ಲೋಕಾಯುಕ್ತ ದಾಳಿ ವೇಳೆ ಪುತ್ರನ ಮನೆಯಲ್ಲಿ 8 ಕೋಟಿ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನ ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮುಜುಗರ ತಪ್ಪಿಸಿಕೊಳ್ಳಲು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯು ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನ ಪಕ್ಷದಿಂದ ಉಚ್ಚಾಟನೆ ಮಾಡಿದೆ ಎನ್ನಲಾಗಿದೆ.
ಈ ಕುರಿತು ಸ್ವತಃ ಮಾಡಾಳ್ ವಿರೂಪಾಕ್ಷಪ್ಪ ಅವರೇ ಪ್ರತಿಕ್ರಿಯೆ ನೀಡಿದ್ದು, ನನ್ನನ್ನ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ದಾರೆ. ಈ ಶಿಸ್ತು ಕ್ರಮವನ್ನ ಒಪ್ಪಿಕೊಳ್ಳುತ್ತೇನೆ ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


