ತುಮಕೂರು: ಇಂದು ಕಡೆಯ ಕಾರ್ತಿಕ ಸೋಮವಾರದ ಪ್ರಯುಕ್ತ ಪರಮಪೂಜ್ಯ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ ಗದ್ದುಗೆಯ ಲಕ್ಷ ಬಿಲ್ವಾರ್ಚನೆ ಕಾರ್ಯಕ್ರಮಕ್ಕೆ ಕರ್ನಾಟಕದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಆಗಮಿಸಿ ಆಶೀರ್ವಾದ ಪಡೆದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700