nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ಜನತೆಗೆ ನಿರಾಸೆ: ಕೇವಲ ಕನಸಾಗಿ ಉಳಿದ ತುಮಕೂರು ವಿಮಾನ ನಿಲ್ದಾಣ

    August 21, 2026

    ನಾರಾಯಣ ದಾಸ್ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ

    August 20, 2026

    ಔರಾದ್: ₹30.21 ಲಕ್ಷ ಮೌಲ್ಯದ ಗಾಂಜಾ ಗಿಡಗಳ ಜಪ್ತಿ, ಆರೋಪಿ ಬಂಧಿಸಿದ ಔರಾದ್-ಬಿ ಪೊಲೀಸರು

    August 20, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ಜನತೆಗೆ ನಿರಾಸೆ: ಕೇವಲ ಕನಸಾಗಿ ಉಳಿದ ತುಮಕೂರು ವಿಮಾನ ನಿಲ್ದಾಣ
    • ನಾರಾಯಣ ದಾಸ್ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ
    • ಔರಾದ್: ₹30.21 ಲಕ್ಷ ಮೌಲ್ಯದ ಗಾಂಜಾ ಗಿಡಗಳ ಜಪ್ತಿ, ಆರೋಪಿ ಬಂಧಿಸಿದ ಔರಾದ್-ಬಿ ಪೊಲೀಸರು
    • ಕರ್ನಾಟಕದಲ್ಲಿ 4 ತಿಂಗಳಲ್ಲಿ 725 ಬಾಲಕಿಯರು ಗರ್ಭಿಣಿ: ಕಳವಳ ವ್ಯಕ್ತಪಡಿಸಿದ ಅಂಕಿಅಂಶ
    • ಭಾರತ್ ಜೋಡೋ ಯುವ ಸಂಘಗಳ ನೋಂದಣಿಯಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ
    • ಕುಣಿಗಲ್: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಆ.21ರಂದು ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ವಿಶೇಷ ಪೂಜೆ
    • ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆ: ಇಂದು ಸಾಂಸ್ಕೃತಿಕ ಸಂಭ್ರಮ ಸಮಾರಂಭ
    ತುಮಕೂರು January 30, 2025

    ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆ: ಇಂದು ಸಾಂಸ್ಕೃತಿಕ ಸಂಭ್ರಮ ಸಮಾರಂಭ

    By adminJanuary 30, 2025No Comments2 Mins Read
    siddaganga

    ತುಮಕೂರು: ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆ (ರಿ), ಶ್ರೀ ಸಿದ್ಧಗಂಗಾ ಗ್ರಾಮಾಂತರ ಪ್ರೌಢಶಾಲೆ, ಹಿರೇಹಳ್ಳಿ, ತುಮಕೂರು ತಾಲ್ಲೂಕು 2024–25 ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರೋಪ, ಪರಮ ಗುರುವಿನ ಪುತ್ಥಳಿ ಸ್ಥಾಪನಾ ದ್ವಿತೀಯ ವರ್ಷದ ವಾರ್ಷಿಕೋತ್ಸವ, ವಿದ್ವಾನ್ ಹರಳೂರು ಶಿವಕುಮಾರರ 51ನೇ ಕೃತಿ ಪ್ರದರ್ಶನ ಪರಿಚಯ, ಪ್ರತಿಭಾನ್ವಿತ ಮಕ್ಕಳನ್ನು “ಬೆಳ್ಳಿರಥ’’ದಲ್ಲಿ ಮೆರವಣಿಗೆ, ಶಾಲಾ ಹಿತೈಷಿಗಳಿಗೆ ಗೌರವ ಶ್ರೀರಕ್ಷೆ, ಸಾಂಸ್ಕೃತಿಕ ಸಂಭ್ರಮ ಸಮಾರಂಭವನ್ನು ಜನವರಿ 30ರಂದು 3 ಗಂಟೆಗೆ ಶ್ರೀ ಶಿವಕುಮಾರ ಮಹಾಶಿವಯೋಗಿಗಳ ವೇದಿಕೆ ಶಾಲಾ ಆವರಣದಲ್ಲಿ ಏರ್ಪಡಿಸಲಾಗಿದೆ.

    ಶ್ರೀ ಸಿದ್ಧಗಂಗಾ ಸುಕ್ಷೇತ್ರದ ಅಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀಸಿದ್ಧಲಿಂಗ ಮಹಾಸ್ವಾಮಿಗಳು ದಿವ್ಯಸಾನ್ನಿಧ್ಯ ವಹಿಸಲಿದ್ದಾರೆ. ಬೆಂಗಳೂರು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪರಮಪೂಜ್ಯ ಡಾ. ಶ್ರೀ ಶ್ರೀ ನಿಶ್ಚಲಾನಂದನಾಥ ಮಹಾಸ್ವಾಮಿಗಳು ಉಪಸ್ಥಿತರಿರುವರು.

    ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಿ. ಸುರೇಶ್‌ಗೌಡರವರು ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯಪ್ರಶಸ್ತಿ ಪುರಸ್ಕೃತ ಮುಖ್ಯ ಶಿಕ್ಷಕರಾದ ವಿದ್ವಾನ್ ಹರಳೂರು ಶಿವಕುಮಾರರವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.

    ಖ್ಯಾತ ಚಲನಚಿತ್ರ ನಟರಾದ ಹನುಮಂತೇಗೌಡರು ಉದ್ಘಾಟಿಸಲಿದ್ದಾರೆ. ಶ್ರೀ ಸಿದ್ಧಗಂಗಾ ಮಾಸಪತ್ರಿಕೆಯ ಸಂಪಾದಕರಾದ ಎಚ್.ಎಸ್. ಸಿದ್ಧಗಂಗಪ್ಪ ಕೃತಿ ಪ್ರದರ್ಶನ ಮತ್ತು ಪರಿಚಯ ಮಾಡಿಕೊಡಲಿದ್ದಾರೆ. ವಾಸ ಸೈಂಟಿಫಿಕ್ ಕಂಪನಿ ಮಾಲೀಕರಾದ ಬಿ.ಪಿ. ಪ್ರಕಾಶ್, ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಜಂಟಿ ಕಾರ್ಯದರ್ಶಿಗಳಾದ ಶಿವಕುಮಾರಯ್ಯ, ವೀರಶೈವ ಸಮಾಜದ ಅಧ್ಯಕ್ಷರಾದ ಎಸ್.ಜಿ. ಚಂದ್ರಮೌಳಿ, ಶ್ರೀ ಸಿದ್ಧಗಂಗಾ ಮಠದ ಆಡಳಿತಾಧಿಕಾರಿಗಳಾದ ಎಸ್. ವಿಶ್ವನಾಥಯ್ಯ, ಚಲನಚಿತ್ರ ಹಿನ್ನಲೆ ಗಾಯಕರು ಹಾಗೂ ಜನಪದ ಗಾಯಕರಾದ ಮೋಹನ್‌ಕುಮಾರ್ .ಎನ್, ಶತಾಯುಷಿಗಳಾದ ಪಟೇಲ್ ಗಂಗರೇವಣ್ಣ, ನಂಜುಂಡೇಶ್ವರ ಹೋಟೆಲು ಮಾಲೀಕರಾದ ಮಹದೇವಯ್ಯ, ಹಿರೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸುಶೀಲ, ಪೂಜ್ಯರ ಪುತ್ಥಳಿ ದಾನಿಗಳಾದ ಶ್ರೀಮತಿ ಜಗದಾಂಬ ಕೆಂಪೇಗೌಡರು, ಮ.ಊ. ಸಹಾಯಕ ನಿರ್ದೇಶಕರಾದ ತಾ. ಪಂಚಾಯಿತಿ ತುಮಕೂರು ಪಿ. ಗಂಗಾಧರ್, ಹಿರೇಹಳ್ಳಿ ಗ್ರಾಮ ಪಂಚಾಯಿತಿ ಪಿಡಿಓ ಶ್ರೀಮತಿ ಲತಾ ಇವರುಗಳು ಘನ ಉಪಸ್ಥಿತರಿರುತ್ತಾರೆ.

    ಕು.ಎಸ್. ಧೃತಿಪ್ರಸಾದ್, ಕುಮಾರಿ ಸಾನ್ವಿಪ್ರಸಾದ್ ಇವರ ಭರತನಾಟ್ಯ ಪ್ರದರ್ಶನವಿರುತ್ತದೆ. ಬಹುಮಾನ ವಿತರಣೆ ಸರ್ವರಿಗೂ ದಾಸೋಹದ ವ್ಯವಸ್ಥೆ ಇರುತ್ತದೆ ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು ಜನತೆಗೆ ನಿರಾಸೆ: ಕೇವಲ ಕನಸಾಗಿ ಉಳಿದ ತುಮಕೂರು ವಿಮಾನ ನಿಲ್ದಾಣ

    August 21, 2026

    ಭಾರತ್ ಜೋಡೋ ಯುವ ಸಂಘಗಳ ನೋಂದಣಿಯಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ

    August 20, 2026

    ಕುಣಿಗಲ್: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    August 20, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ಜನತೆಗೆ ನಿರಾಸೆ: ಕೇವಲ ಕನಸಾಗಿ ಉಳಿದ ತುಮಕೂರು ವಿಮಾನ ನಿಲ್ದಾಣ

    August 21, 2026

    ಬೆಂಗಳೂರು: ಆ 20 ನಗರದಲ್ಲಿ ಎರಡನೇ ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದ್ದು, ಅದರಲ್ಲಿ ತುಮಕೂರು ಜಿಲ್ಲೆಯಲ್ಲಿ…

    ನಾರಾಯಣ ದಾಸ್ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ

    August 20, 2026

    ಔರಾದ್: ₹30.21 ಲಕ್ಷ ಮೌಲ್ಯದ ಗಾಂಜಾ ಗಿಡಗಳ ಜಪ್ತಿ, ಆರೋಪಿ ಬಂಧಿಸಿದ ಔರಾದ್-ಬಿ ಪೊಲೀಸರು

    August 20, 2026

    ಕರ್ನಾಟಕದಲ್ಲಿ 4 ತಿಂಗಳಲ್ಲಿ 725 ಬಾಲಕಿಯರು ಗರ್ಭಿಣಿ: ಕಳವಳ ವ್ಯಕ್ತಪಡಿಸಿದ ಅಂಕಿಅಂಶ

    August 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.