ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಟಿ.ಟಿ.ರಸ್ತೆಯಲ್ಲಿರುವ ಹಿರಿಯೂರು ತಾಲ್ಲೂಕಿನ ಹೆಸರು ವಾಸಿಯಾದ ದಕ್ಷಿಣಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿ ಜಾತ್ರೆಯನ್ನು ಪ್ರತಿ ವರ್ಷದಂತೆ ಈ ವರ್ಷವು ಸಹ ನಡೆಸುವಂತೆ ಹಿರಿಯೂರು ನಗರದ ನಗರಸಭೆ ಕಾರ್ಯಾಲಯದ ನಗರಸಭೆ ಅಧ್ಯಕ್ಷೆ ಶಂಶುನ್ನಿಸಾ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಹಿರಿಯೂರು ನಗರಸಭೆ ಅಧ್ಯಕ್ಷೆ ಶಂಶುನ್ನಿಸಾ, ಉಪಾಧ್ಯಕ್ಷರಾದ ಬಿ.ಎನ್. ಪ್ರಕಾಶ್ , ಪೌರಾಯುಕ್ತರಾದ ಡಿ.ಉಮೇಶ್ , ತಾಲ್ಲೂಕು ತಹಶೀಲ್ದಾರರಾದ ಶಿವಕುಮಾರ್ , ನಗರ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಶಿವಕುಮಾರ್ ವಿ., ಗ್ರಾಮ ಲೆಕ್ಕಾಧಿಕಾರಿಗಳಾದ ಮಾಯವರ್ , ಗಿರೀಶ್, ರಾಜು, ಮಂಜುನಾಥ್, ಉಪತಹಶೀಲ್ದಾರರಾದ ಮಂಜಪ್ಪ, ರಾಜಸ್ವ ನಿರೀಕ್ಷಕರಾದ ಗೋಪಿ, ಶಿವಮೂರ್ತಿ ಎನ್.ಸಿ., ಹಾಗೂ ನಗರಸಭೆ ಸದಸ್ಯರುಗಳಾದ ಜಗದೀಶ್, ಸೊಸೈಟಿ ಸಣ್ಣಪ್ಪ , ದಿವು ಶಂಕರ್ , ಚಿಕ್ಕಲ್ಲಿನಾಯಕ, ಪತ್ರಕರ್ತರ ಸಂಘದ ಅಧ್ಯಕ್ಷ ರಾದ ಜಿ ಎಲ್ ಮೂರ್ತಿ, ಲಕ್ಷ್ಮಿಕಾಂತ್ ವೆಬ್, ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy