nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!

    October 24, 2026

    ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ

    October 24, 2026

    ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    October 24, 2026
    Facebook Twitter Instagram
    ಟ್ರೆಂಡಿಂಗ್
    • ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!
    • ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ
    • ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ
    • ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ
    • ಬಳತ (ಬಿ) ಗ್ರಾಮ ಪಂಚಾಯತ್ನಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ‘ವಿಬಿ–ಜಿ ರಾಮ್ ಜಿ’ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕರೆ
    • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ
    • ನಂದಿಧ್ವಜ ಕಂಬ ಮುರಿತದಿಂದ ಮಾವುತನ ಪತ್ನಿ ಸಾವು ತನಕ! ಈ ಬಾರಿಯ ಮೈಸೂರು ದಸರಾದಲ್ಲಿ ನಡೆದಿದ್ದೇನು?
    • ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುನ್ನೆಚ್ಚರಿಕೆ ವಹಿಸಿ: ಜಾನುವಾರುಗಳಿಗೆ ಮೇವುಗಳ ಕೊರತೆ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿಕೆ
    ತುಮಕೂರು November 9, 2023

    ಮುನ್ನೆಚ್ಚರಿಕೆ ವಹಿಸಿ: ಜಾನುವಾರುಗಳಿಗೆ ಮೇವುಗಳ ಕೊರತೆ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿಕೆ

    By adminNovember 9, 2023No Comments2 Mins Read
    g parameshwar

    ತುಮಕೂರು: ಜಾನುವಾರುಗಳಿಗೆ ಮೇವುಗಳ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಈ ವಾರ ಜಿಲ್ಲೆಯ ರೈತರಿಗೆ ಮೇವು ಬೀಜಗಳನ್ನು  ವಿತರಿಸಲು ಸೂಚಿಸಲಾಗಿದ್ದು ,ಜಿಲ್ಲೆಯಿಂದ ಬೇರೆ ಸ್ಥಳಗಳಿಗೆ ಮೇವು ಮಾರಾಟ ಮಾಡುವದನ್ನು ನಿಷೇಧಿಸಲಾಗವುದು, ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ರವರು ಹೇಳಿದರು.

    ಮಧುಗಿರಿ ತಾಲೂಕಿನ ನಿರೀಕ್ಷಣಾ ಮಂದಿರದ  ಸಭಾಂಗಣದಲ್ಲಿ ನಡೆದ ‘ಬರ ಪರಿಸ್ಥಿತಿ ಹಾಗೂ ಕಂದಾಯ ವಿಷಯಗಳ ಕುರಿತ ಪತ್ರಿಕಾಗೋಷ್ಠಿಯ ಉದ್ದೇಶಿಸಿ ಅವರು ಮಾತನಾಡಿದರು.

    ಜಿಲ್ಲೆಯಲ್ಲಿ ನೀರಿರುವ  ಕೆರೆಗಳ ಸದ್ಬಳಕೆ ಮಾಡಿಕೊಂಡು, ಪಶುಗಳಿಗಾಗಿ  ಮೇವುಗಳನ್ನು ಬೆಳೆಸಿ , ಮುಂದಿನ ಬೇಸಿಗೆಯಲ್ಲಿ ಪಶುಗಳಿಗೆ ಮೇವು ಕೊರತೆಯಾಗದಂತೆ ವಿವಿಧ ಹಂತಗಳಲ್ಲಿ ಮೇವು ಸಂಗ್ರಹಿಸಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ, ಜಿಲ್ಲೆಯಲ್ಲಿ ಸಮರ್ಪಕ ಕುಡಿಯುವ ನೀರು ಸರಬರಾಜುಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿಲ್ಲ . ರಾಜ್ಯದ 223 ತಾಲೂಕಗಳನ್ನು ಬರ ಪೀಡಿತ ತಾಲೂಕುಗಳನ್ನಾಗಿ  ಘೋಷಿಸಲಾಗಿದೆ,  ಇಡೀ ರಾಜ್ಯ ಬರ ಪೀಡಿತವಾಗಿದೆ, ಬೆಳೆ ನಷ್ಟ, ಜಾನುವಾರು ನಷ್ಟ ಸೇರಿದಂತೆ ಒಟ್ಟು 37 ಸಾವಿರ ಕೋಟಿ ನಷ್ಟವಾಗಿದ್ದರೂ, ಕೇಂದ್ರ ಸರ್ಕಾರ ದಿಂದ 17 ಸಾವಿರ ಕೋಟಿ ಬರ ಪರಿಹಾರ ಕೇಳಲಾಗಿದೆ,ಬರ ನಿರ್ವಹಣೆಗೆ  ರಾಜ್ಯ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು,  ಬರ  ನಿರ್ವಹಣೆಗಾಗಿ ಎಲ್ಲಾ ಜಿಲ್ಲೆಗಳಿಗೂ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿ ದೆ, ಇದಕ್ಕಾಗಿ ಜಿಲ್ಲೆಗೆ 15 ಕೋಟಿ ರೂ ಬಿಡುಗಡೆ ಮಾಡಲಾಗಿದೆ, ಜಿಲ್ಲಾಡಳಿತದ ಬಳಿ 500 ಕೋಟಿಗೂ ಹೆಚ್ಚು ಹಣವಿದೆ ಇದರೊಂದಿಗೆ  ಪಿ‌ಡಿ ಖಾತೆಯಲ್ಲಿ ಇರುವ  19  ಕೋಟಿ ಹಣವಿದ್ದು  ಬರ ನಿರ್ವಹಣೆಗಾಗಿ ಬಳಸಿಕೊಳ್ಳಲಾಗುವುದು. ಹಣದ ಕೊರತೆ ಸರ್ಕಾರದಲ್ಲಿ  ಇಲ್ಲ  ಎಂದರು.

    ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಎಲ್ಲಾ ಮುಂದಿನ ಬೇಸಿಗೆಯಲ್ಲಿ  ಸಾರ್ವಜನಿಕರಿಗೆ ಹಾಗೂ ‌ಪಶುಗಳಿಗೆ ತೊಂದರೆಯಾಗದಂತೆ ಕುಡಿಯುವ ನೀರು ಸೇರಿದಂತೆ ಮೊದಲಾದ ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ,  ಬರ ಪರಿಸ್ದಿಯಲ್ಲಿ ಜಿಲ್ಲೆಯಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, 500 ಕೋಟಿ ವೆಚ್ಚದ ನರೇಗಾ ಕಾಮಗಾರಿಗಳನ್ನು ಅನುಷ್ಟಾನ ಗೊಳಿಸಲಾಗುತ್ತಿದೆ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 300  ರಿಂದ 500 ಜನ ಹಾಗೂ ಪ್ರತಿ ರೈತನಿಗೆ 30ರಿಂದ 50 ಸಾವಿರ ವರೆಗಿನ ವೆಚ್ಚದ ಕಾಮಗಾರಿಯಂತೆ ಜಿಲ್ಲೆಯ ಒಂದು ಲಕ್ಷ ರೈತರನ್ನು ಯೋಜನೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ , ಮೂಲಭೂತ ಸೌಕರ್ಯ ಅಭಿವೃದ್ಧಿಗಾಗಿ ಅಂಗನವಾಡಿ ಶಾಲೆ, ಆಸ್ಪತ್ರೆ , ಇತರೆ ಸರ್ಕಾರಿ ಕಟ್ಟಡ , ರಸ್ತೆ ಮೊದಲಾದ ಸಮುದಾಯ ಆಧಾರಿತ ಕಾಮಗಾರಿಗಳ ಅನುಷ್ಟಾನ ಗೊಳಿಸಲಾಗುತ್ತಿದೆ ಎಂದರು,

    ಸಹಕಾರ ಸಚಿವ ಕೆ.ಎನ್ ರಾಜಣ್ಣ ಮಾತನಾಡಿ ಬರ ಪರಿಸ್ದಿಯಲ್ಲಿ ರೈತರು‌  ಸರ್ಕಾರ ದ ನರೇಗಾ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು

    ಶಾಸಕ ಆರ್ ರಾಜೇಂದ್ರ ರಾಜಣ್ಣ, ಜಿಲ್ಲಾಧಿಕಾರಿ ಶಿವಾನಂದ ಶ್ರೀನಿವಾಸ ಕೆ, ಮುಖ್ಯಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು  . ಉಪವಿಭಾಗಾಧಿಕಾರಿ ರಿಷಿ ಆನಂದ್ ಕೃಷಿ ಇಲಾಖೆ ಉಪ ನಿರ್ದೇಶಕಿ ದೀಪಶ್ರೀ,ಮತ್ತಿತರರು ಉಪಸ್ಥಿತರಿದ್ದರು.

    admin
    • Website

    Related Posts

    ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!

    October 24, 2026

    ಹಬ್ಬಗಳ ಆಚರಣೆಯಿಂದ ಧಾರ್ಮಿಕ ಚಿಂತನೆ ಜಾಗೃತಿ: ಶಮಿಪೂಜೆಯಲ್ಲಿ ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿ

    October 22, 2026

    ತುಮಕೂರು ದಸರಾ ವೈಭವಕ್ಕೆ ತೆರೆ: ಅದ್ದೂರಿಯ ಜಂಬೂಸವಾರಿ: ಡಿಸಿಎಂ ಸೇರಿ ಗಣ್ಯರಿಂದ ಪುಷ್ಪಾರ್ಚನೆ

    October 22, 2026

    Comments are closed.

    Our Picks

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!

    October 24, 2026

     ನಟರಾಜು ಜಿ. ಎಲ್., ನಮ್ಮ ತುಮಕೂರು ಡಿಜಿಟಲ್ ಸುದ್ದಿ ಮಾಧ್ಯಮ ಹಬ್ಬಗಳು ಬರುತ್ತವೆ, ಸಂಭ್ರಮ-ಸಡಗರವನ್ನು ಹೊತ್ತು ತರುತ್ತವೆ. ಜನ ಪರಸ್ಪರ…

    ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ

    October 24, 2026

    ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    October 24, 2026

    ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ

    October 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.