nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು | ಇಂಥಾ ನೀರು ಕುಡಿಯೋದು ಹೇಗೆ? ನಾವೇನು ಪ್ರಾಣಿಗಳಾ?: ಜೆಜೆಎಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ

    December 14, 2025

    ಪಾವಗಡ | ಪ್ರತಿಭಾ ಪುರಸ್ಕಾರ, ಶಿಕ್ಷಕರಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ

    December 14, 2025

    ಅಂಗನವಾಡಿ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಅಗತ್ಯ: ಸೌಮ್ಯ ಚಿಕ್ಕಮಾದು 

    December 14, 2025
    Facebook Twitter Instagram
    ಟ್ರೆಂಡಿಂಗ್
    • ಸರಗೂರು | ಇಂಥಾ ನೀರು ಕುಡಿಯೋದು ಹೇಗೆ? ನಾವೇನು ಪ್ರಾಣಿಗಳಾ?: ಜೆಜೆಎಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ
    • ಪಾವಗಡ | ಪ್ರತಿಭಾ ಪುರಸ್ಕಾರ, ಶಿಕ್ಷಕರಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ
    • ಅಂಗನವಾಡಿ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಅಗತ್ಯ: ಸೌಮ್ಯ ಚಿಕ್ಕಮಾದು 
    • ಜೆಜೆಎಂ ಕಾಮಗಾರಿ ಕಳಪೆ ಆಗಲು ಶಾಸಕ ಪ್ರಭು  ಚವ್ಹಾಣ್ ಕಾರಣ: ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಆರೋಪ
    • ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್
    • ತುರುವೇಕೆರೆ | ರಾಗಿ ಮಾರಾಟ ನೋಂದಣಿಗೆ ಡಿ.15 ಕೊನೆಯ ದಿನ
    • ತುಮಕೂರು ಪೊಲೀಸರಿಂದ ಭರ್ಜರಿ ಬೇಟೆ:  ಗಾಂಜಾ, ಎಂಡಿಎಂಎ ಜಪ್ತಿ, 11 ಮಂದಿ ಅರೆಸ್ಟ್
    • ತಿಪಟೂರು | ಶನೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ದಾರಕ್ಕೆ ಧರ್ಮಸ್ಥಳ ಸಂಘದಿಂದ 1 ಲಕ್ಷ ರೂ. ಮಂಜೂರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶೆಟ್ಟರ್ ರಾಜೀನಾಮೆಯಿಂದ ಬಿಜೆಪಿಗೆ ನಷ್ಟವಿಲ್ಲ: ಅರವಿಂದ ಬೆಲ್ಲದ್
    ಜಿಲ್ಲಾ ಸುದ್ದಿ April 17, 2023

    ಶೆಟ್ಟರ್ ರಾಜೀನಾಮೆಯಿಂದ ಬಿಜೆಪಿಗೆ ನಷ್ಟವಿಲ್ಲ: ಅರವಿಂದ ಬೆಲ್ಲದ್

    By adminApril 17, 2023No Comments1 Min Read
    aravind bellad

    ಧಾರವಾಡ: ರಾಜಕೀಯದ ನಂತರ ಜಗದೀಶ್ ಶೆಟ್ಟರ್ ಕಾರ್ಯಕರ್ತರ ಜೊತೆ ಸೇರಿ ಬಿಜೆಪಿ ಪಕ್ಷ ಇನ್ನಷ್ಟು ಬಲಪಡಿಸುವ ಕೆಲಸ ಮಾಡುತ್ತಾರೆ ಎಂದುಕೊಂಡಿದ್ದೆವು. ಆದರೆ ಅವರ ರಾಜೀನಾಮೆ ಪಕ್ಷಕ್ಕೆ ಬಹಳ ದುಃಖದ ಸಂಗತಿ. ಹಾಗೆಂದು ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗಿಲ್ಲ ಎಂದು ಶಾಸಕ ಅರವಿಂದ ಬೆಲ್ಲದ್ ಹೇಳಿದ್ದಾರೆ.

    ಧಾರವಾಡದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಬಿಜೆಪಿಯ ಹಿರಿಯ ನಾಯಕರಾಗಿದ್ದರು. ವಕೀಲರಾಗಿದ್ದ ಅವರಿಗೆ ಬಿಜೆಪಿ ಪಕ್ಷ ಕರೆದು ಟಿಕೆಟ್ ನೀಡಿ, ಶಾಸಕರನ್ನಾಗಿ ಮಾಡಿತ್ತು. ಜೊತೆಗೆ ಮುಖ್ಯಮಂತ್ರಿಯನ್ನಾಗಿಯೂ ಮಾಡಿತ್ತು. ಆದರೆ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿರುವುದರಿಂದ ನಮಗೆ ಬಹಳ ನೋವಾಗಿದೆ ಎಂದು ಹೇಳಿದರು.


    Provided by
    Provided by

    ಬಿಜೆಪಿ ಪಕ್ಷ ಇಂದು ದೊಡ್ಡ ಪ್ರಮಾಣದಲ್ಲಿ ಬೆಳೆದಿದೆ. ಹಿರಿಯರೊಬ್ಬರು ಮನೆ ತೊರೆದಿದ್ದಕ್ಕೆ ಬೇಜಾರಾಗಿದೆ. ಕೇಂದ್ರದಲ್ಲಿ ರಾಜ್ಯಸಭಾ ಸದಸ್ಯರನ್ನಾಗಿ ಮಾಡುತ್ತೇವೆ ಎಂದರೂ ಶೆಟ್ಟರ್ ಕೇಳಲಿಲ್ಲ. ಲಿಂಗಾಯತರನ್ನು ಸಿಎಂ ಮಾಡಿದ್ದೇ ಬಿಜೆಪಿ ಪಕ್ಷ. ಬಿಜೆಪಿ 67 ಸೀಟುಗಳನ್ನು ಲಿಂಗಾಯತರಿಗೆ ಕೊಟ್ಟಿದೆ. ಲಿಂಗಾಯತರಿಗೆ ಮಾನ್ಯತೆ ಕೊಟ್ಟಿದ್ದು ಯಾವ ಪಕ್ಷ ಎಂಬುದು ಜನರಿಗೆ ಗೊತ್ತಿದೆ. ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇ ಆದಲ್ಲಿ ಅವರನ್ನು ಮೂಲೆಗುಂಪು ಮಾಡುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು  ಅರವಿಂದ ಬೆಲ್ಲದ್  ಬೇಸರ  ವ್ಯಕ್ತಪಡಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಸರಗೂರು | ಇಂಥಾ ನೀರು ಕುಡಿಯೋದು ಹೇಗೆ? ನಾವೇನು ಪ್ರಾಣಿಗಳಾ?: ಜೆಜೆಎಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ

    December 14, 2025

    ಅಂಗನವಾಡಿ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಅಗತ್ಯ: ಸೌಮ್ಯ ಚಿಕ್ಕಮಾದು 

    December 14, 2025

    ಜೆಜೆಎಂ ಕಾಮಗಾರಿ ಕಳಪೆ ಆಗಲು ಶಾಸಕ ಪ್ರಭು  ಚವ್ಹಾಣ್ ಕಾರಣ: ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಆರೋಪ

    December 14, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು | ಇಂಥಾ ನೀರು ಕುಡಿಯೋದು ಹೇಗೆ? ನಾವೇನು ಪ್ರಾಣಿಗಳಾ?: ಜೆಜೆಎಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ

    December 14, 2025

    ಸರಗೂರು:  ಕುಡಿಯುವ ನೀರಿಗಾಗಿ ಖಾಸಗಿ ಜಮೀನಿಗೆ ಅಲೆದಾಡುತ್ತಾ ಎರಡು ತಿಂಗಳಿಂದ ಪರದಾಡುತ್ತಿದ್ದೇವೆ. ಈಗ ಪಂಚಾಯಿತಿಯಿಂದ ಟ್ಯಾಂಕರ್ ಮೂಲಕ ನೀರು ಕೊಡುತ್ತಿದ್ದಾರೆ.…

    ಪಾವಗಡ | ಪ್ರತಿಭಾ ಪುರಸ್ಕಾರ, ಶಿಕ್ಷಕರಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ

    December 14, 2025

    ಅಂಗನವಾಡಿ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಅಗತ್ಯ: ಸೌಮ್ಯ ಚಿಕ್ಕಮಾದು 

    December 14, 2025

    ಜೆಜೆಎಂ ಕಾಮಗಾರಿ ಕಳಪೆ ಆಗಲು ಶಾಸಕ ಪ್ರಭು  ಚವ್ಹಾಣ್ ಕಾರಣ: ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಆರೋಪ

    December 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.