nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಲಿ (ಜೆ) ಗ್ರಾಮದಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

    May 2, 2026

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    ಮೇ 3ರಿಂದ ತುಮಕೂರು ಓಪನ್ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಚಾಂಪಿಯನ್ ಶಿಪ್

    May 2, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಲಿ (ಜೆ) ಗ್ರಾಮದಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
    • ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್
    • ಮೇ 3ರಿಂದ ತುಮಕೂರು ಓಪನ್ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಚಾಂಪಿಯನ್ ಶಿಪ್
    • ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ
    • ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ
    • ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್
    • ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ
    • ಗ್ರಾ.ಪಂ. ಕರ ವಸೂಲಿಗಾರರ ಹುದ್ದೆ ಸ್ಥಳೀಯರಿಗೆ ನೀಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಕಾರ್ಯಕ್ರಮದಲ್ಲಿ ಹಿರಿಯೂರು ಶಾಸಕಿಯ ಬದಲು ಪತಿ ಡಿ.ಟಿ. ಶ್ರೀನಿವಾಸ್ ದರ್ಬಾರ್ !  | ವ್ಯಾಪಕ ಟೀಕೆ
    ಜಿಲ್ಲಾ ಸುದ್ದಿ January 19, 2022

    ಸರ್ಕಾರಿ ಕಾರ್ಯಕ್ರಮದಲ್ಲಿ ಹಿರಿಯೂರು ಶಾಸಕಿಯ ಬದಲು ಪತಿ ಡಿ.ಟಿ. ಶ್ರೀನಿವಾಸ್ ದರ್ಬಾರ್ !  | ವ್ಯಾಪಕ ಟೀಕೆ

    By adminJanuary 19, 2022No Comments1 Min Read
    poornima shrinivas

    ಮುರುಳಿಧರನ್ ಆರ್.,  ಚಿತ್ರದುರ್ಗ

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಆದಿವಾಲ ಗ್ರಾಮದಲ್ಲಿ ರೂ.25 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದ ವೇಳೆ ಹಿರಿಯೂರು ಶಾಸಕಿಯ ಪತಿ ಡಿ.ಟಿ.ಶ್ರೀನಿವಾಸ್  ದರ್ಬಾರ್ ನಡೆಸಿದ್ದು, ಶಿಷ್ಠಾಚಾರ ಉಲ್ಲಂಘಿಸಿರುವ ಬಗ್ಗೆ ವ್ಯಾಪಕ ಚರ್ಚೆ ಕೇಳಿ ಬಂದಿದೆ.


    Provided by
    Provided by

    ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹೊರವಲಯದಲ್ಲಿನ ಜವನಗೊಂಡನಹಳ್ಳಿ ಹೋಬಳಿಯ ಆದಿವಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ  ಉದ್ಘಾಟನೆಯ ಸಂದರ್ಭದಲ್ಲಿ ತಾಲ್ಲೂಕಿನ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಪ್ರಾಸ್ತಾವಿಕ ಭಾಷಣ ಮಾಡಬೇಕಿತ್ತು. ಆದರೆ, ಶಾಸಕಿಯ ಪತಿ  ವೇಳೆ ಶಿಷ್ಠಾಚಾರ ಉಲ್ಲಂಘಿಸಿ ದರ್ಬಾರ್‍ ನಡೆಸಿರುವುದು ಇದೀಗ ತೀವ್ರ ಟೀಕೆಗೆ ಗುರಿಯಾಗಿದೆ.

    ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ನಾರಾಯಣ ಸ್ವಾಮಿ, ಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್, ಜಿಲ್ಲಾ ಉಸ್ತುವರಿ ಸಚಿವ ಶ್ರೀರಾಮುಲು ಇದ್ದರು. ಶಾಸಕಿಯ ಬದಲು ಶಾಸಕಿಯ ಪತಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವುದನ್ನು ಯಾರೂ ಕೂಡ ಪ್ರಶ್ನಿದೇ ಮೌನವಾಗಿದ್ದದ್ದು ಕಂಡು ಬಂತು.  ಜಿಲ್ಲಾಡಳಿತ ಕೂಡ ಈ ಬಗ್ಗೆ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎನ್ನುವುದು ಇದೀಗ ಜಿಲ್ಲೆಯಲ್ಲಿ ವ್ಯಾಪಕವಾಗಿ ಚರ್ಚೆಗೀಡಾಗಿದೆ.

    ಹಿರಿಯೂರು ತಾಲ್ಲೂಕಿನ ಸುತ್ತಮುತ್ತಲಿನ ಸರ್ಕಾರಿ ಕಾರ್ಯಕ್ರಮಗಳ ಬ್ಯಾನರ್ ನಲ್ಲಿಯೂ ನಿಯಮ ಉಲ್ಲಂಘಿಸಿ ಡಿ.ಟಿ. ಶ್ರೀನಿವಾಸ್ ಅವರ ಭಾವಚಿತ್ರವನ್ನು ಬಳಸಲಾಗುತ್ತಿದೆ ಎನ್ನುವ ಆರೋಪ ಕೂಡ ಕೇಳಿ ಬಂದಿದೆ. ಇದನ್ನು ಪ್ರಶ್ನಿಸ ಬೇಕಾಗಿರುವ ವಿರೋಧ ಪಕ್ಷಗಳು ಕೂಡ ಮೌನವಾಗಿರುವುದು ಜನರ ಅಚ್ಚರಿಗೆ ಕಾರಣವಾಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಚಿಕ್ಲಿ (ಜೆ) ಗ್ರಾಮದಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

    May 2, 2026

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು

    April 29, 2026

    Leave A Reply Cancel Reply

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಲಿ (ಜೆ) ಗ್ರಾಮದಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

    May 2, 2026

    ಔರಾದ್: ತಾಲೂಕಿನ ಚಿಕ್ಲಿ (ಜೆ) ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಅತ್ಯಂತ ಭಕ್ತಿ…

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    ಮೇ 3ರಿಂದ ತುಮಕೂರು ಓಪನ್ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಚಾಂಪಿಯನ್ ಶಿಪ್

    May 2, 2026

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.