nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!

    July 18, 2026

    ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್ ವಿತರಣೆ

    July 18, 2026

    ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ

    July 18, 2026
    Facebook Twitter Instagram
    ಟ್ರೆಂಡಿಂಗ್
    • ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!
    • ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್ ವಿತರಣೆ
    • ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ
    • ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ
    • ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
    • ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
    • ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
    • ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿವಮೊಗ್ಗದಲ್ಲಿ ಡ್ರೋಣ್ ಕಣ್ಗಾವಲು
    ರಾಜ್ಯ ಸುದ್ದಿ February 24, 2022

    ಶಿವಮೊಗ್ಗದಲ್ಲಿ ಡ್ರೋಣ್ ಕಣ್ಗಾವಲು

    By adminFebruary 24, 2022No Comments1 Min Read
    dron

    ಶಿವಮೊಗ್ಗದಲ್ಲಿ ಸಮಾಜಘಾತುಕ ಶಕ್ತಿಗಳ ಮೇಲೆ ನಿಗಾ ಇಡಲು ನಗರದಲ್ಲಿ ಈಗ ಡ್ರೋಣ್‍ ಗಳನ್ನು ಬಳಸಲಾಗುತ್ತಿದೆ. ಇದಕ್ಕಾಗಿ ನುರಿತ ತಂಡವೊಂದು ನಗರಕ್ಕೆ ಆಗಮಿಸಿದ್ದು ಕಾರ್ಯಾಚರಣೆ ಆರಂಭಿಸಿದೆ.

    ನಕ್ಸಲ್ ನಿಗ್ರಹ ಪಡೆ, ಕರಾವಳಿ ಕಾವಲು ಪಡೆ, ಉತ್ತರಕನ್ನಡ ಹಾಗೂ ಮಂಡ್ಯ ಜಿಲ್ಲೆಗಳಿಂದ ಪೊಲೀಸರ ತಂಡ ಇಲ್ಲಿಗೆ ಆಗಮಿಸಿವೆ. ಬೆಳಗ್ಗೆಯಿಂದಲೇ ಡ್ರೋಣ್‍ ಗೆ ಕ್ಯಾಮೆರಾಗಳನ್ನು ಅಳವಡಿಸಿ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ನಡೆಯುತ್ತಿರುವ ಘಟನೆಗಳನ್ನು ಚಿತ್ರೀಕರಿಸಲಾಗುತ್ತಿದೆ.

    ಕರ್ಫ್ಯೂ ನಡುವೆಯೂ ನಿನ್ನೆ ಕೆಲವು ದುಷ್ಕøತ್ಯಗಳು ನಡೆದಿರುವ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ಪತ್ತೆಗೆ ತಂತ್ರಜ್ಞಾನವನ್ನು ಕೂಡ ಬಳಸಿಕೊಳ್ಳಲಾಗುತ್ತಿದೆ. ಸುಮಾರು 5 ಕಿ.ಮೀವರೆಗೂ ಈ ಕ್ಯಾಮೆರಾಗಳು ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದು, ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸಲು ವಿಶೇಷ ಕೇಂದ್ರವನ್ನು ಕೂಡ ತೆರೆಯಲಾಗಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


    Provided by
    Provided by
    admin
    • Website

    Related Posts

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026

    ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    Leave A Reply Cancel Reply

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!

    July 18, 2026

    ರಾಮನಗರ: ಬಿಡದಿ ಟೌನ್ ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ರಾಜಕಾರಣದಲ್ಲಿ ಭೂಯುದ್ಧ ಜೋರಾಗಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ…

    ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್ ವಿತರಣೆ

    July 18, 2026

    ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ

    July 18, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.