nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026
    Facebook Twitter Instagram
    ಟ್ರೆಂಡಿಂಗ್
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧರ್ಮ, ಜಾತಿ ರಾಜಕಾರಣ ಆತಂಕ ಉಂಟುಮಾಡಿದೆ | ಶ್ರೀಗುರುಪರದೇಶಿಕೇಂದ್ರ ಮಹಾಸ್ವಾಮೀಜಿ
    ತಿಪಟೂರು April 6, 2022

    ಧರ್ಮ, ಜಾತಿ ರಾಜಕಾರಣ ಆತಂಕ ಉಂಟುಮಾಡಿದೆ | ಶ್ರೀಗುರುಪರದೇಶಿಕೇಂದ್ರ ಮಹಾಸ್ವಾಮೀಜಿ

    By adminApril 6, 2022No Comments1 Min Read
    shree guruparadeshi kendra mahaswamiji

    ತುಮಕೂರು:  ಜಿಲ್ಲೆಯ ತಿಪಟೂರು ತಾಲ್ಲೂಕಿನ ಪವಾಡ ಕ್ಷೇತ್ರ ಕೆರಗೋಡಿರಂಗಾಪುರ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಗುರುಪರದೇಶಿಕೇಂದ್ರ ಮಹಾಸ್ವಾಮಿಗಳ ಜನ್ಮವರ್ಧಂತಿ ಮಹೋತ್ಸವ ಅದ್ದೂರಿಯಾಗಿ ನಡೆಯಿತು.

    ಶ್ರೀಗಳ ವರ್ಧಂತಿ ಮಹೋತ್ಸವದ ಅಂಗವಾಗಿ ಶ್ರೀಶಂಕರೇಶ್ವರಸ್ವಾಮಿ ಶ್ರೀರಂಗನಾಥಸ್ವಾಮಿ, ಲಿಂಗೈಕ್ಯ ಹಿರಿಯ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆಸಲ್ಲಿಸಲಾಯಿತು. ಶ್ರೀಮಠದ ಸಮುದಾಯ ಭವನದಲ್ಲಿ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಸಾವಿರಾರು ಜನ ಭಕ್ತಾಧಿಗಳು ಪಾದಪೂಜೆ ನೆರವೇರಿಸಿ ಭಕ್ತಿ ಸಮರ್ಪಿಸಿದರು.


    Provided by
    Provided by

    ಭಕ್ತರಿಂದ ಗುರುವಂದನೆ ಸ್ವೀಕರಿಸಿ ಮಾತನಾಡಿದ ಶ್ರೀಗುರುಪರದೇಶಿಕೇಂದ್ರ ಮಹಾಸ್ವಾಮೀಜಿ,  ದೇಶ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ಹಾಗೂ ಜಾತಿ ರಾಜಕಾರಣ ಆತಂಕ ಉಂಟುಮಾಡಿದೆ  ಎಲ್ಲಾರೂ ಶಾಂತಿ ಸಹಭಾಳ್ವೆಯಿಂದ ಬಾಳ ಬೇಕಿರುವಾಗ ಜಾತಿ ಧರ್ಮಗಳ ಹೆಸರಿನಲ್ಲಿ ಪರಸ್ಪರ ದ್ವೇಷ ಭಿತ್ತುತ್ತಿರುವುದು ನೋವುಂಟು ಮಾಡಿದೆ. ಕೆರಗೋಡಿ ರಂಗಾಪುರ ಮಠ   ಜಾತ್ಯಾತೀತ ಪರಂಪರೆ ಹೊಂದಿದ್ದು, ಟಿಪ್ಪು ಸುಲ್ತಾನ್ ಹೈದರಾಲಿ ಕಾಲದಿಂದಲೂ  ಮುಸ್ಲೀಂಮರು ಮಠದೊಂದಿಗೆ ಭಕ್ತಿ ಗೌರವ ಭಾವದಿಂದ ಉತ್ತಮ ಸಂಬಂದ ಹೊಂದಿದ್ದಾರೆ.  ಇಂದು ಹಿಂದೂ ಮುಸ್ಲಿಂ ಕ್ರೈಸ್ತ ಬಂಧುಗಳು ಮಠಕ್ಕೆ ಆಗಮಿಸಿ ಭಕ್ತಿ ಸಮರ್ಪಿಸಿರುವುದು ತುಂಬ ಸಂತೋಷ ಉಂಟುಮಾಡಿದೆ

    ದೇಶದಲ್ಲಿ ದೇಶದ ಅಭಿವೃದ್ದಿ ಶಾಂತಿ ಸಹಬಾಳ್ವೆ ದೃಷ್ಠಿಯಿಂದ ಎಲ್ಲರೂ ಒಟ್ಟಾಗಿ ಬದುಕ ಬೇಕು. ಜಾತಿ ಧರ್ಮಗಳ ನಡುವೆ ದ್ವೇಷ ಬಿತ್ತುವ ಕೆಲಸ ಮಾಡಬಾರದು ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಮಾಡಾಳು ಶ್ರೀರುದ್ರಮುನಿ ಮಹಾಸ್ವಾಮೀಜಿ, ಗೋಡೆಕೆರೆ ಶ್ರೀ ಮೃತ್ಯುಂಜಯ ದೇಶಿಕೇಂದ್ರ ಮಹಾಸ್ವಾಮೀಜಿ ಮಾಜಿ ಶಾಸಕ ಕೆ.ಷಡಕ್ಷರಿ, ಎಪಿಎಂಸಿ ಅಧ್ಯಕ್ಷ ಹೆಚ್.ಬಿ ದಿವಾಕರ್, ಸಮಾಜ ಸೇವಕ ಕೆ.ಟಿ ಶಾಂತಕುಮಾರ್ ಸೇರಿದಂತೆ

    ಮದಿನಾ ಮಸೀದಿ ಮುತ್ತವಲ್ಲಿ ಮಹಮದ್ ದಸ್ತಗೀರ್, ಜಾಮೀಯಾ ಮಸೀದಿಮುತ್ತವಲ್ಲಿ ಷಫಿಉಲ್ಲಾ ಷರೀಪ್, ಫೈಫುಲ್ಲ,  ಮುನ್ನಾವರ್ ಸೇರಿದಂತೆ ಕ್ರೈಸ್ತ ಪಾದ್ರಿಗಳು ಭಾಗವಹಿಸಿ ಭಕ್ತಿ ಸಮರ್ಪಿಸಿದರು.

    ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

     

    admin
    • Website

    Related Posts

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ಮೈಸೂರು: ಜೆಡಿಎಸ್ ಹಿರಿಯ ನಾಯಕ ಜಿ.ಟಿ. ದೇವೇಗೌಡರು ಹಾಗೂ ಪಕ್ಷದ ನಾಯಕತ್ವದ ನಡುವಿನ ಮುನಿಸು ಈಗ ಬಹಿರಂಗವಾಗಿದ್ದು, “ಜಿ.ಟಿ. ದೇವೇಗೌಡರು…

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.