nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೆಚ್ಚಳದ ಮೊತ್ತ ರೈತರಿಗೇ ಸಿಗಲಿದೆ: ಹಾಲಿನ ದರ ಏರಿಕೆ ಪ್ರಶ್ನೆಗೆ ಸಿಎಂ ಡಿಕೆಶಿ ಉತ್ತರ

    October 30, 2026

    ‘ಐ ಲವ್ ಯೂ ಚಿನ್ನು’ ಎಂದು ಮೆಸೇಜ್ ಮಾಡುತ್ತಿದ್ದ ಉಪನ್ಯಾಸಕನ ಗ್ರಹಚಾರ ಬಿಡಿಸಿದ ವಿದ್ಯಾರ್ಥಿನಿಯರು!

    October 30, 2026

    ದರ್ಶನ್ ಹಾಗೂ ಕುಟುಂಬದ ವಿರುದ್ಧ ಮಾತನಾಡದಂತೆ ನಟ ಧನ್ವೀರ್ ಗೆ ಕೋರ್ಟ್ ತಡೆ

    October 30, 2026
    Facebook Twitter Instagram
    ಟ್ರೆಂಡಿಂಗ್
    • ಹೆಚ್ಚಳದ ಮೊತ್ತ ರೈತರಿಗೇ ಸಿಗಲಿದೆ: ಹಾಲಿನ ದರ ಏರಿಕೆ ಪ್ರಶ್ನೆಗೆ ಸಿಎಂ ಡಿಕೆಶಿ ಉತ್ತರ
    • ‘ಐ ಲವ್ ಯೂ ಚಿನ್ನು’ ಎಂದು ಮೆಸೇಜ್ ಮಾಡುತ್ತಿದ್ದ ಉಪನ್ಯಾಸಕನ ಗ್ರಹಚಾರ ಬಿಡಿಸಿದ ವಿದ್ಯಾರ್ಥಿನಿಯರು!
    • ದರ್ಶನ್ ಹಾಗೂ ಕುಟುಂಬದ ವಿರುದ್ಧ ಮಾತನಾಡದಂತೆ ನಟ ಧನ್ವೀರ್ ಗೆ ಕೋರ್ಟ್ ತಡೆ
    • ಯುಜಿ ನೀಟ್‌–ಆಯುಷ್‌ 2026: ದ್ವಿತೀಯ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್‌ ಎಂಟ್ರಿ ಆರಂಭ
    • ತಿಪಟೂರು: ಪುನೀತ್ ರಾಜ್‌ ಕುಮಾರ್ ಅವರ 5ನೇ ಪುಣ್ಯಸ್ಮರಣೆ: ಅನ್ನದಾನ, ರಕ್ತದಾನ ಕಾರ್ಯಕ್ರಮ
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಕ್ಯಾನ್ಸರ್ ಪೀಡಿತ ರೋಗಿಗೆ ₹20,000 ಕ್ರಿಟಿಕಲ್ ಇಲ್ನೆಸ್ ಫಂಡ್ ಮಂಜೂರಾತಿ ಪತ್ರ ವಿತರಣೆ
    • ಸಿದ್ಧರಬೆಟ್ಟದ ಅನ್ನ ದಾಸೋಹದ ಹೆಚ್ಚುವರಿ ಅಕ್ಕಿ ಬಹಿರಂಗ ಹರಾಜು
    • ಹಾಸನಾಂಬೆ ದರ್ಶನ ವರ್ಷಕ್ಕೊಮ್ಮೆ ಮಾತ್ರವೇಕೆ? ಇದರ ಹಿಂದಿದೆ ಕುತೂಹಲಕಾರಿ ಪೌರಾಣಿಕ ಕಥೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಕ್ಯಾನ್ಸರ್ ಪೀಡಿತ ರೋಗಿಗೆ ₹20,000 ಕ್ರಿಟಿಕಲ್ ಇಲ್ನೆಸ್ ಫಂಡ್ ಮಂಜೂರಾತಿ ಪತ್ರ ವಿತರಣೆ
    ತಿಪಟೂರು October 30, 2026

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಕ್ಯಾನ್ಸರ್ ಪೀಡಿತ ರೋಗಿಗೆ ₹20,000 ಕ್ರಿಟಿಕಲ್ ಇಲ್ನೆಸ್ ಫಂಡ್ ಮಂಜೂರಾತಿ ಪತ್ರ ವಿತರಣೆ

    By Ganesh TumkuruOctober 30, 2026No Comments1 Min Read
    tipaturu

    ತಿಪಟೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಿಪಟೂರು ತಾಲೂಕಿನ ಕಸಬಾ ವಲಯದ ಗಾಂಧಿನಗರದ ನಿವಾಸಿ ಅಬ್ದುಲ್ ರಹೀಮ್ ರವರಿಗೆ ಕ್ರಿಟಿಕಲ್ ಇಲ್ನೆಸ್ ಫಂಡ್ ಯೋಜನೆಯಡಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ₹20,000/- ಮೊತ್ತದ ಸಹಾಯಧನದ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.

    ಬಾಯಿ ಕ್ಯಾನ್ಸರ್‌ನಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅಬ್ದುಲ್ ರಹೀಮ್ ರವರಿಗೆ ತುಮಕೂರು-1 ಜಿಲ್ಲೆಯ ಯೋಜನಾ ನಿರ್ದೇಶಕರಾದ ಸತೀಶ್ ಸುವರ್ಣ ಅವರು ಮನೆಗೆ ಭೇಟಿ ನೀಡಿ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ಅವರು, “ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಚತುರ್ದಾನಗಳಲ್ಲಿ ಒಂದಾದ ಔಷಧಿ ದಾನಕ್ಕೆ ಪೂರಕವಾಗಿ, ನಮ್ಮ ಸಂಘದ ಪಾಲುದಾರ ಬಂಧುಗಳು ಹಾಗೂ ಅವರ ಕುಟುಂಬದ ಸದಸ್ಯರು ಎದುರಿಸುತ್ತಿರುವ ಕ್ಯಾನ್ಸರ್, ಹೃದಯ ಸಂಬಂಧಿ ಹಾಗೂ ಕಿಡ್ನಿ ಕಾಯಿಲೆಗಳಂತಹ ಮಾರಣಾಂತಿಕ ಅನಾರೋಗ್ಯಕ್ಕೆ ಕ್ರಿಟಿಕಲ್ ಇಲ್ನೆಸ್ ಫಂಡ್ ಮೂಲಕ ಪೂಜ್ಯ ವೀರೇಂದ್ರ ಹೆಗ್ಗಡೆಯವರು ವಿಶೇಷ ಸಹಾಯಧನ ನೀಡುತ್ತಿದ್ದು, ಇದು ಕಷ್ಟದಲ್ಲಿರುವ ನೊಂದ ಕುಟುಂಬಗಳಿಗೆ ದೊಡ್ಡ ಆಸರೆಯಾಗಿದೆ,” ಎಂದು ತಿಳಿಸಿದರು.

    ಅಲ್ಲದೆ, ಸಂಘದ ಸದಸ್ಯರು ಹಾಗೂ ಅವರ ಕುಟುಂಬದವರು ಪ್ರತಿವರ್ಷ ಜನವರಿ ತಿಂಗಳಿನಲ್ಲಿ ‘ಆರೋಗ್ಯ ರಕ್ಷಾ’ ಮತ್ತು ‘ಸಂಪೂರ್ಣ ಸುರಕ್ಷಾ’ ಯೋಜನೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾವಣೆ ಮಾಡಿಕೊಂಡು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

    ಈ ಸಂದರ್ಭದಲ್ಲಿ ತಿಪಟೂರು ತಾಲೂಕು ಯೋಜನಾಧಿಕಾರಿ ಉದಯ್ ಕೆ., ವಲಯ ಮೇಲ್ವಿಚಾರಕರು, ಸ್ಥಳೀಯ ಸೇವಾಪ್ರತಿನಿಧಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ತಿಪಟೂರು: ಪುನೀತ್ ರಾಜ್‌ ಕುಮಾರ್ ಅವರ 5ನೇ ಪುಣ್ಯಸ್ಮರಣೆ: ಅನ್ನದಾನ, ರಕ್ತದಾನ ಕಾರ್ಯಕ್ರಮ

    October 30, 2026

    ನವೆಂಬರ್ 1 ರಿಂದ ‘ಮತ ಬಚಾವೋ ದೇಶ ಬಚಾವೋ’ ಅಭಿಯಾನ: ಕಾಂಗ್ರೆಸ್ ವಕ್ತಾರ ಬಾಲಕೃಷ್ಣ ಸ್ವಾಮಿ ಯಾದವ್

    October 26, 2026

    ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.

    October 25, 2026

    Leave A Reply Cancel Reply

    Our Picks

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹೆಚ್ಚಳದ ಮೊತ್ತ ರೈತರಿಗೇ ಸಿಗಲಿದೆ: ಹಾಲಿನ ದರ ಏರಿಕೆ ಪ್ರಶ್ನೆಗೆ ಸಿಎಂ ಡಿಕೆಶಿ ಉತ್ತರ

    October 30, 2026

    ಬೆಂಗಳೂರು:  ರಾಜ್ಯದಲ್ಲಿ ನಂದಿನಿ ಹಾಲಿನ ದರ ಲೀಟರ್‌ ಗೆ 8 ರೂಪಾಯಿ ಹೆಚ್ಚಳ ಮಾಡಲು ರಾಜ್ಯ ಸಚಿವ ಸಂಪುಟ ಕೈಗೊಂಡಿರುವ…

    ‘ಐ ಲವ್ ಯೂ ಚಿನ್ನು’ ಎಂದು ಮೆಸೇಜ್ ಮಾಡುತ್ತಿದ್ದ ಉಪನ್ಯಾಸಕನ ಗ್ರಹಚಾರ ಬಿಡಿಸಿದ ವಿದ್ಯಾರ್ಥಿನಿಯರು!

    October 30, 2026

    ದರ್ಶನ್ ಹಾಗೂ ಕುಟುಂಬದ ವಿರುದ್ಧ ಮಾತನಾಡದಂತೆ ನಟ ಧನ್ವೀರ್ ಗೆ ಕೋರ್ಟ್ ತಡೆ

    October 30, 2026

    ಯುಜಿ ನೀಟ್‌–ಆಯುಷ್‌ 2026: ದ್ವಿತೀಯ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್‌ ಎಂಟ್ರಿ ಆರಂಭ

    October 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.