ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ನಲ್ಲಿ ಸ್ಥಾನಮಾನ ವಿಚಾರವಾಗಿ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಶೆಟ್ಟರ್ ಚುನಾವಣೆಯಲ್ಲಿ ಸೋತಿರಬಹುದು. ಆದರೆ ಪಕ್ಷ ಅವರನ್ನ ಕೈಬಿಡಲ್ಲ ಎಂದರು.
ನಾವು ಅವರನ್ನ ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ಶೆಟ್ಟರ್ ಕೂಡ ಪಕ್ಷಕ್ಕೆ ಬರುವ ವೇಳೆ ನಮ್ಮ ಹೈಕಮಾಂಡ್ ಮುಂದೆ ಗೌರವಯುತವಾಗಿ ನಡೆಸಿಕೊಳ್ಳಿ ಅಂತ ಹೇಳಿದ್ದರು. ನಾವು ಗೌರವಯುತವಾಗಿ ನೋಡಿಕೊಳ್ಳುತ್ತೇವೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


