nammatumakuru

    Subscribe to Updates

    Get the latest creative news from FooBar about art, design and business.

    What's Hot

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026
    Facebook Twitter Instagram
    ಟ್ರೆಂಡಿಂಗ್
    • RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
    • ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    • ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
    • ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿವಕುಮಾರ ಶ್ರೀಗಳ ಜಯಂತ್ಯೋತ್ಸವ: ಪೀಳಿಗೆಗೆ ಬದುಕಿನ ಪ್ರೇರಣೆ | ಮುಖ್ಯಮಂತ್ರಿ ಬೊಮ್ಮಾಯಿ
    ರಾಜ್ಯ ಸುದ್ದಿ March 31, 2022

    ಶಿವಕುಮಾರ ಶ್ರೀಗಳ ಜಯಂತ್ಯೋತ್ಸವ: ಪೀಳಿಗೆಗೆ ಬದುಕಿನ ಪ್ರೇರಣೆ | ಮುಖ್ಯಮಂತ್ರಿ ಬೊಮ್ಮಾಯಿ

    By adminMarch 31, 2022No Comments2 Mins Read
    basavaraj bommai

    ತುಮಕೂರು: ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳ ಅವರ ಜಯಂತ್ಯೋತ್ಸವದ ಆಚರಣೆ ಅವರ ಬದುಕಿನ ಪ್ರೇರಣೆ ಇಂದಿನ ಯುವ ಪೀಳಿಗೆಗೆ ಬಹಳ ಅತ್ಯಗತ್ಯ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.

    ಗುರುವಾರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಅವರು ಶುಕ್ರವಾರ ನಡೆಯಲಿರುವ ಶಿವಕುಮಾರ ಶ್ರೀಗಳ ಜಯಂತೋತ್ಸವ ಕಾರ್ಯಕ್ರಮದ ರೂಪುರೇಷೆ ಹಾಗೂ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದರು.

    ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತುಮಕೂರಿನ ಸಿದ್ದಗಂಗಾ ಮಠದ ವತಿಯಿಂದ ಪ್ರತಿವರ್ಷ ಶ್ರೀಮಠದ ಪರಮಪೂಜ್ಯರಾದ ಶ್ರೀ ಶ್ರಿ ಶಿವಕುಮಾರ ಮಹಾಸ್ವಾಮಿಗಳವರು ಜಯಂತ್ಯೋತ್ಸವ ಪ್ರತಿವರ್ಷ ಆಚರಣೆ ಮಾಡಲಾಗುತ್ತಿದೆ ಅದರಂತೆ ಈ ಬಾರಿಯೂ ಸಹ ಶ್ರೀಗಳ 115ನೇ ಜಯಂತೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಸಲಾಗುತ್ತದೆ ಎಂದರು.

    ಶಿವಕುಮಾರ ಶ್ರೀಗಳ ಬದುಕಿನ ಪ್ರೇರಣೆ ಇಂದಿನ ಯುವಪೀಳಿಗೆಗೆ ಶ್ರೀಗಳ ವಿಚಾರಗಳನ್ನು ತಿಳಿಸುವ ಪ್ರಯತ್ನ ಈ ಕಾರ್ಯಕ್ರಮದ ಮೂಲಕ ಆಗಲಿದೆ ಇನ್ನು ನಾಳೆ ನಡೆಯುವ ಕಾರ್ಯಕ್ರಮ ಅರ್ಥಪೂರ್ಣ ಕಾರ್ಯಕ್ರಮವಾಗಿರಬೇಕು ಇನ್ನು ಶ್ರೀಗಳ ಪರಂಪರೆ ,ಶಿಕ್ಷಣ,ದಾಸೋಹ ಮಾಡಿಕೊಂಡು ಬಂದಿದ್ದಾರೆ ಇದು ರಾಜ್ಯ ಹಾಗೂ ದೇಶಕ್ಕೆ ಮಾದರಿಯಾಗಿದೆ ಎಂದರು.

    ಶಿವಕುಮಾರ ಶ್ರೀಗಳ ಜಯಂತೋತ್ಸವ ಕಾರ್ಯಕ್ರಮಕ್ಕೆ ಪ್ರತಿವರ್ಷ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪ್ರಮುಖ ನಾಯಕರು ಕಾರ್ಯಕ್ರಮಕ್ಕೆ ಬರುತ್ತಾರೆ ಅದರಂತೆ ಈ ವರ್ಷವೂ ಕೂಡ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ರವರು ನಾಳಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಮೂಲಕ ಅವರು ಅವರು ಕೂಡ ಶ್ರೀಮಠಕ್ಕೆ ಬರುವ ಅಭಿಲಾಷೆಯನ್ನು ವ್ಯಕ್ತಪಡಿಸಿದ್ದು ಅದರಂತೆ ಶ್ರೀಮಠದ ಶ್ರೀಗಳ ಆಹ್ವಾನದ ಮೇರೆಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು.
    ಇನ್ನು ಕಾರ್ಯಕ್ರಮಕ್ಕೆ ದೊಡ್ಡ ಸಂಖ್ಯೆಯ ಭಕ್ತರು ಸೇರುವುದರಿಂದ ಕಾರ್ಯಕ್ರಮ ಚೆನ್ನಾಗಿ ಆಗುವ ಸಲುವಾಗಿ ಭೇಟಿ ನೀಡಿ ಪರಿಶೀಲನೆ ಮಾಡಿರುವುದಾಗಿ ತಿಳಿಸಿದರು.

    ಇನ್ನು ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಹ ಭೇಟಿ ನೀಡಲಿದ್ದು ಅದರ ಮಾಹಿತಿ ಲಭ್ಯವಾಗಿದೆ ಎಂದು ಅವರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನ ಪಡೆದು ನಂತರ ಸಿದ್ದಗಂಗಾಶ್ರೀಗಳ ಆಶೀರ್ವಾದವನ್ನು ಪಡೆಯಲಿದ್ದಾರೆ ಎಂದರು.

    ವರದಿ: ಮಾರುತಿ ಪ್ರಸಾದ್, ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    Leave A Reply Cancel Reply

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ಬೆಂಗಳೂರು: “ಪಾಕಿಸ್ತಾನಿಯರೆಲ್ಲರೂ ನಮ್ಮ ಶತ್ರುಗಳಲ್ಲ” ಎಂಬ ಆರ್‌ ಎಸ್‌ ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಅವರ ಹೇಳಿಕೆಗೆ ಕಾಂಗ್ರೆಸ್ ಮುಖಂಡ…

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.