nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ

    July 15, 2026

    ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ

    July 15, 2026

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026
    Facebook Twitter Instagram
    ಟ್ರೆಂಡಿಂಗ್
    • ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ
    • ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    • ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
    • ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
    • ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
    • ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೋಮಣ್ಣಗೆ ಶಾಕ್:‌ ಕೈತಪ್ಪಿದ ರಾಜ್ಯಸಭೆ ಚುನಾವಣಾ ಬಿಜೆಪಿ ಟಿಕೆಟ್
    ರಾಜ್ಯ ಸುದ್ದಿ February 11, 2024

    ಸೋಮಣ್ಣಗೆ ಶಾಕ್:‌ ಕೈತಪ್ಪಿದ ರಾಜ್ಯಸಭೆ ಚುನಾವಣಾ ಬಿಜೆಪಿ ಟಿಕೆಟ್

    By adminFebruary 11, 2024No Comments1 Min Read
    v.somanna

    ನವದೆಹಲಿ: ರಾಜ್ಯಸಭೆ ಚುನಾವಣೆಗೆ ಇದೀಗ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದ್ದು, ಟಿಕೆಟ್‌ ಆಕಾಂಕ್ಷಿಯಾಗಿದ್ದ ವಿ.ಸೋಮಣ್ಣ ಅವರಿಗೆ ಟಿಕೆಟ್‌ ಕೈತಪ್ಪಿದೆ.

    ಮಾಜಿ ಸಚಿವ ಸೋಮಣ್ಣ ಅವರ ಬದಲು ನಾರಾಯಣ ಭಾಂಡಗೆಗೆ ಟಿಕೆಟ್​​ ನೀಡಲಾಗಿದೆ. ಜೊತೆಗೆ ಬಿಹಾರದಲ್ಲಿ ಡಾ.ಧರ್ಮಶೀಲಾ ಗುಪ್ತಾ ಹಾಗೂ ಡಾ.ಭೀಮಸಿಂಗ್​ ಸೇರಿ ಇಬ್ಬರಿಗೆ ರಾಜ್ಯಸಭೆ ಟಿಕೆಟ್ ನೀಡಲಾಗಿದೆ.

    ಇನ್ನುಳಿದಂತೆ ಛತ್ತೀಸ್​ ಗಢದಲ್ಲಿ ರಾಜಾ ದೇವೇಂದ್ರಪ್ರತಾಪ್​ ಸಿಂಗ್​, ಹರಿಯಾಣದಲ್ಲಿ ಸುಭಾಷ್​ ಬಾರ್ಲಾಗೆ ಹಾಗೂ ಉತ್ತರ ಪ್ರದೇಶದಲ್ಲಿ ಆರ್​.ಪಿ.ಎನ್​ ಸಿಂಗ್​ ಗೆ ಟಿಕೆಟ್ ನೀಡಲಾಗಿದೆ.


    Provided by
    Provided by
    admin
    • Website

    Related Posts

    ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ

    July 15, 2026

    ಸರಗೂರು: ತಾಲ್ಲೂಕಿನ ಕಾಡುಬೆಗೂರು ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ದಲಿತ ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದ್ದು, ಗ್ರಾಮದಲ್ಲಿ…

    ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ

    July 15, 2026

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.