nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿರಾ: ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ
    ತುಮಕೂರು March 3, 2024

    ಶಿರಾ: ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

    By adminMarch 3, 2024No Comments1 Min Read
    polio drops

    ತುಮಕೂರು: ಪಲ್ಸ್ ಪೋಲಿಯೋ ದಿನದ ಅಂಗವಾಗಿ ಇಂದು ಶಿರಾ ನಗರದಲ್ಲಿರುವ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಶಾಸಕರಾದ ಟಿ.ಬಿ.ಜಯಚಂದ್ರ ಅವರು ಹಾಗೂ ವಿಧಾನ ಪರಿಷತ್ ಶಾಸಕರಾದ ಚಿದಾನಂದ್ ಎಂ.ಗೌಡರವರು ಪಲ್ಸ್ ಪೋಲಿಯೋ ಲಸಿಕೆ ಹಾಕುವುದರ ಮೂಲಕ ಚಾಲನೆ ನೀಡಿದರು.

    ಈ ಕಾರ್ಯಕ್ರಮ ಕುರಿತು ಮಾತನಾಡಿದ ವಿಧಾನ ಪರಿಷತ್ ಶಾಸಕರಾದ ಚಿದಾನಂದ ಗೌಡ,  ಪೋಲಿಯೋ ಲಸಿಕೆಯನ್ನು ಐದು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಹಾಕಿಸುವುದರ ಮೂಲಕ ದೇಶಾದ್ಯಂತ ಅಂಗವಿಕಲತೆಯನ್ನು ದೂರ ಬಿಡಬೇಕು ಎಂದು ಕರೆ ಕೊಟ್ಟರು. ನಮ್ಮ ಭಾರತ ಸರ್ಕಾರವು ಸುಭಿಕ್ಷವಾಗಿ, ಸುಭದ್ರವಾಗಿದೆ ಎಂಬುದಕ್ಕೆ ಇಂತಹ  ಪೋಲಿಯೋ ಲಸಿಕೆ ಕಾರ್ಯಕ್ರಮ ವಾಗಿರಬಹುದು ಹಾಗೂ ಕೋವಿಡ್ ಸಂದರ್ಭದಲ್ಲಿ ನೀಡಿದ ಲಸಿಕೆಯಾಗಿರಬಹುದು. ದೇಶದ ಎಲ್ಲಾ ಜನರಿಗೂ ಕೂಡ ಸಂಪೂರ್ಣ ಎರಡು ಡೋಸ್ ನೀಡುವುದರ ಮೂಲಕ ಭಾರತ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ರೋಗರು ಜನಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆಯಾಗಿ ಮಾಸ್ ಲಸಿಕಾ ಕಾರ್ಯಕ್ರಮಗಳನ್ನ ಕೈಗೊಳ್ಳುತ್ತಿರುವುದು ನಮ್ಮ ದೇಶದ ಹೆಮ್ಮೆಯಾಗಿದೆ ಎಂದರು.


    Provided by
    Provided by

    ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ  ಪೂಜಾ ಪೆದ್ದರಾಜು, ತಾಲೂಕು ದಂಡಾಧಿಕಾರಿಗಳಾದ ಡಾ.ದತ್ತಾತ್ರೇಯ, ನಗರಸಭೆ ಆಯುಕ್ತರಾದ ರುದ್ರೇಶ್, ಹಿರಿಯ ವೈದ್ಯರಾದ ರಾಮಕೃಷ್ಣಪ್ಪ, ನಗರ ಸಭೆ ಸದಸ್ಯರಾದ ಉಮಾ ವಿಜಯರಾಜ್, ತಾಲೂಕು ವೈದ್ಯಾಧಿಕಾರಿಗಳಾದ ಸಿದ್ದೇಶ್, ಆಡಳಿತಾಧಿಕಾರಿಗಳಾದ ಡಿ.ಎಂ.ಗೌಡ್ರು, ಶ್ರೀನಾಥ್, ತಾಲೂಕು ಮಂಡಲ ಅಧ್ಯಕ್ಷರಾದ ಚಿಕ್ಕಣ್ಣ, ಮುಖಂಡರಾದ ರಮೇಶ್, ರಾಘವೇಂದ್ರ, ಸಂತೆಪೇಟೆ ನಟರಾಜ್, ವಿಜಯರಾಜ್, ಸಿದ್ದಲಿಂಗಪ್ಪ, ಪತ್ರಿಕಾ ಮಿತ್ರರು ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.

    admin
    • Website

    Related Posts

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.