nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳಕುಣಿ ಚೌದ್ರಿ ಗ್ರಾ.ಪಂ. ಎದುರು ಮಾಹಿತಿ ಕೋರಿ ಧರಣಿ: ಸುಡು ಬಿಸಿಲಿನ ತಾಪಕ್ಕೆ ಅಸ್ವಸ್ಥರಾದ ಪ್ರತಿಭಟನಾಕಾರ

    September 30, 2026

    ಅ.1 ವಿಶ್ವ ಹಿರಿಯ ನಾಗರಿಕರ ದಿನಾಚರಣೆ

    September 30, 2026

    ಸಾಲ ಸೌಲಭ್ಯ : ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನ

    September 30, 2026
    Facebook Twitter Instagram
    ಟ್ರೆಂಡಿಂಗ್
    • ಬೆಳಕುಣಿ ಚೌದ್ರಿ ಗ್ರಾ.ಪಂ. ಎದುರು ಮಾಹಿತಿ ಕೋರಿ ಧರಣಿ: ಸುಡು ಬಿಸಿಲಿನ ತಾಪಕ್ಕೆ ಅಸ್ವಸ್ಥರಾದ ಪ್ರತಿಭಟನಾಕಾರ
    • ಅ.1 ವಿಶ್ವ ಹಿರಿಯ ನಾಗರಿಕರ ದಿನಾಚರಣೆ
    • ಸಾಲ ಸೌಲಭ್ಯ : ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನ
    • ದಲಿತ ಗೃಹಮಂತ್ರಿ, ಡಿಸಿಎಂ, ಉಸ್ತುವಾರಿ ಸಚಿವರಿದ್ದರೂ ಮಧುಗಿರಿಯಲ್ಲಿ ದಲಿತರ ಕಗ್ಗೊಲೆ!: ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ
    • ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ
    • ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಅಬ್ದುಲ್ ಮನ್ನಾನ್ ಸೇಠ್ ನೇಮಕ: ಗಣ್ಯರಿಂದ ಅಭಿನಂದನೆ
    • ಖೇಣಿ ‘ಚಿನ್ನದ ಕರಡಿಗೆ’ ಹೇಳಿಕೆ ಸುಳ್ಳು: ಸಿದ್ಧಗಂಗಾ ಮಠ ಸ್ಪಷ್ಟನೆ
    • ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶ್ವದ ಮಹಾನ್ ಮಾನವತಾವಾದಿ ಡಾ.ಶಿವಕುಮಾರ ಮಹಾಸ್ವಾಮೀಜಿ: ಇಕ್ಬಾಲ್ ಅಹಮದ್
    ತುಮಕೂರು April 2, 2022

    ವಿಶ್ವದ ಮಹಾನ್ ಮಾನವತಾವಾದಿ ಡಾ.ಶಿವಕುಮಾರ ಮಹಾಸ್ವಾಮೀಜಿ: ಇಕ್ಬಾಲ್ ಅಹಮದ್

    By adminApril 2, 2022No Comments1 Min Read
    shivakumara swamiji

    ತುಮಕೂರು: ಲಿಂಗೈಕ್ಯ ಡಾ.ಶಿವಕುಮಾರ ಮಹಾಸ್ವಾಮಿಜಿಗಳು ಈ ದೇಶ ಕಂಡ ಮಹಾನ್ ಮಾನವತಾವಾದಿ ಎಂದು ಮಾಜಿ ಕೆಪಿಸಿಸಿ ಕಾರ್ಯದರ್ಶಿ ಅಹಮದ್ ನುಡಿದರು.

    ನಗರದ ಬಿ.ಜಿ.ಪಾಳ್ಯ ವೃತ್ತದಲ್ಲಿ ಇಕ್ಬಾಲ್ ಅಹಮದ್ ಅಭಿಮಾನಿಗಳ ಬಳಗದ ವತಿಯಿಂದ ಪರಮಪೂಜ್ಯ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 115ನೇ ಜಯಂತ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

     ಕಾಯಕಯೋಗಿ ಹಾಗೂ ತ್ರಿವಿಧ ದಾಸೋಹದಲ್ಲಿ ಇಡೀ ಪ್ರಪಂಚಕ್ಕೆ ಸಿದ್ದಗಂಗಾ ಶ್ರೀಗಳು ಮಾದರಿಯಾಗಿದ್ದಾರೆ ಪರಮ ಪೂಜ್ಯರ ಜೀವನವೇ ಈ ನಾಡಿನ ಜನರಿಗೆ ಸಂದೇಶವಾಗಿದ್ದು ಹಾಗೂ ಮಾದರಿಯಾಗಿದ್ದು, ಹಸಿದ ಒಡಲಿಗೆ ಅನ್ನ ನೀಡುವುದರೊಂದಿಗೆ ಜ್ಞಾನದಾಸೋಹ ವನ್ನು ಸಹ ಮಾಡಿದವರು ಪರಮಪೂಜ್ಯರು. ಪರಮಪೂಜ್ಯರ ಜನ್ಮದಿನದಂದು ಅನ್ನಸಂತರ್ಪಣೆಯನ್ನು ಮಾಡುವುದು ಅತ್ಯಂತ ಶ್ರೇಷ್ಠವಾದ ಕಾರ್ಯವಾಗಿದ್ದು, ಅನ್ನ ದಾಸೋಹ ಕಾರ್ಯಕ್ರಮವನ್ನು ಅವರ ಸ್ಮರಣಾರ್ಥ ಮಾಡುವುದು ಅತ್ಯಂತ ಸಂತೋಷಕರ ವಿಚಾರವಾಗಿದೆ.

    ಶ್ರೀಗಳು ಜಾತ್ಯತೀತರಾಗಿ ಸರ್ವ ಧರ್ಮಗಳ ಜನರಿಗೂ ಶಾಂತಿ, ಸಹಬಾಳ್ವೆಯನ್ನು ತಮ್ಮ ಜೀವಾತಾವಧಿಯುದ್ದಕ್ಕೂ ಬೋಧಿಸುತ್ತಾ ಬಂದವರು. ಶ್ರೀ ಮಠದಲ್ಲಿ ಅದೆಷ್ಟೋ ಮಂದಿ ಹಿಂದುಯೇತರ ವಿದ್ಯಾರ್ಥಿಗಳು ಅಧ್ಯಯನ ಮಾಡಿ ಇಂದು ಉನ್ನತ ಸ್ಥಾನದಲ್ಲಿದ್ದಾರೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಶ್ರೀಗಳ ಜೀವನದ ನಡೆ ಅನುಸರಣೀಯ ಎಂದು ಅಭಿಪ್ರಾಯಪಟ್ಟರು.

     ಶ್ರೀಗಳ ಜನ್ಮದಿನಾಚರಣೆಯನ್ನು ಬಿ.ಜಿ.ಪಾಳ್ಯ ವೃತ್ತದಲ್ಲಿ ಆಚರಿಸುವ ಸಂಬಂಧ ತಮಗೆ ಎಲ್ಲ ವರ್ಗದವರೂ ಸಹಕಾರ ನೀಡಿದ್ದು ಅವರೆಲ್ಲರಿಗೂ ಪರಮಪೂಜ್ಯರ ಆಶೀರ್ವಾದ ಲಭಿಸಲಿ ಎಂದು ತಿಳಿಸಿದರು.

     ಈ ಸಂದರ್ಭದಲ್ಲಿ ಮಾಜಿ ನಗರಸಭಾ ಅಧ್ಯಕ್ಷರಾದ ಎಂ.ಪಿ.ಮಹೇಶ್, ವಕೀಲರಾದ ಟಿ.ಎಸ್.ನಿರಂಜನ್, ಶ್ರೀಧರ್, ಅಸ್ಲಂಪಾಷಾ, ಜಿಯಾ, ಮುಂತಾದ ಮುಸಲ್ಮಾನ ಮುಖಂಡರು ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಅ.1 ವಿಶ್ವ ಹಿರಿಯ ನಾಗರಿಕರ ದಿನಾಚರಣೆ

    September 30, 2026

    ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ

    September 30, 2026

    ಖೇಣಿ ‘ಚಿನ್ನದ ಕರಡಿಗೆ’ ಹೇಳಿಕೆ ಸುಳ್ಳು: ಸಿದ್ಧಗಂಗಾ ಮಠ ಸ್ಪಷ್ಟನೆ

    September 30, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೆಳಕುಣಿ ಚೌದ್ರಿ ಗ್ರಾ.ಪಂ. ಎದುರು ಮಾಹಿತಿ ಕೋರಿ ಧರಣಿ: ಸುಡು ಬಿಸಿಲಿನ ತಾಪಕ್ಕೆ ಅಸ್ವಸ್ಥರಾದ ಪ್ರತಿಭಟನಾಕಾರ

    September 30, 2026

    ಬೀದರ್:  ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮ ಪಂಚಾಯಿತಿ ಎದುರು ನಾಲಾ ಟಿರ್ನಿಂಗ್ ಹಾಗೂ ಪಿಂಚಿಂಗ್ ಕಾಮಗಾರಿ…

    ಅ.1 ವಿಶ್ವ ಹಿರಿಯ ನಾಗರಿಕರ ದಿನಾಚರಣೆ

    September 30, 2026

    ಸಾಲ ಸೌಲಭ್ಯ : ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನ

    September 30, 2026

    ದಲಿತ ಗೃಹಮಂತ್ರಿ, ಡಿಸಿಎಂ, ಉಸ್ತುವಾರಿ ಸಚಿವರಿದ್ದರೂ ಮಧುಗಿರಿಯಲ್ಲಿ ದಲಿತರ ಕಗ್ಗೊಲೆ!: ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

    September 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.