nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ
    • ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
    • ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!
    • ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ
    • ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಿಯಕರನಿಗೆ ವಿಷ ಹಾಕಿ ಕೊಂದ ಪ್ರೇಯಸಿಗೆ ಮರಣದಂಡನೆ
    ರಾಷ್ಟ್ರೀಯ ಸುದ್ದಿ January 21, 2025

    ಪ್ರಿಯಕರನಿಗೆ ವಿಷ ಹಾಕಿ ಕೊಂದ ಪ್ರೇಯಸಿಗೆ ಮರಣದಂಡನೆ

    By adminJanuary 21, 2025No Comments1 Min Read
    sharon raj murder case

    ತಿರುವನಂತಪುರಂ: ಆಯುರ್ವೇದ ಕಶಾಯದಲ್ಲಿ ವಿಷ ಹಾಕಿ ಪ್ರಿಯಕರನಿಗೆ ಕುಡಿಸಿ ಹತ್ಯೆ ಮಾಡಿದ್ದ ಕೇರಳದ ಗ್ರೀಷ್ಮಾ ಎಂಬಾಕೆಗೆ ಸ್ಥಳೀಯ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

    ಕೇರಳದ 23 ವರ್ಷದ ಶರೋನ್ ರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಪ್ರೇಯಸಿ 24 ವರ್ಷದ ಗ್ರೀಷ್ಮಾಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.  ತನಗೆ ಯಾವುದೇ ಕ್ರಿಮಿನಲ್  ಹಿನ್ನೆಲೆ ಇಲ್ಲ ಎಂಬ ಗ್ರೀಷ್ಮಾ ಹೇಳಿಕೆಯನ್ನು ಕೋರ್ಟ್ ತಿರಸ್ಕರಿಸಿತು. ಕೊಲೆಯ ಪ್ರಕರಣದಲ್ಲಿ ಅಪರಾಧಿಯ ವಯಸ್ಸು ಮತ್ತು ಇತರ ಸಂದರ್ಭಗಳನ್ನು ಪರಿಗಣಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

    2022ರ ಅ. 25ರಂದು ಶರೋನ್ ರಾಜ್ ವಿಷಪೂರಿತ ಜ್ಯೂಸ್ ಸೇವಿಸಿದ ಬಳಿಕ ಆತನ ಆರೋಗ್ಯ ಹದಗೆಟ್ಟಿತ್ತು. ಇದಾದ 11 ದಿನಗಳ ನಂತರ, ಅವರು ಆಸ್ಪತ್ರೆಯಲ್ಲಿ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದರು.

    ಗ್ರೀಷ್ಮಾಗೆ ನಾಗರಕೋಯಿಲ್‌ ನ ಸೇನಾ ಸಿಬ್ಬಂದಿಯೊಂದಿಗೆ ವಿವಾಹ ನಿಶ್ಚಯವಾಗಿತ್ತು. ಹೀಗಾಗಿ ಆಕೆ ತನ್ನ ಪ್ರೇಮಿಯಾಗಿದ್ದ ಶರೋನ್ ಜೊತೆ ಬ್ರೇಕಪ್ ಮಾಡಿಕೊಳ್ಳಲು ನಿರ್ಧರಿಸಿದ್ದಳು. ಆತನನ್ನು ತನ್ನ ಜೀವನದಿಂದ ದೂರವಿಡಲು ಪ್ರಯತ್ನಿಸಿದ್ದಳು. ಇದಕ್ಕೆ ಶರೋನ್ ಒಪ್ಪಿರಲಿಲ್ಲ. ಇದರಿಂದ ಕೋಪಗೊಂಡ ಗ್ರೀಷ್ಮಾ ಶರೋನ್ ಕೊಲೆಗೆ ಸಂಚು ರೂಪಿಸಿದ್ದು, ಆತನನ್ನು ಮನೆಗೆ ಕರೆಸಿಕೊಂಡಿದ್ದಳು. ಈ ವೇಳೆ ಶರೋನ್‌ಗೆ ಆಯುರ್ವೇದಿಕ್ ಕೀಟನಾಶಕ ಬೆರೆಸಿದ ಜ್ಯೂಸ್ ನೀಡಿದ್ದಳು. ಇದರಿಂದಾಗಿ ಶರೋನ್ ಅನಾರೋಗ್ಯಕ್ಕೀಡಾಗಿ ಬಹುಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    ಪಾವಗಡ : SCSP/TSP ನಿಧಿಯನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ SCSP/TSP ನಿಧಿ ಸದ್ಬಳಕೆ…

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.