nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು

    July 4, 2026

    ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ

    July 4, 2026

    ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್

    July 4, 2026
    Facebook Twitter Instagram
    ಟ್ರೆಂಡಿಂಗ್
    • ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು
    • ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ
    • ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್
    • ಮತದಾರರ ಪರಿಷ್ಕರಣೆಯಿಂದ ಬಾಂಗ್ಲಾ ದೇಶದ ವಲಸೆಗಾರರನ್ನು ಹೊರಗಿಡಿ: ಜೆಡಿಎಸ್ ಒತ್ತಾಯ
    • ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ
    • ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ
    • ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು
    • ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 11ರಿಂದ ಕಾರ್ಯಾಚರಣೆಗೊಳ್ಳುವ ಸಾಧ್ಯತೆ: ಎಂ. ಬಿ. ಪಾಟೀಲ್
    ಜಿಲ್ಲಾ ಸುದ್ದಿ July 14, 2023

    ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 11ರಿಂದ ಕಾರ್ಯಾಚರಣೆಗೊಳ್ಳುವ ಸಾಧ್ಯತೆ: ಎಂ. ಬಿ. ಪಾಟೀಲ್

    By adminJuly 14, 2023No Comments1 Min Read
    m b pateel

    ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 11ರಿಂದ ಕಾರ್ಯಾಚರಣೆಗೊಳ್ಳುವ ಸಾಧ್ಯತೆ ಇದ್ದು, ಇದಕ್ಕೆ ಮುಂಚಿತವಾಗಿ ಜುಲೈ 20ರೊಳಗೆ ಬೇಕಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ ಗುರುವಾರ ಹೇಳಿದ್ದಾರೆ.

    ರಾಜ್ಯದ ಹೊಸ ವಿಮಾನ ನಿಲ್ದಾಣಗಳ ಕಾಮಗಾರಿ ಪ್ರಗತಿ ಮತ್ತಿತರ ವಿಷಯಗಳ ಬಗ್ಗೆ ಸಭೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ ಸಂದರ್ಭದಲ್ಲಿ ಅವರು ಹೀಗೆ ಹೇಳಿದರು.

    ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಂಬುಲೆನ್ಸ್ ಮತ್ತು ಇತರೆ ಅಗತ್ಯ ವಾಹನಗಳನ್ನು ನಿಯೋಜಿಸುವ ಕೆಲಸ ಆಗಬೇಕಾಗಿದೆ. ಕಾಫಿ ಕೆಫೆ ಆರಂಭಿಸುವ ಸಂಬಂಧದ ಕೆಲಸವೂ ಆಗಬೇಕಿದೆ. ಜೊತೆಗೆ, ಕೆಲವು ತಾಂತ್ರಿಕ ಮತ್ತು ತಾಂತ್ರಿಕೇತರ ಸಿಬ್ಬಂದಿ ನೇಮಕ ನಡೆಯಬೇಕಿದೆ. ಇವೆಲ್ಲವನ್ನೂ ಜುಲೈ 20ರ ಹೊತ್ತಿಗೆ ಪೂರೈಸಿ ವಿಮಾನ ನಿಲ್ದಾಣವನ್ನು ಕಾರ್ಯಾಚರಣೆಗೆ ಸಜ್ಜುಗೊಳಿಸಲಾಗುವುದು ಎಂದು ವಿವರಿಸಿದರು.

    ಕೇಂದ್ರ ನಾಗರಿಕ ವಿಮಾನ ನಿರ್ದೇಶನಾಲಯವು ಇಲ್ಲಿನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆಎಸ್‌ಐಐಡಿಸಿ) ವಹಿಸಿದೆ. ಇದರೊಂದಿಗೆ ಶಿವಮೊಗ್ಗ ನಿಲ್ದಾಣವು ರಾಜ್ಯ ಸರ್ಕಾರದ ಸಂಸ್ಥೆಯ ವತಿಯಿಂದ ನಡೆಯಲಿರುವ ಕರ್ನಾಟಕದ ಮೊದಲನೇ ವಿಮಾನ ನಿಲ್ದಾಣವಾಗಲಿದೆ ಎಂದು ಪಾಟೀಲ ಹೇಳಿದರು.

    ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಶಿವಮೊಗ್ಗ ಏರ್ ಪೋರ್ಟ್ ನಲ್ಲಿ 20 ವಿಮಾನಗಳು ಬಂದಿಳಿದಿವೆ. ಇದರಿಂದಾಗಿ 12 ಲಕ್ಷ ರೂ. ಆದಾಯ ಬಂದಿದೆ ಎಂದರು.

    ಆ. 11ರಂದು ನಿಲ್ದಾಣ ಕಾರ್ಯಾರಂಭಗೊಳಲಿದ್ದು, ಅಂದು ಮೊದಲ ವಿಮಾನ ಹಾರಾಟ ನಡೆಸಲಿದೆ. ಈ ಐತಿಹಾಸಿಕ ಸನ್ನಿವೇಶಕ್ಕೆ ಸಾಕ್ಷಿಯಾಗಲು ಜಿಲ್ಲೆಯ ರಾಜಕೀಯ ಮುಖಂಡರು ಮತ್ತು ಜನಪ್ರತಿನಿಧಿಗಳೂ ಪಾಲ್ಗೊಳ್ಳಲಿದ್ದಾರೆ. ಎಲ್ಲಾ ಯೋಜನೆಯಂತೆ ನಡೆದರೆ ಆ. 11ರಂದು ಬೆಂಗಳೂರಿನಿಂದ ಹೊರಡುವ ವಿಮಾನವು ಶಿವಮೊಗ್ಗ ನಿಲ್ದಾಣದಲ್ಲಿ ಇಳಿಯಲಿದೆ ಎಂದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು

    July 4, 2026

    ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ

    July 3, 2026

    ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ

    July 3, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು

    July 4, 2026

    ನಂಜನಗೂಡು: ಎಲ್ಲ ದಾನಗಳಿಗಿಂತ ಅನ್ನದಾನ, ನೀರಿನ ದಾನ ಹಾಗೂ ವಸ್ತ್ರ ದಾನಗಳು ಅತ್ಯಂತ ದೊಡ್ಡ ದಾನಗಳಾಗಿವೆ ಎಂದು ಹೆಚ್.ಡಿ. ಕೋಟೆ…

    ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ

    July 4, 2026

    ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್

    July 4, 2026

    ಮತದಾರರ ಪರಿಷ್ಕರಣೆಯಿಂದ ಬಾಂಗ್ಲಾ ದೇಶದ ವಲಸೆಗಾರರನ್ನು ಹೊರಗಿಡಿ: ಜೆಡಿಎಸ್ ಒತ್ತಾಯ

    July 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.