ಕಾರ್ಯ ನಿರತ ಪತ್ರಕರ್ತರ ಸಂಪಾದಕರ ಹಾಗೂ ವರದಿಗಾರರ ಸಂಘದ ರಾಜ್ಯಾಧ್ಯಕ್ಷರಾದ ಶಶಿಕಾಂತ ಕಾಂಬಳೆ ಅವರು ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.
ನೇಸರನು ತನ್ನ ಪಥವ ಬದಲಿಸುತಿರಲು, ಮಾಗಿಯ ಚಳಿ ಮಾಯವಾಗುತಿರಲು, ತನು ಮನದಲಿ ಹೊಸ ಚೈತನ್ಯ ಮೂಡಲಿ, ಹೊಸ ಬೆಳೆ ಹೊಸ ಕ್ರಾಂತಿ ಜಗದಲಿ ಹರಡಲಿ. ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಎಲ್ಲರಲ್ಲೂ ಹೊಸ ಉತ್ಸಾಹ, ನವಚೈತನ್ಯ, ನೆಮ್ಮದಿಯ ಬಾಳನ್ನು ಕರುಣಿಸಲಿ ಎಂದು ಹಾರೈಸಿದ್ದಾರೆ.
ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಎಲ್ಲರಲ್ಲೂ ಹೊಸ ಉತ್ಸಾಹ, ನವಚೈತನ್ಯ, ನೆಮ್ಮದಿಯ ಬಾಳನ್ನು ಕರುಣಿಸಲಿ.
ಸಂಕ್ರಾಂತಿಯ ಬೆಂಕಿಯ ಕಿಡಿ ನಿಮ್ಮ ಬದುಕಿನ ಎಲ್ಲಾ ಕಹಿ ಘಟನೆಗಳನ್ನು ಸುಟ್ಟು, ನಿಮ್ಮ ಬಾಳಿನಲ್ಲಿ ಸಂತೋಷ ಮತ್ತು ಸುಖವನ್ನು ನೀಡಲಿ ಎಂದು ಶುಭ ಹಾರೈಸಿದ್ದಾರೆ.
ಕಬ್ಬಿನ ಸಿಹಿ ಎಳ್ಳು ಬೆಲ್ಲದ ರುಚಿ ಗೆಣಸು ಕಡಲೆಯ ಸಾರ ದಂತ ಸಮೃದ್ಧ ಜೀವನ ನಿಮ್ಮದಾಗಲಿ. ಇಡೀ ವರ್ಷ ನೀವು ಹಾಗೂ ನಿಮ್ಮ ಕುಟುಂಬ ನಗುನಗುತ್ತಾ ಸಂತೋಷ ಸಂಭ್ರಮದಿಂದ ಹರುಷ ಉಲ್ಲಾಸದಿಂದ ಸಮೃದ್ಧವಾಗಿರಲಿ ಎಂದು ಹಾರೈಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx