nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್

    May 15, 2026

    ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್

    May 15, 2026

    ತುಮಕೂರು: ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್

    May 15, 2026
    Facebook Twitter Instagram
    ಟ್ರೆಂಡಿಂಗ್
    • ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್
    • ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್
    • ತುಮಕೂರು: ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್
    • NTA ರದ್ದುಗೊಳಿಸಲು ಆಗ್ರಹಿಸಿ ಎಐಡಿಎಸ್ ಓ ಪ್ರತಿಭಟನೆ
    • ಮಾರಮ್ಮ ತಾಯಿ ಕೃಪೆಯಿಂದ ಆದಷ್ಟು ಬೇಗ ಮಳೆ ಆಗಮನವಾಗಲಿ: ಸಿದ್ದರಬೆಟ್ಟ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು
    • ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ
    • ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಂಗ್ಲಾದಲ್ಲಿ ಮತ್ತೆ ಹಿಂಸಾಚಾರ: ಶೇಖ್ ಹಸೀನಾ ತಂದೆಯ ನಿವಾಸ, ಸ್ಮಾರಕ ನಾಶ
    ರಾಷ್ಟ್ರೀಯ ಸುದ್ದಿ February 6, 2025

    ಬಾಂಗ್ಲಾದಲ್ಲಿ ಮತ್ತೆ ಹಿಂಸಾಚಾರ: ಶೇಖ್ ಹಸೀನಾ ತಂದೆಯ ನಿವಾಸ, ಸ್ಮಾರಕ ನಾಶ

    By adminFebruary 6, 2025No Comments1 Min Read
    haseena

    ಢಾಕಾ: ಭಾರತಕ್ಕೆ ಪಲಾಯನ ಮಾಡಿರುವ ಶೇಖ್ ಹಸೀನಾ ಮಾಡಿದ ಭಾಷಣದಿಂದ ಆಕ್ರೋಶಗೊಂಡ ವಿರೋಧಿ ಬಣ ರಾಜಧಾನಿ ಢಾಕಾದಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದೆ.

    ಶೇಖ್ ಹಸೀನಾ ತಂದೆ, ಬಾಂಗ್ಲಾದೇಶ ಸಂಸ್ಥಾಪಕ ಶೇಖ್ ಮುಜಿಬುರ್ ರೆಹಮಾನ್ ಸ್ಮಾರಕ ಮತ್ತು ಅವರ ನಿವಾಸವನ್ನ ಧ್ವಂಸಗೊಳಿಸಲಾಗಿದೆ. ಮನೆಗೆ ಬೆಂಕಿ ಹಚ್ಚಿ, ಜೆಸಿಬಿ, ಕ್ರೇನ್ ಮೂಲಕ ಮನೆ ಧ್ವಂಸಗೊಳಿಸಿದ್ದಾರೆ.


    Provided by
    Provided by

    ನಾವು ಗಳಿಸಿದ ಸ್ವಾತಂತ್ರ‍್ಯವನ್ನು, ಲಕ್ಷಾಂತರ ಹುತಾತ್ಮರ ಪ್ರಾಣವನ್ನು ಬುಲ್ಡೋಜರ್ ಮೂಲಕ ನಾಶಗಳಿಸಲು ಸಾಧ್ಯವಿಲ್ಲವೆಂದು ಶೇಖ್ ಹಸೀನಾ ಭಾರತದಿಂದ ಆನ್ ಲೈನ್ ಮೂಲಕ ಮಾಡಿದ ಭಾಷಣಕ್ಕೆ ಕೆರಳಿದ ಪ್ರತಿಭಟನಾಕಾರರು ಅವಾಮಿ ಲೀಗ್ ಪಕ್ಷ ನಿಷೇಧಕ್ಕೆ ಆಗ್ರಹಿಸಿ ದಂಗೆ ಎಬ್ಬಿಸಿದ್ದಾರೆ. ಇದು ಬಾಂಗ್ಲಾದೇಶದಲ್ಲಿ ಮತ್ತೊಮ್ಮೆ ಅಶಾಂತಿ ಹರಡುವ ಸಾಧ್ಯತೆ ಇದೆ.

    ಶೇಖ್ ಹಸೀನಾ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಆನ್ಲೈನ್ ಮೂಲಕ ಭಾಷಣ ಮಾಡಿದರು. ನನ್ನ ತಂದೆ ನಾವು ನಿರ್ಮಾಣ ಕಟ್ಟಡಗಳನ್ನು ಕೆಡವಬಹುದು, ಆದ್ರೆ ಇತಿಹಾಸವನ್ನು ಕೆಡವಲು ಸಾಧ್ಯವಿಲ್ಲ. ಇಂದಲ್ಲ ನಾಳೆ ಅದು ತನ್ನ ಸೇಡು ತೀರಿಸಿಕೊಳ್ಳುತ್ತೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಎಚ್ಚರಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್

    May 15, 2026

    ತಿಪಟೂರು: ನಗರದ ನಿವೃತ್ತ ನೌಕರ ಸಂಘದ ಕಚೇರಿಯಲ್ಲಿ ನಡೆದ ತಾಲ್ಲೂಕು ನಿವೃತ್ತ ನೌಕರರ ಸಂಘದ ಮಾಸಿಕ ಸಭೆಯಲ್ಲಿ ಬಸವಣ್ಣ ವಿಚಾರಧಾರೆ…

    ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್

    May 15, 2026

    ತುಮಕೂರು: ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್

    May 15, 2026

    NTA ರದ್ದುಗೊಳಿಸಲು ಆಗ್ರಹಿಸಿ ಎಐಡಿಎಸ್ ಓ ಪ್ರತಿಭಟನೆ

    May 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.