2023-24ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯಿದೆಯಡಿ ( Right to Education Act – RTE ) ದಾಖಲಾತಿಗಾಗಿ ಅರ್ಜಿಗಳನ್ನು ದಿನಾಂಕ 20-03-2023ರಿಂದ 20-04-2023ರವರೆಗೆ ಸ್ವೀಕರಿಸಲಾಗುತ್ತದೆ ಎಂದು ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ-2009ರ ಅಡಿಯಲ್ಲಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಮಕ್ಕಳಿಗೆ ಪ್ರವೇಶ ಪಡೆಯಲು ಇಚ್ಚಿಸುವ ಪೋಷಕರು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಪೋಷಕರು ತಮ್ಮ ವ್ಯಾಪ್ತಿಯ ಶಾಲೆಗಳ ಮಾಹಿತಿಯನ್ನು ಇಲಾಖಾ ವೆಬ್ ಸೈಟ್ https://www.schooleducation.kar.nic.in ನಲ್ಲಿ ಖಚಿತಪಡಿಸಿಕೊಳ್ಳಬೇಕುಎಂದು ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


