nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್

    January 22, 2026

    ರಾಜ್ಯಪಾಲರಿಗೆ ಅಗೌರವ: ಕರ್ನಾಟಕ ಶಾಸಕಾಂಗ ಇತಿಹಾಸದ ‘ಕರಾಳ ದಿನ’ ಎಂದ ಆರ್.ಅಶೋಕ್

    January 22, 2026

    ಬಿಗ್ ಬಾಸ್ ವಿಜೇತ ‘ಗಿಲ್ಲಿ ನಟ’ನಿಗೆ ಸಿಎಂ ಸಿದ್ದರಾಮಯ್ಯರಿಂದ ಸನ್ಮಾನ

    January 22, 2026
    Facebook Twitter Instagram
    ಟ್ರೆಂಡಿಂಗ್
    • ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್
    • ರಾಜ್ಯಪಾಲರಿಗೆ ಅಗೌರವ: ಕರ್ನಾಟಕ ಶಾಸಕಾಂಗ ಇತಿಹಾಸದ ‘ಕರಾಳ ದಿನ’ ಎಂದ ಆರ್.ಅಶೋಕ್
    • ಬಿಗ್ ಬಾಸ್ ವಿಜೇತ ‘ಗಿಲ್ಲಿ ನಟ’ನಿಗೆ ಸಿಎಂ ಸಿದ್ದರಾಮಯ್ಯರಿಂದ ಸನ್ಮಾನ
    • ರಾಜ್ಯಪಾಲರ ಭಾಷಣ ಅರ್ಧಕ್ಕೇ ಮೊಟಕು: ವಿಧಾನಸೌಧದಲ್ಲಿ ಹೈಡ್ರಾಮಾ
    • ಗುಬ್ಬಿ:  ಹೈಟೆನ್ಷನ್ ವಿದ್ಯುತ್ ತಂತಿ:  ನ್ಯಾಯಯುತ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆಗೆ ರೈತರಿಂದ ಸಿದ್ಧತೆ!
    • ಜ.24: ಶಿರಾದಲ್ಲಿ ಹಿಂದೂ ಸಮಾಜೋತ್ಸವ
    • ಪಾವಗಡ: ವಾಲ್ಮೀಕಿ ಜಾಗೃತಿ ವೇದಿಕೆ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ
    • ಕಾಟಾಚಾರಕ್ಕೆ ಯೋಜನೆ ತಯಾರಿಸಿ ಕಾಮಗಾರಿ: ಅಧಿಕಾರಿಗಳ ವಿರುದ್ಧ ಶಾಸಕ ಡಾ.ಹೆಚ್.ಡಿ.ರಂಗನಾಥ್ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶೇಮ್ ಆನ್ ಯು… ನಿಮ್ಮ ಮಾನ ನೀವೇ ಮಾರಿಕೊಳ್ಳಬೇಡಿ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ
    ರಾಜ್ಯ ಸುದ್ದಿ January 11, 2023

    ಶೇಮ್ ಆನ್ ಯು… ನಿಮ್ಮ ಮಾನ ನೀವೇ ಮಾರಿಕೊಳ್ಳಬೇಡಿ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

    By adminJanuary 11, 2023No Comments2 Mins Read
    bangalore

    ಬೆಂಗಳೂರು: ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಸಾರ್ವಜನಿಕ ಚರ್ಚೆಗೆ ನಾನು ಸದಾ ಸಿದ್ಧ. ಸ್ಥಳ ಮತ್ತು ಸಮಯವನ್ನು ಬಿಜೆಪಿ ನಾಯಕರೇ ನಿಗದಿಗೊಳಿಸಿ ನನ್ನನ್ನು ಕರೆಯಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

    ತಮ್ಮ ವಿರುದ್ಧ ಬಿಜೆಪಿ ನಾಯಕರ ಹೇಳಿಕೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನಡೆಸಲಾಗುತ್ತಿರುವ ಟ್ರೋಲ್, ಪುಸ್ತಕ ಬಿಡುಗಡೆಯ ಹೈಡ್ರಾಮಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಸುಖಾ ಸುಮ್ಮನೆ ಸುಳ್ಳು-ಪೊಳ್ಳು ಬರ್ಕೊಂಡು, ಪೋಟೋಶಾಪ್ ಮಾಡಿಕೊಂಡು ನಿಮ್ಮ ಮಾನ ನೀವೇ ಮಾರಿಕೊಳ್ಳಬೇಡಿ.


    Provided by
    Provided by

    ರಾಜಕೀಯವಾಗಿ ನನ್ನನ್ನಾಗಲಿ, ಕಾಂಗ್ರೆಸ್ ಪಕ್ಷವನ್ನಾಗಲಿ ಎದುರಿಸುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಿಗಿಲ್ಲ. ಇದಕ್ಕಾಗಿ ನನ್ನ ವಿರುದ್ಧದ ಹೋರಾಟವನ್ನೂ ದುಡ್ಡಿಗಾಗಿ ಮಾರಿಕೊಂಡ ಬಾಡಿಗೆ ಬರಹಗಾರರಿಗೆ ಔಟ್ ಸೋರ್ಸ್ ಮಾಡಿದ್ದಾರೆ. ಶೇಮ್ ಆನ್ ಯು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಚರ್ಚೆ-ಸಂವಾದಗಳ ರಾಜಕೀಯದಲ್ಲಿ ನನಗೆ ನಂಬಿಕೆ ಇದೆ. ಇದಕ್ಕಾಗಿಯೇ ಇರುವುದು ವಿಧಾನಮಂಡಲ. ಅಲ್ಲಿ ಚರ್ಚೆ ನಡೆಸುವ ಧೈರ್ಯ ಇಲ್ಲದೆ ಅಧಿವೇಶನವನ್ನೇ ಮೊಟಕುಗೊಳಿಸುತ್ತೀರಿ. ಹೊರಗೆ ಬೀದಿಯಲ್ಲಿ ಬಾಡಿಗೆ ಬರಹಗಾರರನ್ನು ಕಟ್ಟಿಕೊಂಡು ನನ್ನ ಬಗ್ಗೆ ಕಟ್ಟು ಕತೆ ಹೆಣೆಯುತ್ತೀರಿ. ಇದೇನಾ ನಿಮ್ಮ ಸಂಸ್ಕೃತಿ? ಎಂದು ಪ್ರಶ್ನಿಸಿದ್ದಾರೆ.

    ನಮ್ಮ ಸರ್ಕಾರದ ವೈಫಲ್ಯಗಳ ಬಗ್ಗೆ ನೂರು ಪುಸ್ತಕಗಳನ್ನು ಪ್ರಕಟಿಸಿ, I don’t care. ಅದನ್ನು ತಡೆಯಲೂ ಹೋಗುವುದಿಲ್ಲ. ಆದರೆ ನನ್ನ ಪೋಟೊವನ್ನು ವಿರೂಪಗೊಳಿಸಿ, ನಿಮ್ಮ ವಿಕೃತ ಕನಸುಗಳಿಗಾಗಿ ನನ್ನ ಸುಂದರ ಕನಸುಗಳನ್ನು ತಿರುಚಿ ಮಾರಾಟ ಮಾಡಲು ಬಿಡುವುದಿಲ್ಲ.

    ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗಲೇ, ಹಸಿವು, ಅನಕ್ಷರತೆ, ಅನಾರೋಗ್ಯ, ನಿರುದ್ಯೋಗ ಮುಕ್ತ ಕರ್ನಾಟಕ ನಿರ್ಮಾಣದ ಕನಸು ಕಂಡಿದ್ದೆ. ಪಕ್ಷದ ಪ್ರಣಾಳಿಕೆಯಲ್ಲಿನ 158 ಭರವಸೆಗಳನ್ನು ಈಡೇರಿಸಿ ಆ ಕನಸುಗಳನ್ನು ನನಸಾಗಿಸಿದ್ದೆ.ಅನುಮಾನ ಇದ್ದವರು ಚರ್ಚೆಗೆ ಬನ್ನಿ ಎಂದು ಸವಾಲು ಹಾಕಿದ್ದಾರೆ.

    ಸುಳ್ಳು, ಅನ್ಯಾಯ ಮತ್ತು ಅಧರ್ಮದ ನೆಲೆಗಟ್ಟಿನ ಮೇಲೆ ನಿಂತಿರುವ ಬಿಜೆಪಿಯ ನಾಯಕರಿಗೆ ಸತ್ಯ, ನ್ಯಾಯ ಮತ್ತು ನಿಜವಾದ ಧರ್ಮದ ಹಾದಿಯಲ್ಲಿ ನಡೆಯುವವರನ್ನು ಕಂಡರೆ ಭಯ. ಈ ಭಯದಿಂದಲೇ ರಾತ್ರಿ-ಹಗಲು ನನ್ನ ವಿರುದ್ಧ ಸುಳ್ಳು ಆರೋಪಗಳ ಸುರಿಮಳೆ ಸುರಿಸುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್

    January 22, 2026

    ರಾಜ್ಯಪಾಲರಿಗೆ ಅಗೌರವ: ಕರ್ನಾಟಕ ಶಾಸಕಾಂಗ ಇತಿಹಾಸದ ‘ಕರಾಳ ದಿನ’ ಎಂದ ಆರ್.ಅಶೋಕ್

    January 22, 2026

    ಬಿಗ್ ಬಾಸ್ ವಿಜೇತ ‘ಗಿಲ್ಲಿ ನಟ’ನಿಗೆ ಸಿಎಂ ಸಿದ್ದರಾಮಯ್ಯರಿಂದ ಸನ್ಮಾನ

    January 22, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್

    January 22, 2026

    ಬೆಂಗಳೂರಿನಲ್ಲಿ ಜನವರಿ 28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು ಕರೆಯಲಾಗಿದ್ದು, ಎಲ್ಲ ಶಾಸಕರು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.…

    ರಾಜ್ಯಪಾಲರಿಗೆ ಅಗೌರವ: ಕರ್ನಾಟಕ ಶಾಸಕಾಂಗ ಇತಿಹಾಸದ ‘ಕರಾಳ ದಿನ’ ಎಂದ ಆರ್.ಅಶೋಕ್

    January 22, 2026

    ಬಿಗ್ ಬಾಸ್ ವಿಜೇತ ‘ಗಿಲ್ಲಿ ನಟ’ನಿಗೆ ಸಿಎಂ ಸಿದ್ದರಾಮಯ್ಯರಿಂದ ಸನ್ಮಾನ

    January 22, 2026

    ರಾಜ್ಯಪಾಲರ ಭಾಷಣ ಅರ್ಧಕ್ಕೇ ಮೊಟಕು: ವಿಧಾನಸೌಧದಲ್ಲಿ ಹೈಡ್ರಾಮಾ

    January 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.