nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು

    October 3, 2026

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    October 3, 2026

    ಇಂದು ತುಮಕೂರಿಗೆ ಭೇಟಿಕೊಡಲಿದೆ ಕೇಂದ್ರದ ಬರ ಅಧ್ಯಯನ ತಂಡ: ರೈತರ ಬೇಡಿಕೆಗಳೇನು?

    October 3, 2026
    Facebook Twitter Instagram
    ಟ್ರೆಂಡಿಂಗ್
    • ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು
    • ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ
    • ಇಂದು ತುಮಕೂರಿಗೆ ಭೇಟಿಕೊಡಲಿದೆ ಕೇಂದ್ರದ ಬರ ಅಧ್ಯಯನ ತಂಡ: ರೈತರ ಬೇಡಿಕೆಗಳೇನು?
    • SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್
    • ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ
    • ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ
    • ‘ಕಸ’ವೇ ಇಲ್ಲಿ ಹರಕೆ! ಹಳೆಯ ವಸ್ತುಗಳನ್ನು ದೇವಿಗೆ ಅರ್ಪಿಸುವ ಅಪರೂಪದ ಆಚರಣೆ ಎಲ್ಲಿದೆ ಗೊತ್ತಾ?
    • ಮಗನ ಆಸ್ತಿಯಲ್ಲಿ ತಂದೆ–ತಾಯಿಗೆ ಹಕ್ಕಿದೆಯೇ? ಪತ್ನಿ, ಮಕ್ಕಳು ಮತ್ತು ಪೋಷಕರ ಪಾಲು ಹೇಗೆ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶೆಡ್ ನಿರ್ಮಾಣಕ್ಕೆ ತಡೆ: ಹಲ್ಲೆ ಪ್ರಕರಣದಲ್ಲಿ ಒಬ್ಬರಿಗೆ ಜೈಲು, ಇಬ್ಬರಿಗೆ ದಂಡ
    ಕೊರಟಗೆರೆ April 9, 2025

    ಶೆಡ್ ನಿರ್ಮಾಣಕ್ಕೆ ತಡೆ: ಹಲ್ಲೆ ಪ್ರಕರಣದಲ್ಲಿ ಒಬ್ಬರಿಗೆ ಜೈಲು, ಇಬ್ಬರಿಗೆ ದಂಡ

    By adminApril 9, 2025No Comments1 Min Read
    madhugiri court

    ಕೊರಟಗೆರೆ : 2022ರ ಜನವರಿ 20 ರಂದು ಪಟ್ಟಣದಲ್ಲಿ ನಡೆದ ಹಲ್ಲೆ ಮತ್ತು ಬೆದರಿಕೆಯ ಪ್ರಕರಣದಲ್ಲಿ ಮಧುಗಿರಿ 4ನೇ ಜಿಲ್ಲಾ ಸತ್ರ ನ್ಯಾಯಾಲಯವು ತೀರ್ಪು ನೀಡಿದ್ದು, ಮೊದಲನೇ ಆರೋಪಿ ಕೆ.ಟಿ.ವೆಂಕಟೇಶ್ ಅವರಿಗೆ ಒಂದು ವರ್ಷ ಜೈಲು  ಶಿಕ್ಷೆ ಹಾಗೂ 1,000 ಸಾವಿರ ದಂಡ ವಿಧಿಸಿ, ಇತರ ಇಬ್ಬರು ಆರೋಪಿಗಳಾದ ಅವರ ಪುತ್ರರಾದ ರೋಹಿತ್ ಮತ್ತು ಕಿಶೋರ್ ಅವರಿಗೆ ತಲಾ 1000 ಸಾವಿರ ದಂಡ ವಿಧಿಸಿದೆ.

    ಪಟ್ಟಣದ ಹನುಮಂತಪುರದ ನಿವಾಸಿಗಳಾದ ವೆಂಕಟೇಶ್ ಕೆ.ಟಿ., ರೋಹಿತ್ ಮತ್ತು ಕಿಶೋರ್ ಎಂಬವರು, ಕರ್ನಾಟಕ ಎಟಿಎಂ ಎದುರಿನ ಖಾಲಿ ಜಾಗದಲ್ಲಿ ಶೆಡ್ ನಿರ್ಮಿಸುತ್ತಿದ್ದ ಉಮಾಶಂಕರ್, ಅವರ ತಂದೆ ಕುಮಾರಸ್ವಾಮಿ ಹಾಗೂ ನವೀನ್ ಎಂಬುವರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿದ್ದರು. ಆರೋಪಿಗಳು ಆ ಜಾಗವು ತಮಗೆ ಸೇರಿದ್ದೆಂದು ತಿಳಿಸಿ ಶೆಡ್ ನಿರ್ಮಾಣಕ್ಕೆ ತಡೆ ನೀಡಲು ಯತ್ನಿಸಿದ್ದರು.

    ಈ ಪ್ರಕರಣದಲ್ಲಿ ಅಭಿಯೋಜನೆಯ ಪರವಾಗಿ ವಕೀಲರಾದ ಬಿ.ಎಂ. ನಿರಂಜನಮೂರ್ತಿ ಅವರು ವಾದ ಮಂಡಿಸಿದ್ದರು. ಸಾಕ್ಷ್ಯಾಧಾರಗಳನ್ನು ಪರಿಗಣಿಸಿದ ನ್ಯಾಯಾಧೀಶರು ಆರೋಪಿಗಳಿಗೆ ಸೂಕ್ತ ಶಿಕ್ಷೆ ವಿಧಿಸಿದ್ದು, ನ್ಯಾಯದ ಪಾಲನೆಗೆ ಮಹತ್ವದ ಉದಾಹರಣೆ ರೂಪವಾಗಿದೆ.

    ಸ್ಥಳೀಯ ಜನರಲ್ಲಿ ಈ ತೀರ್ಪು ಕುರಿತು ವಿಶಿಷ್ಟ ಚರ್ಚೆ ನಡೆಯುತ್ತಿದ್ದು, ಈ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತಿಲ್ಲದ ವರ್ತನೆ ಹಾಗೂ ಗೊಂದಲ ಸೃಷ್ಟಿಸುವವರ ವಿರುದ್ಧ ಕಾನೂನು ಕ್ರಮವು ಹೇಗೆ ಕೈಗೊಳ್ಳಲಾಗುತ್ತಿದೆ ಎಂಬುದರ ಅರಿವು ಹೆಚ್ಚಾಗಿದೆ.

     ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗುವೆ: ಕೆ.ಎಂ.ಸುರೇಶ್

    October 1, 2026

    ಬರಪೀಡಿತ ಪ್ರದೇಶದಲ್ಲಿ ‘ಮರ’ಣಹೋಮ:  ಪ್ರಕರಣದಿಂದ ವ್ಯಾಪಾರಿ ಔಟ್: ಅರಣ್ಯ ಇಲಾಖೆ ನಡೆಗೆ ತೀವ್ರ ಸಂಶಯ

    October 1, 2026

    Comments are closed.

    Our Picks

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು

    October 3, 2026

    ಕೋಲಾರ: ರಾಜ್ಯದಲ್ಲಿ ತೀವ್ರ ಬರಗಾಲ ನಿರ್ವಹಣೆಗೆ ಕೇಂದ್ರ ಸರ್ಕಾರ ಹಣ ನೀಡಿಲ್ಲ ಎಂದು ದೂರುವ ಬದಲು, ಧೈರ್ಯವಿದ್ದರೆ ವಿಧಾನಸಭೆಯನ್ನು ವಿಸರ್ಜಿಸಿ…

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    October 3, 2026

    ಇಂದು ತುಮಕೂರಿಗೆ ಭೇಟಿಕೊಡಲಿದೆ ಕೇಂದ್ರದ ಬರ ಅಧ್ಯಯನ ತಂಡ: ರೈತರ ಬೇಡಿಕೆಗಳೇನು?

    October 3, 2026

    SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್

    October 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.