nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025
    Facebook Twitter Instagram
    ಟ್ರೆಂಡಿಂಗ್
    • ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ
    • ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!
    • ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    • ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾರ್ವಜನಿಕ ರುದ್ರಭೂಮಿ ಎಲ್ಲರ ಸಹಕಾರದಿಂದ ಅಭಿವೃದ್ಧಿಪಡಿಸಲಾಗುವುದು | ಗ್ರಾ.ಪಂ.ಅಧ್ಯಕ್ಷೆ ಜಯಲಕ್ಷ್ಮೀ
    ಮಧುಗಿರಿ December 4, 2021

    ಸಾರ್ವಜನಿಕ ರುದ್ರಭೂಮಿ ಎಲ್ಲರ ಸಹಕಾರದಿಂದ ಅಭಿವೃದ್ಧಿಪಡಿಸಲಾಗುವುದು | ಗ್ರಾ.ಪಂ.ಅಧ್ಯಕ್ಷೆ ಜಯಲಕ್ಷ್ಮೀ

    By adminDecember 4, 2021No Comments1 Min Read
    rudrabhoomi

    ಮಧುಗಿರಿ: ಸಾರ್ವಜನಿಕ ರುದ್ರಭೂಮಿಯನ್ನು ಎಲ್ಲಾ ಸಮುದಾಯಗಳ ಸಹಕಾರದೊಂದಿಗೆ ಅಭಿವೃದ್ದಿಪಡಿಸಲಾಗುವುದು ಎಂದು ಬಡವನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಜಯಲಕ್ಷ್ಮೀ ತಿಳಿಸಿದರು.

    ತಾಲ್ಲೂಕಿನ ದೊಡ್ಡೇರಿ ಹೋಬಳಿಯ ಬಡವನಹಳ್ಳಿ ಗ್ರಾಮದ ಸಜ್ಜೇ ಹೊಸಹಳ್ಳಿ ಮಾರ್ಗದ ಸಮೀಪವಿರುವ  ಸಾರ್ವಜನಿಕ ರುದ್ರಭೂಮಿಯ ಸ್ಥಳಕ್ಕೆ ಲೋಕೋಪಯೋಗಿ ಇಲಾಖೆಯ ಹಾಗೂ ಪಂಚಾಯತಿ ಸಿಬ್ಬಂದಿ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಗ್ರಾಪಂ ವತಿಯಿಂದ ನರೇಗಾ ಯೋಜನೆಯಡಿಯಲ್ಲಿ ರಸ್ತೆ ಅಭಿವೃದ್ದಿಪಡಿಸಲಾಗುವುದು ಹಾಗೂ ಈಗಾಗಲೇ 39 ಗುಂಟೆ ಜಮೀನನ್ನು ಹೊಂದಿರುವ ರುದ್ರಭೂಮಿಯ ಅಭಿವೃದ್ದಿಯ ವಿಚಾರವಾಗಿ 10 ಲಕ್ಷ ರೂ.ಗಳ ಅನುವಾದವಿದೆ. ಮೃತದೇಹಗಳನ್ನು ಸುಡುವ ಪದ್ದತಿಯನ್ನು ಆಳವಡಿಸಿಕೊಂಡಿರುವ ಸಮುದಾಯದವರು ಗ್ರಾಪಂಗೆ ಛೇಂಬರ್ ಅಳವಡಿಸಿಕೊಡುವಂತೆ ಮನವಿ ನೀಡಿದ್ದಾರೆ. ಪ್ರತ್ಯೇಕ ವಾಗಿ  ಮಹಿಳೆಯರಿಗೂ ಮತ್ತು ಪುರುಷರಿಗೂ ಅನೂಕೂಲವಾಗುವಂತೆ ಸುಸಜ್ಜಿತ ಶೌಚಾಲಯ, ಕಾಂಪೌಂಡ್ ನಿರ್ಮಾಣ, ವಿದ್ಯುತ್ ವ್ಯವಸ್ಥೆ ಕಲ್ಪಿಸಲಾಗುವುದು ಹಾಗೂ ಪಂಚಾಯತಿ ವ್ಯಾಪ್ತಿಯ ಸಮುದಾಯಗಳ ಮುಖಂಡರ ಅಭಿಪ್ರಾಯಗಳನ್ನು ಪಡೆದು ಕೊಂಡು ಆದಷ್ಟು ಶೀಘ್ರ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದರು.


    Provided by

    ಲೋಕಪಯೋಗಿ ಇಲಾಖೆಯ ಅಭಿಯಂತರರಾದ ತಿಪ್ಪೇಸ್ವಾಮಿ ಮಾತನಾಡಿ, ರುದ್ರ ಭೂಮಿ ಅಭಿವೃದ್ಧಿಗೆ 10 ಲಕ್ಷ ರೂ. ಅನುದಾನ ಲಭ್ಯವಿದೆ. ಜೊತೆಗೆ 39 ಗುಂಟೆ ಜಮೀನನಲ್ಲಿ ಶೀಘ್ರವಾಗಿ ಕಾಮಗಾರಿಗಳನ್ನು  ಪ್ರಾರಂಭಿಸಲಾಗುವುದು ಎಂದು ಭರವಸೆ ನೀಡಿದರು.

    ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಜಿ.ಸಿ.ಶಂಕರಪ್ಪ, ಸಾಮಾಜಿಕ ಹೋರಾಟಗಾರ ಹಂದ್ರಾಳು ನಾಗಭೂಷಣ್, ಗ್ರಾ.ಪಂ.ಸದಸ್ಯ ನರಸಿಂಹಮೂರ್ತಿ, ತಾಲ್ಲೂಕು ಭೂ ಮಂಜೂರಾತಿ ಮಂಡಳಿಯ ನಾಮಿನಿ ಸದಸ್ಯ ಪ್ರಸನ್ನ ಕುಮಾರ್, ಗ್ರಾ.ಪಂ. ಸಿಬ್ಬಂದಿಗಳಾದ ದಯಾನಂದ್ ನರಸಿಂಹಯ್ಯ, ಚಿಕ್ಕರಂಗನಾಯಕ, ಗ್ರಾಮಸ್ಥರಾದ ಮಹಾದೇವಮ್ಮ, ಶಿವಣ್ಣ ಮತ್ತಿತರರು ಈ ಸಂದರ್ಭ ಜೊತೆಗಿದ್ದರು.

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ

    May 12, 2025

    ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಕೊರಟಗೆರೆ ತಾಲೂಕು ಶೇ. 64.79ರಷ್ಟು ಫಲಿತಾಂಶ

    May 5, 2025

    ಮಧುಗಿರಿ ಪಟ್ಟಣವನ್ನೇ ಬೆಚ್ಚಿ ಬೀಳಿಸಿದ್ದ ಕೊಲೆ ಪ್ರಕರಣ: 4 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ರೂ.50 ಸಾವಿರ ದಂಡ

    May 4, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಕೊರಟಗೆರೆ: ದೊಡ್ಡಸಾಗ್ಗೆರೆಯ ಮರಿಸ್ವಾಮಿ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರ ಮೇಲೆ ನಿರಂತರ ದರ್ಪ ತೋರಿಸುತ್ತಿದ್ದು, ನಮ್ಮನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು…

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025

    ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.