nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪುನಶ್ಚೇತನಗೊಂಡ ಕೆರೆಗಳ ಹಸ್ತಾಂತರ ಪ್ರಮಾಣಪತ್ರ ವಿತರಣೆ
    ತಿಪಟೂರು May 27, 2025

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪುನಶ್ಚೇತನಗೊಂಡ ಕೆರೆಗಳ ಹಸ್ತಾಂತರ ಪ್ರಮಾಣಪತ್ರ ವಿತರಣೆ

    By adminMay 27, 2025No Comments1 Min Read
    tipaturu

    ತಿಪಟೂರು: ತಾಲ್ಲೂಕಿನ ರಂಗಾಪುರ ಹಾಗೂ ಅನುಗೊಂಡನಹಳ್ಳಿ ಗ್ರಾಮಗಳ ದೊಡ್ಡಕಟ್ಟೆ ಹಾಗೂ ಕಾಳನಕಟ್ಟೆ ಕೆರೆಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 2024ರಲ್ಲಿ ರೂ.16.85 ಲಕ್ಷ ಮೊತ್ತವನ್ನು ವಿನಿಯೋಗಿಸಿ ಪುನಶ್ಚೇತನಗೊಳಿಸಲಾಗಿತ್ತು.

    ಸದರಿ ರಂಗಾಪುರದ ದೊಡ್ಡಕಟ್ಟೆ ಹಾಗೂ ಆನುಗೊಂಡನಹಳ್ಳಿ ಕಾಳನಕಟ್ಟೆ ಕೆರೆಗಳ ಹಸ್ತಾಂತರ ಪ್ರಮಾಣ ಪತ್ರವನ್ನು ರಂಗಾಪುರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಶಂಕರ್ ಬೀಳೂರು ರವರಿಗೆ ತಾಲ್ಲೂಕು ಯೋಜನಾಧಿಕಾರಿಗಳಾದ ಉದಯ್ ಕೆ. ರವರ ನೇತೃತ್ವದಲ್ಲಿ ವಿತರಿಸಲಾಯಿತು.


    Provided by
    Provided by

    ಈ ಸಂದರ್ಭ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಪ್ರಮೋದ್, ವಲಯ ಮೇಲ್ವಿಚಾರಕ ದಿನೇಶ್, ಸಿ.ಎಸ್.ಸಿ. ಸೇವಾದರರಾದ ಆಶಾರವರು ಉಪಸ್ಥಿತರಿದ್ದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ

    January 29, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಮುಖ್ಯಮಂತ್ರಿ ಬದಲಾವಣೆ ಹಾಗೂ ಅಧಿಕಾರ ಹಂಚಿಕೆ ವಿಚಾರವಾಗಿ ಗೃಹ ಸಚಿವ ಡಾ. ಜಿ.…

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.