nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

    July 1, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026
    Facebook Twitter Instagram
    ಟ್ರೆಂಡಿಂಗ್
    • ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
    • SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
    • 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
    • ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    • ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
    • ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮ ರಥೋತ್ಸವ
    ಮಧುಗಿರಿ February 9, 2022

    ಶ್ರೀವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮ ರಥೋತ್ಸವ

    By adminFebruary 9, 2022No Comments1 Min Read
    brahma ratha

    ಮಧುಗಿರಿ: ಪಟ್ಟಣದಲ್ಲಿರುವ ಐತಿಹಾಸಿಕ ಶ್ರೀವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ರಥಸಪ್ತಮಿ ಅಂಗವಾಗಿ’ ಬ್ರಹ್ಮ ರಥೋತ್ಸವ ಭಕ್ತರ ಸಮ್ಮುಖದಲ್ಲಿ ಮಂಗಳವಾರ ನಡೆಸಲಾಯಿತು.

    ಉತ್ಸವಮೂರ್ತಿಯನ್ನು ದೇವಸ್ಥಾನದ ಪ್ರಾಂಗಣದಲ್ಲಿ  ಮೂರು ಬಾರಿ ಪ್ರಾಕಾರೋತ್ಸವ ನಡೆಸಿ ದೇವಸ್ಥಾನದ ಮುಂಭಾಗದಲ್ಲಿ ರಥೋತ್ಸವಕ್ಕೆ ಧಾರ್ಮಿಕ ವಿಧಿವಿಧಾನಗಳನ್ನು ಪೂರೈಸಿ ಮಂಗಳವಾದ್ಯಗಳೊಂದಿಗೆ ತಂದು ಕುಳ್ಳಿರಿಸಲಾಯಿತು.

    ಪೂಜೆ ನಡೆಸಿ ರಥವನ್ನು ಎಳೆಯಲಾಯಿತು. ಈ ವೇಳೆ ಭಕ್ತರು ಬಾಳೆಹಣ್ಣನ್ನು ರಥದ ಮೇಲೆ ಎಸೆದು ತಮ್ಮ ಇಷ್ಟಾರ್ಥಗಳು ಸಿದ್ದಿಗಾಗಿ  ಪ್ರಾರ್ಥಿಸಿಕೊಂಡರು.

    ಈ ವೇಳೆ ಧಾರ್ಮಿಕ ಮುಖಂಡ ಡಾ.ಎಂ.ಜಿ. ಶ್ರೀನಿವಾಸ ಮೂರ್ತಿ, ವಕೀಲರ ಸಂಘದ ಅಧ್ಯಕ್ಷ ಪಿ.ಸಿ.ಕೃಷ್ಣಾರೆಡ್ಡಿ, ಶಂಕರ ಸೇವಾ ಸಮಿತಿಯ ಬಿ.ಆರ್.ಸತ್ಯನಾರಾಯಣ, ಕಲಾರಂಗದ ಅಧ್ಯಕ್ಷ ಚಿ.ಸೂ.ಕೃಷ್ಣಮೂರ್ತಿ, ಪುರಸಭಾ ಮಾಜಿ ಅಧ್ಯಕ್ಷ ಎಂ.ವಿ.ಗೋವಿಂದರಾಜು, ಗ್ರೇಡ್-2 ತಹಸೀಲ್ದಾರ್ ಶ್ರೀನಿವಾಸ್, ರೆವಿನ್ಯೂ ಇನ್ಸ್ ಪೆಕ್ಟರ್ ಜಯರಾಮಯ್ಯ,  ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಸಹನಾ ನಾಗೇಶ್, ಪುರಸಭಾ ಸದಸ್ಯ ಲಾಲಾಪೇಟೆ ಮಂಜುನಾಥ್, ಮಾಜಿ ಸದಸ್ಯ ರುಗಳಾದ  ಆರ್.ಎಲ್.ಎಸ್. ರಮೇಶ್ ,ಮಂಜುನಾಥ್, ಸೇವಾಕರ್ತರಾದ ದೂಲಿ ಬಾಬು, ಯತೀಶ್ ಬಾಬು ,ಎಸ್ ಬಿ ಐ ಗೋಪಾಲ್, ಜಿ. ಆರ್.ಧನ್ ಪಾಲ್ , ಪ್ರಧಾನ ಅರ್ಚಕ ಶ್ರೀನಿವಾಸ ಭಟ್ಟರು, ಅರ್ಚಕ ಅನಂತ ಭಟ್ ಇದ್ದರು.

    ವರದಿ: ಮಹಾಲಿಂಗಯ್ಯ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


    Provided by
    Provided by
    admin
    • Website

    Related Posts

    ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ

    June 29, 2026

    ಜೂಜಾಟ: 12 ಮಂದಿ ಆರೋಪಿಗಳ ಬಂಧನ

    June 27, 2026

    ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

    June 26, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

    July 1, 2026

    ತುಮಕೂರು: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ–2026 ಪ್ರಕ್ರಿಯೆಯನ್ನು ತುಮಕೂರು ಜಿಲ್ಲೆಯಲ್ಲಿ ಅಧಿಕೃತವಾಗಿ ಆರಂಭಿಸಲಾಗಿದ್ದು, ಮತಗಟ್ಟೆ ಅಧಿಕಾರಿಗಳು ಮಂಗಳವಾರ ಜಿಲ್ಲೆಯಾದ್ಯಂತ ಮನೆ-ಮನೆಗಳಿಗೆ…

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.