ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಲೋಕಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಮದ್ಯದ ಬೆಲೆಯಲ್ಲಿ ಹೆಚ್ಚಳ ಮಾಡಲು ಮುಂದಾಗಿದೆ ಎಂದು ವರದಿಯಾಗಿದೆ.
ರಾಜ್ಯದಲ್ಲಿ 2023ರ ಜುಲೈನಲ್ಲಿ ದೇಶೀಯ ಮದ್ಯಗಳ ಬೆಲೆ ಹೆಚ್ಚಿಸಲಾಗಿತ್ತು. ನಂತರ ಲಿಕ್ಕರ್ ಕಂಪನಿಗಳು ಬಿಯರ್ ದರ ಏರಿಕೆ ಮಾಡಿದವು. ಲಿಕ್ಕರ್ ದರವನ್ನ 20 ರೂಪಾಯಿಗೆ ಏರಿಕೆ ಮಾಡಿತ್ತು. ಈಗ ಮತ್ತೆ ಮದ್ಯದ ಬೆಲೆಯಲ್ಲಿ ಹೆಚ್ಚಳ ಮಾಡಲು ಮುಂದಾಗಿದೆ ಎಂದು ವರದಿಯಾಗಿದೆ.
ಸರ್ಕಾರ, ದೇಶಿಯ ಮದ್ಯಗಳ ಬೆಲೆ ಏರಿಕೆಗೆ ನಿರ್ಧರಿಸಿದ್ದು, ಲಿಕ್ಕರ್ ದರ ಏರಿಕೆಗೆ ಅಬಕಾರಿ ಇಲಾಖೆ ಪ್ಲಾನ್ ಮಾಡಿದ್ದು, ಶೀಘ್ರವೇ ಅನುಮೋದನೆ ನೀಡಲು ಮುಂದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296