nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    June 13, 2026

    ತುಮಕೂರು:  ಜೂ.14ರಂದು  ಆರೋಗ್ಯ, ಕಣ್ಣಿನ ತಪಾಸಣೆ

    June 13, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ
    • ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ
    • ತುಮಕೂರು:  ಜೂ.14ರಂದು  ಆರೋಗ್ಯ, ಕಣ್ಣಿನ ತಪಾಸಣೆ
    • ತುಮಕೂರು: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಕೆಪಿಟಿಸಿಎಲ್ ಗೆ ಬೇಕಾದ ಭೂಮಿ ಖರೀದಿಗೆ ಕ್ರಮ: ಜಿಲ್ಲಾಧಿಕಾರಿ
    • ಹೇಮಾವತಿ ಎಕ್ಸ್‌’ಪ್ರೆಸ್ ಕೆನಾಲ್ ಯೋಜನೆ ಸ್ಥಗಿತಗೊಳಿಸಿ: ಸರ್ಕಾರಕ್ಕೆ ಶಾಸಕ ಜ್ಯೋತಿಗಣೇಶ್ ಒತ್ತಾಯ
    • ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ
    • ತುಮಕೂರು: ಕವಿ ಡಾ. ಸಿದ್ದಲಿಂಗಯ್ಯ ಪುಣ್ಯಸ್ಮರಣೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಜನ್ಮದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತರಿಗೆ ಕುರಿ/ಮೇಕೆ ಸಾಕಾಣಿಕೆ ತರಬೇತಿ
    ರಾಜ್ಯ ಸುದ್ದಿ January 13, 2025

    ರೈತರಿಗೆ ಕುರಿ/ಮೇಕೆ ಸಾಕಾಣಿಕೆ ತರಬೇತಿ

    By adminJanuary 13, 2025No Comments1 Min Read
    sheep farming

    ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ರೈತರಿಗೆ ಆಧುನಿಕ ಕುರಿ/ಮೇಕೆ ಸಾಕಾಣಿಕೆ ಕುರಿತು ಜನವರಿ 17 ಮತ್ತು 18ರಂದು ಬೆಳಿಗ್ಗೆ 10 ಗಂಟೆಗೆ ಉಚಿತ ತರಬೇತಿ ನೀಡಲು ಉದ್ದೇಶಿಸಿದ್ದು, ಆಸಕ್ತರು ನಿಗದಿಪಡಿಸಿದ ದಿನಾಂಕದಂದು ತರಬೇತಿಗೆ ಹಾಜರಾಗಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ.

    ತರಬೇತಿಯನ್ನು ಕುಣಿಗಲ್ ರಸ್ತೆಯಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ನೀಡಲಾಗುವುದು. ತರಬೇತಿಗೆ ಹಾಜರಾಗಲಿಚ್ಛಿಸುವವರು ಇತ್ತೀಚಿನ ತಮ್ಮ 2 ಪಾಸ್ಪೋರ್ಟ್ ಅಳತೆ ಭಾವಚಿತ್ರ, ರೈತರ ಫ್ರೂಟ್ ಐಡಿ ಸಂಖ್ಯೆ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ(ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ)ವನ್ನು ಕಡ್ಡಾಯವಾಗಿ ತರಬೇಕು.


    Provided by
    Provided by

    ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶು ವೈದ್ಯಕೀಯ ಸಂಸ್ಥೆ/ ದೂರವಾಣಿ ಸಂಖ್ಯೆ 0816–2251214ನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026

    ತುಮಕೂರು: ಬೆಸ್ಕಾಂ ಗ್ರಾಮೀಣ ಉಪವಿಭಾಗ-2ರ ವ್ಯಾಪ್ತಿಯಲ್ಲಿ ತುರ್ತು ಲಿಂಕ್‌ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 14ರ ಭಾನುವಾರದಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್…

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    June 13, 2026

    ತುಮಕೂರು:  ಜೂ.14ರಂದು  ಆರೋಗ್ಯ, ಕಣ್ಣಿನ ತಪಾಸಣೆ

    June 13, 2026

    ತುಮಕೂರು: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    June 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.