nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026

    ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!

    June 1, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!
    • ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
    • ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
    • ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು
    • ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಐಸಿಸಿ ಸದಸ್ಯ ಸುಬ್ರಹ್ಮಣ್ಯ ಶ್ರೀಕಂಠೇಗೌಡರ 43ನೇ ಜನ್ಮದಿನದ ಸಂಭ್ರಮಾಚರಣೆ
    ತುರುವೇಕೆರೆ July 10, 2022

    ಎಐಸಿಸಿ ಸದಸ್ಯ ಸುಬ್ರಹ್ಮಣ್ಯ ಶ್ರೀಕಂಠೇಗೌಡರ 43ನೇ ಜನ್ಮದಿನದ ಸಂಭ್ರಮಾಚರಣೆ

    By adminJuly 10, 2022No Comments1 Min Read
    shree kantegowda

    ತುರುವೇಕೆರೆ: ತಾಲೂಕು ಕಾಂಗ್ರೆಸ್ ಪಕ್ಷದ ಎಐಸಿಸಿ ಸದಸ್ಯರಾದ ಸುಬ್ರಹ್ಮಣ್ಯ ಶ್ರೀಕಂಠೇಗೌಡ ರವರ ಅಪಾರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ತುರುವೇಕೆರೆ ಪಟ್ಟಣದ ಚೌಧರಿ ಕನ್ವೆನ್ಷನಲ್ ಹಾಲ್ ನಲ್ಲಿ ತಮ್ಮ 43ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.

    ಹುಟ್ಟು ಹಬ್ಬದ ಸಂಭ್ರಮಾಚರಣೆಗೆ ಪಟ್ಟಣದಲ್ಲಿರುವ ಪ್ರವಾಸಿ ಮಂದಿರದಿಂದ ಸುಬ್ರಹ್ಮಣ್ಯ ಶ್ರೀಕಂಠೇಗೌಡರ ಬೆಂಬಲಿಗರು ಸೇರಿಕೊಂಡು ನಾಸಿಕ್ ಡೋಲ್ ಹಾಗೂ ಬೈಕ್ ರಾಲಿಯ ಮೂಲಕ ತಮ್ಮ ನಾಯಕರನ್ನು ಮುಖ್ಯ ರಸ್ತೆಗಳಲ್ಲಿ ಸಂಚರಿಸಿ ನಾಯಕರ ಪರ ಘೋಷಣೆ ಕೂಗುತ್ತಾ ಪಟಾಕಿ ಸಿಡಿಸಿ ಸಂಭ್ರಮಿಸಿಕೊಂಡು ಚೌದರಿ ಸಮುದಾಯ ಭವನಕ್ಕೆ ಆಗಮಿಸಿದ್ದರು.


    Provided by
    Provided by

    ಇದೇ ವೇಳೆ ಪರಸ್ಪರ ಶುಭಾಶಯಗಳು ಹೇಳಿ ಕೇಕ್ ಕತ್ತರಿಸಿ ಸಂಭ್ರಮ ಹಂಚಿಕೊಂಡರು ತಮ್ಮ ಅಭಿಮಾನಿಗಳು ಸುಬ್ರಹ್ಮಣ್ಯ ಶ್ರೀಕಂಠೇಗೌಡರಿಗೆ ಬೃಹತ್ ಗಾತ್ರದ ಹಾರ ಮೂಲಕ ಶುಭಾಶಯ ಕೋರಿದರು

    ಈ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ತಾಲೂಕು ಘಟಕದ ಅಧ್ಯಕ್ಷ ಚೌಧರಿ ಟಿ. ರಂಗಪ್ಪ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಎನ್.ಶಿವರಾಜ್,  ಬೆಸ್ಕಾಂ ಮಾಜಿ ನಿರ್ದೇಶಕ ಬಿ.ಎಸ್.ವಸಂತ್ ಕುಮಾರ್, ಗೀತಾ ರಾಜಣ್ಣ, ಪಕ್ಷದ ಮುಖಂಡರಾದ ರಾಜಣ್ಣ, ಕಮಲ ಸ್ವರ್ಣ ಕುಮಾರ್,  ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್, ಮಹೇಂದ್ರ, ಸುನಿಲ್, ಕೀರ್ತಿ ಹಾಗೂ ಯುವ ಕಾಂಗ್ರೆಸ್ ಸದಸ್ಯರುಗಳು ಕಾರ್ಯಕರ್ತರು ಹಾಜರಿದ್ದರು.

    ವರದಿ: ಸುರೇಶ್ ಬಾಬು, ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಸರಗೂರು: ಇಲ್ಲಿನ ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆಯ ನೂತನ ತಾಲ್ಲೂಕು ಅಧ್ಯಕ್ಷರನ್ನಾಗಿ ಹಳಿಯೂರು ಮೂರ್ತಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮುಳ್ಳೂರು…

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026

    ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!

    June 1, 2026

    ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.