nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಚಯ್ಯ ಸಂವಿಧಾನ, ಕೊಡಲಿ ಕಾನೂನು: ಲ್ಯಾಂಡ್‌ ಲಾರ್ಡ್‌ ಸಿನಿಮಾ ಬಗ್ಗೆ ಸಮಾಜ ಸೇವಕ ಮದನ್ ಮ್ಯಾಡಿ

    February 4, 2026

    ಧಾರ್ಮಿಕ ಹಬ್ಬವನ್ನು ಜಾತ್ಯಾತೀತವಾಗಿ ಆಚರಿಸಿ: ಡಾ.ಹನುಮಂತನಾಥ ಸ್ವಾಮೀಜಿ

    February 4, 2026

    ತುಮಕೂರು: ಮಾವು ಬಂಪರ್ ಇಳುವರಿ ನಿರೀಕ್ಷೆ; ಬೆಲೆ ಕುಸಿತದ ಆತಂಕದಲ್ಲಿ ಬೆಳೆಗಾರರು

    February 4, 2026
    Facebook Twitter Instagram
    ಟ್ರೆಂಡಿಂಗ್
    • ರಾಚಯ್ಯ ಸಂವಿಧಾನ, ಕೊಡಲಿ ಕಾನೂನು: ಲ್ಯಾಂಡ್‌ ಲಾರ್ಡ್‌ ಸಿನಿಮಾ ಬಗ್ಗೆ ಸಮಾಜ ಸೇವಕ ಮದನ್ ಮ್ಯಾಡಿ
    • ಧಾರ್ಮಿಕ ಹಬ್ಬವನ್ನು ಜಾತ್ಯಾತೀತವಾಗಿ ಆಚರಿಸಿ: ಡಾ.ಹನುಮಂತನಾಥ ಸ್ವಾಮೀಜಿ
    • ತುಮಕೂರು: ಮಾವು ಬಂಪರ್ ಇಳುವರಿ ನಿರೀಕ್ಷೆ; ಬೆಲೆ ಕುಸಿತದ ಆತಂಕದಲ್ಲಿ ಬೆಳೆಗಾರರು
    • ‘ಹೆಲ್ಪ್ ಸೊಸೈಟಿ ಸೇವೆ ಅನನ್ಯ’: ಕರಿಯಮ್ಮನಪಾಳ್ಯ ಸರ್ಕಾರಿ ಶಾಲೆಗೆ ಶುದ್ಧ ನೀರಿನ ಘಟಕ ಹಸ್ತಾಂತರ
    • ಅಕ್ರಮ ಸಂಬಂಧ: ವ್ಯಕ್ತಿಯ ಹತ್ಯೆಯ ಹಿನ್ನೆಲೆ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ
    • ಕೇಂದ್ರದ ‘ವಿಬಿ-ಜಿ ರಾಮ್ ಜಿ’ ಕಾಯ್ದೆ ರದ್ದುಗೊಳಿಸಿ, ‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ
    • ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ
    • ಹಿಂಡಿಸ್ ಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಸುಜಾತ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೊಬೈಲ್​​ ವಿಚಾರಕ್ಕೆ ಕಿರಿಕ್: ಸ್ನೇಹಿತನ ಮೇಲೆ ಮಚ್ಚಿನಿಂದ ಅಟ್ಯಾಕ್
    ರಾಜ್ಯ ಸುದ್ದಿ May 19, 2024

    ಮೊಬೈಲ್​​ ವಿಚಾರಕ್ಕೆ ಕಿರಿಕ್: ಸ್ನೇಹಿತನ ಮೇಲೆ ಮಚ್ಚಿನಿಂದ ಅಟ್ಯಾಕ್

    By adminMay 19, 2024No Comments1 Min Read
    bengaluru

    ಬೆಂಗಳೂರು: ಮೊಬೈಲ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿ ಮಚ್ಚಿನಿಂದ ಹಲ್ಲೆ ನಡೆಸಿರೋ ಘಟನೆ ಬಾಪೂಜಿನಗರದ ಮಧುರ ಬಾರ್ ಬಳಿ ನಡೆದಿದೆ. ಮನೋಜ್, ತರುಣ್, ಕಿರಣ್ ಸೇರಿ ಓರ್ವ ಅಪ್ರಾಪ್ತನನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.

    ಆರೋಪಿ ಮನೋಜ್ ಎಂಬಾತ ತಿಂಗಳ ಹಿಂದೆ ವಿಜಯ್ ಮೊಬೈಲ್ ಕಸಿದು ವಾಪಸ್ ಕೊಟ್ಟು ತಮಾಷೆ ಮಾಡಿದ್ದನಂತೆ. ಇದಾದ ಬಳಿಕ ಕಳೆದ ವಾರ ಒಂದೇ ಬಾರ್​ ನಲ್ಲಿ ಮದ್ಯಪಾನ ಮಾಡಲು ಮನೋಜ್ ಮತ್ತು ವಿಜಯ್ ಸೇರಿದ್ದರು. ಈ ವೇಳೆ ವಿಜಯ್ ಮೊಬೈಲ್ ಕಸಿದುಕೊಂಡಿದ್ದ ವಿಚಾರ ಪ್ರಸ್ತಾಪಿಸಿ ತಮಾಷೆ ಮಾಡಿದ್ದಾನಂತೆ.


    Provided by
    Provided by

    ಇದೇ ವಿಚಾರಕ್ಕೆ ಕೋಪಗೊಂಡ ಮನೋಜ್ ಮೂವರನ್ನ ಕರೆದುಕೊಂಡು ಬಂದು ತನಗೆ ಅವಮಾನ ಮಾಡ್ತೀಯ ಅಂತ ಮಚ್ಚಿನಿಂದ ವಿಜಯ್​ ಮೇಲೆ ಮನೋಜ್ ಹಲ್ಲೆ ಮಾಡಿದ್ದಾನಂತೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ವಿಜಯ್ ಬ್ಯಾಟರಾಯನಪುರ ಪೊಲೀಸರಿಗೆ ದೂರು ನೀಡಿದ್ದಾನೆ. ವಿಜಯ್ ದೂರಿನ ಆಧಾರದ ಮೇಲೆ ಓರ್ವ ಅಪ್ರಾಪ್ತ ಸೇರಿದಂತೆ ಮೂವರನ್ನು ಅರೆಸ್ಟ್​ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಅಕ್ರಮ ಸಂಬಂಧ: ವ್ಯಕ್ತಿಯ ಹತ್ಯೆಯ ಹಿನ್ನೆಲೆ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ

    February 4, 2026

    ಕೇಂದ್ರದ ‘ವಿಬಿ-ಜಿ ರಾಮ್ ಜಿ’ ಕಾಯ್ದೆ ರದ್ದುಗೊಳಿಸಿ, ‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

    February 4, 2026

    ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ

    February 4, 2026

    Comments are closed.

    Our Picks

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಚಯ್ಯ ಸಂವಿಧಾನ, ಕೊಡಲಿ ಕಾನೂನು: ಲ್ಯಾಂಡ್‌ ಲಾರ್ಡ್‌ ಸಿನಿಮಾ ಬಗ್ಗೆ ಸಮಾಜ ಸೇವಕ ಮದನ್ ಮ್ಯಾಡಿ

    February 4, 2026

    ಸರಗೂರು: ಲ್ಯಾಂಡ್‌ ಲಾರ್ಡ್‌ ಸಿನೆಮಾ‌ದ ನಾಯಕ ರಾಚಯ್ಯ ಸಂವಿಧಾನದ ಸ್ವರೂಪವಾಗಿಯೂ, ಆತ ಬಳಸುವ ಕೊಡಲಿಯು ಸಂವಿಧಾನ ಜಾರಿ ಮಾಡುವ ಕಾನೂನಿನ…

    ಧಾರ್ಮಿಕ ಹಬ್ಬವನ್ನು ಜಾತ್ಯಾತೀತವಾಗಿ ಆಚರಿಸಿ: ಡಾ.ಹನುಮಂತನಾಥ ಸ್ವಾಮೀಜಿ

    February 4, 2026

    ತುಮಕೂರು: ಮಾವು ಬಂಪರ್ ಇಳುವರಿ ನಿರೀಕ್ಷೆ; ಬೆಲೆ ಕುಸಿತದ ಆತಂಕದಲ್ಲಿ ಬೆಳೆಗಾರರು

    February 4, 2026

    ‘ಹೆಲ್ಪ್ ಸೊಸೈಟಿ ಸೇವೆ ಅನನ್ಯ’: ಕರಿಯಮ್ಮನಪಾಳ್ಯ ಸರ್ಕಾರಿ ಶಾಲೆಗೆ ಶುದ್ಧ ನೀರಿನ ಘಟಕ ಹಸ್ತಾಂತರ

    February 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.