nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026
    Facebook Twitter Instagram
    ಟ್ರೆಂಡಿಂಗ್
    • ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
    • ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!
    • ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
    • ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ
    • ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
    • ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
    • ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
    • ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಳಿಗಾಲದಲ್ಲಿ ಸ್ನಾನ ಮಾಡಲೇ ಬೇಕೇ? ಮಾಡದಿದ್ದರೂ ಸಾಕೇ?
    ಆರೋಗ್ಯ January 2, 2025

    ಚಳಿಗಾಲದಲ್ಲಿ ಸ್ನಾನ ಮಾಡಲೇ ಬೇಕೇ? ಮಾಡದಿದ್ದರೂ ಸಾಕೇ?

    By adminJanuary 2, 2025No Comments1 Min Read
    summer

    ಸಾಕಷ್ಟು ಜನರು ಚಳಿಗಾಲದಲ್ಲಿ ಸ್ನಾನ ಮಾಡುವುದನ್ನು ಕಡಿಮೆ ಮಾಡುತ್ತಾರೆ. ಚಳಿಗಾಲದಲ್ಲಿ ಹೆಚ್ಚು ಬೆವರುವುದಿಲ್ಲ. ಹಾಗಾಗಿ ಸ್ನಾನ ಮಾಡದೇ ಇರುವವರ ಸಂಖ್ಯೆ ಹೆಚ್ಚು. ಆದರೆ ಚಳಿಗಾಲದಲ್ಲಿ ಸ್ನಾನ ಮಾಡಲೇ ಬೇಕೇ? ಮಾಡದಿದ್ದರೂ ಸಾಕೆ? ಎನ್ನುವುದನ್ನು ತಿಳಿಯೋಣ ಬನ್ನಿ…

    ತಜ್ಞರ ಪ್ರಕಾರ ಚಳಿಗಾಲದಲ್ಲಿ ನಿಯಮಿತವಾಗಿ ಸ್ನಾನ ಮಾಡುವುದು ಆರೋಗ್ಯದ ದೃಷ್ಟಿಯಲ್ಲಿ ಒಳ್ಳೆಯದಂತೆ.  ನಮ್ಮ ದೇಹದ ವೈಯಕ್ತಿಕ ನೈರ್ಮಲ್ಯ ಕಾಪಾಡಲು ನಿಯಮಿತ ಸ್ನಾನ ಅತ್ಯಗತ್ಯವಾಗಿದೆ.

    ಚಳಿಗಾಲದಲ್ಲಿ ಬೆವರು ಬಿಡುವುದು ಕಡಿಮೆಯಾದರೂ ನಿಮ್ಮ ದೇಹವು ತೈಲವನ್ನು ಉತ್ಪಾದಿಸುತ್ತದೆ. ಸತ್ತ ಚರ್ಮದ ಕೋಶಗಳನ್ನು ಹೊರ ಹಾಕುತ್ತದೆ ಮತ್ತು ಬ್ಯಾಕ್ಟೀರಿಯಾವನ್ನು ಸಂಗ್ರಿಹಿಸುತಂತೆ.  ನಿಯಮಿಯ ಸ್ನಾನವು ಕಶ್ಮಲಗಳನ್ನು ತೆಗೆದು ಹಾಕಲು ಸಹಾಯ ಮಾಡುತ್ತದೆ. ಇದರಿಂದ ಸೋಂಕು, ದೇಹದ ವಾಸನೆ, ನೈರ್ಮಲ್ಯ ಸಂಬಂಧಿಕ ಸಮಸ್ಯೆಗಳಿಂದ ನೀವು ಪಾರಾಗಬಹುದು.

    ಚಳಿಗಾಲದಲ್ಲಿ ಬೆಚ್ಚಗಿನ ನೀರಿನ ಸ್ನಾನ ಮಹತ್ವದ್ದಾಗಿದೆ. ಇದು ದೇಹದ ರಕ್ತ ಪರಿಚಲನೆಯನ್ನು ಹೆಚ್ಚಿಸಲು ಸಹಕಾರಿಯಾಗಿದೆ. ನಿಮ್ಮ ದೇಹವು ಶೀತಗಳು ಮತ್ತು ಜ್ವರದಂತಹ ಸಾಮಾನ್ಯ ಚಳಿಗಾಲದ ಕಾಯಿಲೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಹೋರಾಡಲು ಸಹಾಯ ಮಾಡುತ್ತದೆ. ಬೆಚ್ಚಗಿನ ಸ್ನಾನವು ಮೂಗಿನ ಹಾದಿಗಳನ್ನು ತೆರೆಯಲು ಮತ್ತು ಕಟ್ಟಿದ ಮೂಗಿ ಸಮಸ್ಯೆಗೆ ಪರಿಹಾರವಾಗಿದೆ.

    ಬೆಚ್ಚಗಿನ ನೀರಿನ ಸ್ನಾನವು ದೇಹದ ಉಷ್ಣತೆಯನ್ನು ಹೆಚ್ಚಿಸುತ್ತದೆ. ಇದು ಮನಸ್ಸು ಶಾಂತಗೊಳಿಸಲು ಸಹಕಾರಿಯಾಗುತ್ತದೆ. ಇದರಿಂದ ಉತ್ತಮ ನಿದ್ದೆಯೂ ಸಾಧ್ಯವಾಗುತ್ತದೆ.  ಅಲ್ಲದೇ ಚರ್ಮದ ಆರೋಗ್ಯಕ್ಕೂ ಬಹಳ ಉತ್ತಮವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?

    July 26, 2026

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    “ನಿಮ್ಮ ಜಿಲ್ಲೆಯನ್ನು ಕ್ಷಯಮುಕ್ತಗೊಳಿಸಿ”: ಕ್ಷಯ ರೋಗದ ಲಕ್ಷಣಗಳೇನು? ಚಿಕಿತ್ಸೆ ಪಡೆಯೋದು ಹೇಗೆ? | ಪ್ರತಿ ತಿಂಗಳು ರೂ.1,000 ನೆರವು

    July 11, 2026

    Comments are closed.

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಕಲಬುರಗಿ: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನ ದೇಹಕ್ಕೆ ಜಿಲೆಟಿನ್ ಕಡ್ಡಿಗಳನ್ನು ಕಟ್ಟಿಕೊಂಡು ಸ್ಫೋಟಿಸಿಕೊಂಡ ಪರಿಣಾಮ ತಂದೆ ಹಾಗೂ ಪುತ್ರಿ…

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.