ತಿಪಟೂರು: ಇಂದು ನಗರದ ಕೆರಗೋಡಿ ರಂಗಾಪುರ ಸುಕ್ಷೇತ್ರದಲ್ಲಿ ಇಂದು ವಿಜೃಂಭಣೆಯಿಂದ ನಡೆಯಬೇಕಾಗಿದ್ದ ಶ್ರೀ ಗುರು ಸಿದ್ಧರಾಮೇಶ್ವರ ಜಯಂತಿಯನ್ನು ಕೋವಿಡ್ ಕಾರಣದಿಂದ ಸರಳವಾಗಿ ಆಚರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ಗುರುಪರದೇಶಿ ಮಹಾಸ್ವಾಮೀಜಿಗಳು ಕೆರಗೋಡಿ ರಂಗಾಪುರ, ಸಂಸದ ಜಿ.ಎಸ್.ಬಸವರಾಜ್, ಶಿಕ್ಷಣ ಸಚಿವರು ಬಿ.ಸಿ.ನಾಗೇಶ್, ಕೆಪಿಸಿಸಿ ಅಸಂಘಟಿತ ಕಾರ್ಮಿಕರ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಟಿ ಶಾಂತಕುಮಾರ್, ಮಾಜಿ ಶಾಸಕ ನಂಜಮರಿ ಸೇರಿದಂತೆ ಪ್ರಮುಖ ಮುಖಂಡರು ಹಾಜರಿದ್ದರು.
ವರದಿ: ಮಂಜು ಗುರುಗದಹಳ್ಳಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy