲ್ಲೂ ತೊಡಗಿಸಿಕೊಂಡು ಸಾವಯವ ಕೃಷಿಗೆ ನೆರವು ನೀಡುತ್ತಿದ್ದಾರೆ. ನಿಸರ್ಗ ಸಾವಯವ ಕೃಷಿ ಪರಿವಾರದ ನಿರ್ದೇಶಕ ಹಾಗೂ ಜಿಲ್ಲಾ ಸಂಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ‘ಸುಭಿಕ್ಷಾ ಆರ್ಗಾನಿಕ್ ಫಾರ್ಮರ್ಸ್ ಮಲ್ಟಿ ಸ್ಟೇಟ್ಸ್ ಕೋ-ಆಪರೇಟಿವ್ ಸೊಸೈಟಿ’ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸುವ ಮೂಲಕ ಸಾವಯವ ಕೃಷಿಗೆ ಬೆನ್ನೆಲುಬಾಗಿ ನಿಂತಿದ್ದಾರೆ.

    shankarappa ಶಂಕರಪ್ಪ ಸಾವಯವ ಕೃಷಿಕ
    admin
    • Website

    Related Posts

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ

    June 30, 2025

    ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು

    June 30, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಶಿವಮೊಗ್ಗ: ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ…

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.