nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ

    May 5, 2026

    ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ

    May 5, 2026
    Facebook Twitter Instagram
    ಟ್ರೆಂಡಿಂಗ್
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    • ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ
    • ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು, ಓರ್ವನ ಸ್ಥಿತಿ ಗಂಭೀರ
    • ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶೀಲ ಶಂಕಿಸಿದ ಪತಿ: ಕೋಪಗೊಂಡ ಪತ್ನಿ ಮಾಡಿದ್ದೇನು ಗೊತ್ತೇ?
    ರಾಜ್ಯ ಸುದ್ದಿ December 22, 2023

    ಶೀಲ ಶಂಕಿಸಿದ ಪತಿ: ಕೋಪಗೊಂಡ ಪತ್ನಿ ಮಾಡಿದ್ದೇನು ಗೊತ್ತೇ?

    By adminDecember 22, 2023No Comments1 Min Read
    bengaluru

    ಬೆಂಗಳೂರು: ಮದ್ಯ ಸೇವಿಸಿ ಬಂದು ಪತ್ನಿಯ ಶೀಲದ ಬಗ್ಗೆ ಶಂಕಿಸಿ ಹೀನಾಯವಾಗಿ ಮಾತನಾಡಿ ಜಗಳವಾಡಿದ ಪತಿಯ ಎದೆಗೆ ಪತ್ನಿಯೇ ಚಾಕುವಿನಿಂದ ತಿವಿದು ಹತ್ಯೆಗೈದಿರುವ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಮೇಶ್ ದಾಮಿ (27) ಮೃತನಾಗಿದ್ದು, ಆತನ ಪತ್ನಿ ಮನಿಷಾ ಆರೋಪಿಯಾಗಿದ್ದಾರೆ.

    ರಾತ್ರಿ ಉಮೇಶ್ ಸ್ನೇಹಿತರೊಡನೆ ಹೊರಹೋಗಿ, ಕಂಠಪೂರ್ತಿ ಮದ್ಯಸೇವನೆ ಮಾಡಿ ಮನೆಗೆ ಬಂದಿದ್ದ. ಈ ವೇಳೆ ಹೆಂಡತಿ ಯಾರೊಡನಯೋ ಫೋನ್ ನಲ್ಲಿ ಮಾತಾಡುತ್ತಿರುವುದನ್ನು ಕಂಡು ಸಿಟ್ಟಾಗಿ, ಆಕೆಯ ಶೀಲದ ಬಗ್ಗೆ ಹೀನಾಯವಾಗಿ ಮಾತನಾಡಿದ್ದ. ಇದರಿಂದ ರೊಚ್ಚಿಗೆದ್ದ ಪತ್ನಿ ಚಾಕುವಿನಿಂದ ಉಮೇಶ್ ಎದೆಗೆ ತಿವಿದಿದ್ದಳು.


    Provided by
    Provided by

    ರಕ್ತಸ್ರಾವದಿಂದಾಗಿ ಉಮೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಹುಳಿಮಾವು ಠಾಣೆಯ ಪೊಲೀಸರು ಮನಿಷಾಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    admin
    • Website

    Related Posts

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಬೆಂಗಳೂರು: ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣದ ಹಾದಿಯಲ್ಲೇ ಈಗ ಕೇರಳ ಮತ್ತು ತಮಿಳುನಾಡು ರಾಜ್ಯಗಳ ಮತದಾರರು ಕೂಡ…

    ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ

    May 5, 2026

    ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.