ತಿಪಟೂರು: ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಪೀಠದ ಜಗದ್ಗುರುಗಳಾಗಿದ್ದ ದಿ. ಶ್ರೀ ಪುಣ್ಯಾನಂದಪುರಿ ಮಹಾ ಸ್ವಾಮೀಜಿಗಳವರ ಪೂರ್ವಾಶ್ರಮದ ತಂದೆಯವರಾದ ರಂಗಸ್ವಾಮಿ(75) ವರ್ಷ ಇಂದು ಬಸವೇಶ್ವರ ನಗರದ ತಮ್ಮ ನಿವಾಸದಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಇವರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರ. ಇವರ ನಿಧನಕ್ಕೆ ತಾಲೂಕು ವಾಲ್ಮೀಕಿ ಸಮಾಜ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy