nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀಮಂತಿಕೆ ಎನ್ನುವುದು ಹಣ ಅಲ್ಲ, ಕೌಶಲ್ಯತೆ: ಗಂಗಮ್ಮ
    ಮಧುಗಿರಿ April 12, 2022

    ಶ್ರೀಮಂತಿಕೆ ಎನ್ನುವುದು ಹಣ ಅಲ್ಲ, ಕೌಶಲ್ಯತೆ: ಗಂಗಮ್ಮ

    By adminApril 12, 2022No Comments1 Min Read
    kowshalya

    ಮಧುಗಿರಿ: ಯುಕ್ತ ಕೌಶಲ್ಯ ತರಬೇತಿ ಕೇಂದ್ರ ತಾಲ್ಲೂಕಿನ ವಿಕಲಚೇತನರ (M.R.W,U. R. W, V. R. W)ಸ್ಫೂರ್ತಿ ಪುನರ್ವಸತಿ ಕಾರ್ಯಕರ್ತರ ಸಂಘ ಇವರುಗಳ ಸಹಯೋಗದಲ್ಲಿ ಬಾಬು ಜಗಜೀವನ ರಾವ್ ಮತ್ತು . ಡಾ ಬಿ.ಆರ್ . ಅಂಬೇಡ್ಕರ್ ರವರ ಜಯಂತಿ ಪ್ರಯುಕ್ತ, ಮಧುಗಿರಿಯ  ಯುಕ್ತ ಕೌಶಲ್ಯ ತರಬೇತಿ ಮಾಹಿತಿ ಕಾರ್ಯಾಗಾರದಲ್ಲಿ msyep ತರಬೇತಿಯನ್ನು ನಮ್ಮ ತಾಲ್ಲೂಕಿನ ಎಲ್ಲಾ V. R.W ಮತ್ತು U. R.W ಗಳಿಗೆ ಆಸಕ್ತಿವುಳ್ಳ ದೈಹಿಕ  ವಿಕಲ  ಚೇತನರಿಗೆ ತರಬೇತಿ ನೀಡುವುದಾಗಿ ಸಂಸ್ಥಾಪಕ ನಿರ್ದೇಶಕರಾದ ಮಧುಗಿರಿ  ದಿಲೀಪ್ ತಿಳಿಸಿದರು.

    ಜಿಲ್ಲಾ ಮುಖ್ಯ ಕಾರ್ಯಕ್ರಮ ಆಯೋಜಕರಾದ ದೀಪಿಕಾ ವೆಂಕಟೇಶ್ ರವರು msyep ಕಾರ್ಯಕ್ರಮದಲ್ಲಿ ನೀಡುವ ತರಬೇತಿಗಳ  ಬಗ್ಗೆ ಮಾಹಿತಿ ನೀಡಿದರು ಹಾಗೂ ಯುಕ್ತ ಕೌಶಲ್ಯ ತರಬೇತಿ ಕೇಂದ್ರದ  ಸಂಸ್ಥಾಪಕ ನಿರ್ದೇಶಕರಾದ  ಮಧುಗಿರಿ ದಿಲೀಪ್ ರವರು msyep ತರಬೇತಿ ಕಾರ್ಯಕ್ರಮ ಕ್ಕೆ ಸಹಯೋಗ ನೀಡುವ ಸಂಸ್ಥೆಗಳು ಹಾಗೂ ತರಬೇತಿಯ ಅನುಕೂಲಗಳ  ಬಗ್ಗೆ ಮಾಹಿತಿ ನೀಡಿದರು.


    Provided by
    Provided by

    ಕಾರ್ಯಕ್ರಮಕ್ಕೆ ಅಧ್ಯಕ್ಷತೆ ವಹಿಸಿದ ಜಿಲ್ಲಾ ಪಂಚಾಯತಿಯ  ಗಂಗಮ್ಮ ಅವರು ಶ್ರೀಮಂತಿಕೆ ಎನ್ನುವುದು ಹಣಕಾಸಿನಲ್ಲಿ ಇರುವುದಲ್ಲ. ಅವರಲ್ಲಿರುವ ಕೌಶಲ್ಯತೆಯೇ ನಿಜವಾದ ಶ್ರೀಮಂತಿಕೆ ಎಂಬ ಅತ್ಯಮೂಲ್ಯವಾದ ಮಾತುಗಳನ್ನು  ನುಡಿದರು. ಮಂಜುನಾಥ್ ಅವರು ಕಾರ್ಯಕ್ರಮ ಕುರಿತು ಮಾತನಾಡಿ ಇಂದು ಜ್ಯೋತಿ ಬಾ ಪುಲೆಯವರ ಜಯಂತಿ ಅವರು ಶಿಕ್ಷಣಕ್ಕೆ ನೀಡಿದ ಕೊಡುಗೆಯ ಬಗ್ಗೆ ಮಾಹಿತಿಯನ್ನು ತಿಳಿಸಿದರು ಕಾರ್ಯಕ್ರಮದಲ್ಲಿ ನಿರೂಪಣೆಯನ್ನು ಮಾಡಿದ ಗೋಪಾಲಪ್ಪ. ಜಿ. ಎನ್ ಅವರು ಅಂಬೇಡ್ಕರ್ ಗೀತೆಗಳನ್ನು ತುಂಬಾ ಸುಮಧುರವಾಗಿ ಹಾಡಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

    ವೆಂಕಟೇಶ್,  ಸ್ಫೂರ್ತಿ ಪುನರ್ವಸತಿ ಕಾರ್ಯಕರ್ತರ  ಸಂಘದ ಅಧ್ಯಕ್ಷರು. ಜಿ. ಎಂ  ನಾಗರಾಜು, ಸಣ್ಣರಾಮಯ್ಯ, ರಾಜು, ಹಾಗೂ ಮಂಜುನಾಥ್ ರವರು ಹಾಜರಿದ್ದರು…

    ವರದಿ: ಅಬಿದ್ ಮಧುಗಿರಿ 


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು

    February 12, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026

    ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ

    February 9, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಬೆಂಗಳೂರು: ಅಣೆಕಟ್ಟುಗಳ ಸುರಕ್ಷತೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನೀರು ಯಾವುದೇ ರಾಜಕೀಯ…

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.