ರಾಜ್ಯದಲ್ಲಿ ಶಕ್ತಿ ಯೋಜನೆ ಆರಂಭವಾಗಿದ್ದೇ ಆಗಿದ್ದು, ದೇವಾಲಯಗಳಿಗೆ ಆಗಮಿಸುವ ಮಹಿಳಾ ಭಕ್ತರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆ ಕಂಡಿದೆ. ಇನ್ನು ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಮಠಕ್ಕೆ ಮಹಿಳಾ ಭಕ್ತರ ಸಂಖ್ಯೆ ದುಪ್ಪಟ್ಟಾಗಿದ್ದು, ಕಾಣಿಕೆ ಹುಂಡಿ ಎಣಿಕೆ ಕಾರ್ಯದಲ್ಲಿ ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠ ದಾಖಲೆ ಬರೆದಿದೆ.
ಕಳೆದ ವಾರದಿಂದ ಆರಂಭವಾಗಿದ್ದು ಹುಂಡಿ ಕಾಣಿಕೆ ಎಣಿಕೆ ಕಾರ್ಯ, ನಿನ್ನೆ ದಿನ ಮುಕ್ತಾಯ ಆಗಿದೆ. ಮಂತ್ರಾಲಯದ ಹುಂಡಿಯಲ್ಲಿ 3.69 ಕೋಟಿ ರೂಪಾಯಿ ಸಂಗ್ರಹವಾಗಿದ್ದು, ಅದರಲ್ಲಿ 3.76 ಕೋಟಿ ರೂಪಾಯಿ ನಗದು, 7.05 ಲಕ್ಷ ಮೌಲ್ಯದ ನಾಣ್ಯ, 99 ಗ್ರಾಂ ಬಂಗಾರ, 940 ಗ್ರಾಂ ಬೆಳ್ಳಿ ಸಂಗ್ರಹವಾಗಿದ್ದು, ಮಠ ದಾಖಲೆ ಬರೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


