ಮಧುಗಿರಿ: ತಾಲೂಕಿನ ದೊಡ್ಡೇರಿ ಹೋಬಳಿ ದೊಡ್ಡೇರಿ ಗ್ರಾಮದಲ್ಲಿ ಶ್ರೀ ಕೋಡಿ ಲಿಂಗೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಬಹಳ ಅದ್ದೂರಿಯಿಂದ ನೇರವೇರಿತು.
ಭಕ್ತಾದಿಗಳ ಮಂಡೆ ಕಾಯ೯ಕ್ರಮ, ವೀರಗಾರರ ಭಾನ ಸುಲಿಗೆ ಸೇವೆ, ರುದ್ರಾಭಿಷೇಕ ಶಯನೋತ್ಸವ , ಶ್ರೀ ರಾಮದೇವರು ಶ್ರೀ ಕೋಡಿ ಲಿಂಗೇಶ್ವರ ಸ್ವಾಮಿ, ಶ್ರೀ ಪಾವ೯ತಿ ಅಮ್ಮನವರ ಮೆರವಣಿಗೆ ಉತ್ಸವ ಊರಿನ ಗ್ರಾಮಸ್ಥರಿಂದ ಯಕ್ಷಗಾನ, ನಾಟಕ ಕಾಯ೯ಕ್ರಮಗಳು ಜರುಗಿದವು.
ಗ್ರಾಮದ ಯಜಮಾನರು , ದೊಡ್ಡೇರಿ ಗ್ರಾಮಸ್ಥರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಭಕ್ತಾದಿಗಳು ದೊಡ್ಡೇರಿ ನಾಡಕಛೇರಿ ಗ್ರಾಮಪಂಚಾಯಿತಿ ಅಡಳಿತ ವಗ೯ದವರು ತಹಶೀಲ್ದಾರ್ ಮುಜರಾಯಿ ಇಲಾಖೆಅಧಿಕಾರಿಗಳು ಭಾಗವಹಿಸಿದರು.
ವರದಿ: ದೊಡ್ಡೇರಿ ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB