nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ

    December 5, 2025

    ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ

    December 5, 2025
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು
    • ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ
    • ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ
    • ಜಲಮೂಲ ಬರಿದಾದರೆ ಮನುಕುಲ, ಜೀವ ಸಂಕುಲಕ್ಕೆ ಅಪಾಯ: ಕೆ.ಜೈಪ್ರಕಾಶ್
    • ತುರುವೇಕೆರೆ ಪಟ್ಟಣಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ: ಕಾರ್ಯವೈಖರಿ ಪರಿಶೀಲನೆ
    • ಪ್ರತಿಭಾ ಕಾರಂಜಿ: ಸಹನಾ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಮೆಟ್ರೋ ರೈಲು ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!
    • ಶಿಕ್ಷಣದೊಂದಿಗೆ ಮೌಲ್ಯಗಳು ಸೇರಿ ಬಂದಾಗಲೇ ಜೀವನ ಯಶಸ್ವಿ: ಡಾ.ಸುರೇಶ್ ಬಿ.ಕೆ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿವರಾತ್ರಿ ಪ್ರಯುಕ್ತ ಕೊರಟಗೆರೆಯಲ್ಲಿ ಕಬ್ಬಡಿ ಪಂದ್ಯಾವಳಿ
    ಕೊರಟಗೆರೆ March 1, 2022

    ಶಿವರಾತ್ರಿ ಪ್ರಯುಕ್ತ ಕೊರಟಗೆರೆಯಲ್ಲಿ ಕಬ್ಬಡಿ ಪಂದ್ಯಾವಳಿ

    By adminMarch 1, 2022No Comments2 Mins Read
    kabaddi

    ಕೊರಟಗೆರೆ: ಮಹಾ ಶಿವರಾತ್ರಿ ಪ್ರಯುಕ್ತ ಡಾ.ಜಿ.ಪರಮೇಶ್ವರ ಕಪ್ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿಗಳನ್ನು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಪಿ.ಸಿ.ಸಿ ಕಾರ್ಯದರ್ಶಿ ಬಿ.ಎಸ್.ದಿನೇಶ್ ತಿಳಿಸಿದರು.

    ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗ್ರಾಮೀಣ ಕ್ರೀಡೆ ಉಳಿಸಲು ಮತ್ತು ಯುವ ಪ್ರತಿಭೆಗಳನ್ನು ಉತ್ತೇಜಿಸಲು ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ.


    Provided by
    Provided by

    ಕ್ಷೇತ್ರದ ಎಲ್ಲಾ 36 ಗ್ರಾಮ ಪಂಚಾಯಿತಿ ಮಟ್ಟದ ಯುವಕರಿಗೆ ಈ ಕ್ರೀಡೆ ನಡೆಯುತ್ತಿದ್ದು, ಯುವ ಮತ್ತು ವಿದ್ಯಾರ್ಥಿ ಕಾಂಗ್ರೆಸ್ ಘಟಕವು ಈ ಪಂದ್ಯಾವಳಿಗಳನ್ನು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರರವರ ಮಾರ್ಗದರ್ಶನದಲ್ಲಿ ಹಾಗೂ ಪ್ರೋತ್ಸಾಹದಲ್ಲಿ ನಡೆಸಲಿದ್ದು ಸಾರ್ವಜನಿಕರು ಆಗಮಿಸುವಂತೆ ಕೋರಿದರು.

    ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ಎಸ್.ವಿನಯ್ಕುಮಾರ್ ಮಾತನಾಡಿ, ಈ ಪಂದ್ಯವಳಿಗಳು ಹಿಂದೆ ಮಳೆಯ ಕಾರಣ ರದ್ದಾಗಿತ್ತು, ಮಾರ್ಚ್ 1 ಶಿವರಾತ್ರಿಯೊಂದು ಈ ಪಂದ್ಯಾವಳಿಗಳು ಆರಂಭವಾಗಿ ಮೂರು ದಿನಗಳ ಕಾಲ ನಡೆಯಲಿದೆ. ಇದರಲ್ಲಿ 17 ತಂಡಗಳು ಭಾಗವಹಿಸಲಿವೆ.

    ಈಗಾಗಲೇ ಕ್ಷೇತ್ರದ 165 ತಂಡಗಳು ಆಯಾ ಹೋಬಳಿಗಳಲ್ಲಿ ಲೀಗ್ ಪಂದ್ಯಗಳನ್ನು ಆಡಿದ್ದು, ಅವುಗಳಲ್ಲಿ ವಿಜಯಿ ತಂಡಗಳು ಈ ಪಂದ್ಯಾವಳಿಗಳಲ್ಲಿ ಬಾಗವಹಿಲಿವೆ, ಪಂದ್ಯಾವಳಿಗಳ ಉದ್ಘಾಟನೆ ಶಾಸಕರಾದ ಡಾ.ಜಿ.ಪರಮೇಶ್ವರ ನೆರವೇರಿಸುವರು ಅವರೊಂದಿಗೆ ಖ್ಯಾತ ಚಲನ ಚಿತ್ರ ನಟರು, ನಾಯಕರುಗಳು ಉದ್ಘಾಟನಾ ಸಮಾರಂಬದಲ್ಲಿ ಭಾಗವಹಿಸಲಿದ್ದಾರೆ ಎಂದರು.

    ಯುವ ಕಾಂಗ್ರೆಸ್ ಮುಖಂಡ ರವಿಕುಮಾರ್ ಮಾತನಾಡಿ, ಈ ಪಂದ್ಯಾವಳಿಗಳು ಪ್ರೊ.ಕಬ್ಬಡಿ ರೀತಿ ನಡೆಯಲ್ಲಿದ್ದು ತೀರ್ಪುಗಾರರು ಬೆಂಗಳೂರು ಕಬ್ಬಡ್ಡಿ ಅಸೋಸಿಯೇಷನ್ ನಿಂದ ಆಗಮಿಸಿ ಪಂದ್ಯಗಳನ್ನು ಆಡಿಸುವರು. ವಿಜೇತ ತಂಡಕ್ಕೆ ಪ್ರಥಮ 1 ಲಕ್ಷ , ದ್ವಿತೀಯ 50 ಸಾವಿರ ತೃತೀಯ 25 ಸಾವಿರ ನಾಲ್ಕನೇ 10 ಸಾವಿರ ನಗದು ಬಹುಮಾನ ಹಾಗೂ ಪಾರಿತೋಷಕಗಳು, ಸಾಧನೆಯ ವೈಯಕ್ತಿಕ ಬಹುಮಾನಗಳು ಇರಲಿವೆ ಎಂದರು.

    ಪ.ಪಂ ಸದಸ್ಯ ಕೆ.ಆರ್.ಓಬಳರಾಜು ಮಾತನಾಡಿ, ಪಂದ್ಯಾವಳಿಗಳನ್ನು ಜನರು ವಿಕ್ಷಿಸಲು ಬೃಹತ್ ಗ್ಯಾಲರಿಯನ್ನು ನಿರ್ಮಿಸಲಾಗಿದ್ದು, ಲೈಟಿಂಗ್ ವ್ಯವಸ್ಥೆ ಸೇರಿದಂತೆ ಎಲ್ಲಾ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ ಎಂದರು.

    ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್ ಚಂದ್ರಶೇಖರ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋಡ್ಲಹಳ್ಳಿ ಅಶ್ವಥನಾರಾಯಣ, ಮಹಿಳಾ ಅದ್ಯಕ್ಷೆ ಜಯಮ್ಮ, ಪ.ಪಂ ಸದಸ್ಯರಾದ ನಾಗರಾಜು, ನಂದೀಶ್, ಮಾಜಿ ಉಪಾದ್ಯಕ್ಷ ಮಂಜುನಾಥ್, ಟಿಎಪಿಸಿಎಂಎಸ್ ಉಪಾದ್ಯಕ್ಷ ರಾಘವೇಂದ್ರ, ಮುಖಂಡರಾದ ಮಲ್ಲಿಕಾರ್ಜುನ್ ಮಕ್ತಿಯಾರ್, ಕೆ.ಎಂ.ಸುರೇಶ್, ಆಟೋಕುಮಾರ್, ಅರವಿಂದ್, ಗೋಪಿನಾಥ್, ಕಾರ್ಮಹೇಶ್, ಅನಂತ್ ಕುಮಾರ್, ಮಂಜನಾಥ್, ಚಂದ್ರಶೇಖರ್, ಕುಮಾರ್, ಜಮೀರ್, ಡೈರಿಸುರೇಶ್, ಸೇರಿದಂತೆ ಇತರರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ

    December 5, 2025

    ರಸ್ತೆ ಅಗಲಿಕರಣ: ಮುಲಾಜಿಲ್ಲದೆ ಅಕ್ರಮ ಕಟ್ಟಡ ತೆರವುಗೊಳಿಸಿ: ಸಿಇಓ ಪ್ರಭು ಜಿ. ಸೂಚನೆ

    December 3, 2025

    ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲೆಂದು ವಿಶೇಷ ಪೂಜೆ

    December 2, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    ತುರುವೇಕೆರೆ: ತಾಲ್ಲೂಕಿನ ಹಲವೆಡೆ ಕೋಟ್ಯಂತರ ರೂಪಾಯಿ ಸರ್ಕಾರಿ ಜಮೀನನ್ನು ಸುಳ್ಳು ದಾಖಲೆ ಸೃಷ್ಟಿಸಿ ಪರಭಾರೆ ಮಾಡಿರುವ ಸಂಬಂಧ ಬಂದಿರುವ ದೂರಿನ…

    ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ

    December 5, 2025

    ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ

    December 5, 2025

    ಜಲಮೂಲ ಬರಿದಾದರೆ ಮನುಕುಲ, ಜೀವ ಸಂಕುಲಕ್ಕೆ ಅಪಾಯ: ಕೆ.ಜೈಪ್ರಕಾಶ್

    December 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.