nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುರು ಸ್ಪಂದನ ಕಾರ್ಯಕ್ರಮ
    ತಿಪಟೂರು February 6, 2022

    ತಿಪಟೂರು: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುರು ಸ್ಪಂದನ ಕಾರ್ಯಕ್ರಮ

    By adminFebruary 6, 2022No Comments1 Min Read
    guru spandana

    ತಿಪಟೂರು: ಇಲ್ಲಿನ ಗುರುಭವನದಲ್ಲಿ ಕಿಬ್ಬನಹಳ್ಳಿ ಹೋಬಳಿ ಮತ್ತು ನೊಣವಿನಕೆರೆ ಹೋಬಳಿ  ಪ್ರಾಥಮಿಕ ಶಾಲಾ ಶಿಕ್ಷಕರಿಗಾಗಿ ನಡೆದ ಗುರು ಸ್ಪಂದನ ಕಾರ್ಯಕ್ರಮ ನಡೆಯಿತು.

    ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಿ.ಜೆ .ಪ್ರಭುಸ್ವಾಮಿ ಅವರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ  ತಾಲೂಕು ಸಂಘದ ತಾಲ್ಲೂಕು ಶಾಖೆ ಅಧ್ಯಕ್ಷರಾದ ಜಿ.ಆರ್. ಜಯರಾಮ್, ಪ್ರಧಾನ ಕಾರ್ಯದರ್ಶಿಗಳಾದ ಟಿ.ಕೆ. ಪಟ್ಟಾಭಿರಾಮು, ಗೌರವಾಧ್ಯಕ್ಷರಾದ ಹೆಚ್.ಸಿ. ಓಂಕಾರಮೂರ್ತಿ, ಉಪಾಧ್ಯಕ್ಷರುಗಳಾದ ಹೆಚ್.ಎಸ್. ಸೋಮಶೇಖರ್,  ಸಿ.ಎಂ.ಸುಮಾ, ಸಹ ಕಾರ್ಯದರ್ಶಿಗಳಾದ ಸಿ.ಎಸ್. ನಾಗರಾಜು, ಆರ್. ಸಾವಿತ್ರಮ್ಮ ಖಜಾಂಚಿ ಎಸ್.ಎಸ್. ಮಮತಾ, ಸಂಘಟನಾ ಕಾರ್ಯದರ್ಶಿ ಅನಿತಾ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವ್ಯವಸ್ಥಾಪಕರಾದ ರಮೇಶ್, ಅಧೀಕ್ಷಕರಾದ ಚನ್ನಬಸವಣ್ಣ ಸರ್ಕಾರಿ ನೌಕರರ ಸಂಘದ  ನಿರ್ದೇಶಕರಾದ ಎಚ್.ಎಸ್.ವೆಂಕಟೇಶ್, ಪ್ರಥಮ ದರ್ಜೆ ಸಹಾಯಕರಾದ ಆರ್.ಪರಶಿವಮೂರ್ತಿ, ದ್ವಿತೀಯ ದರ್ಜೆ ಸಹಾಯಕ  ಚಂದ್ರಶೇಖರ ಹಾಗೂ ಶಿಕ್ಷಕರ ಸಂಘದ ಪದಾಧಿಕಾರಿಗಳು ನಿರ್ದೇಶಕರು ಹಾಗೂ ಸಮಸ್ತ ಶಿಕ್ಷಕರು ಭಾಗವಹಿಸಿದ್ದರು.


    Provided by
    Provided by

    ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ಗುಬ್ಬಿ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಇದುವರೆಗೂ ಗೆದ್ದಂತ  ಜನ ಪ್ರತಿನಿಧಿಗಳು ಯಾರು ಸಹ ಪದವೀಧರರಿಗೆ ಅನುಕೂಲವಾಗುವಂತಹ ಕೆಲಸ ಮಾಡಿಲ್ಲ ಎಂದು…

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.