ನವದೆಹಲಿ : ಶೀಘ್ರವೇ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 2 ರೂ. ಇಳಿಕೆಯಾಗುವ ಸಾಧ್ಯತೆ ಇದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಕುಸಿತದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 2 ರೂ. ಇಳಿಕೆಯಾಗುವ ಸಾಧ್ಯತೆ ಇದೆ.
ಚಿಲ್ಲರೆ ವ್ಯಾಪಾರಿಗಳ ಮಾರ್ಜಿನ್ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 6 ರೂ. ನಷ್ಟಿದೆ.ಹೀಗಾಗಿ ಶೀಘ್ರದಲ್ಲೇ ಡೀಸೆಲ್ ಮೇಲಿನ ಅಂಡರ್ ರಿಕವರಿ 10 ರೂ. ಕಡಿಮೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೇಂದ್ರ ಸರ್ಕಾರವು 2022 ರ ಮೇ 10 ರಂದು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ 8 ಮತ್ತು 6 ರೂ. ಕಡಿಮೆ ಮಾಡಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


